1 Corinthians · chapter 14 · verse 25
1 Corinthians 14:25 in Kannada
ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.
Heege avana hrudayada rahasyagalu toribaruttave; avanu saashtaangaveragi devarannu aaraadhisi nijakkoo nimmalli devariddaanendu heluvanu.
1 Corinthians 14:25 in English
- King James Version (KJV)
- And thus are the secrets of his heart made manifest; and so falling down on [his] face he will worship God, and report that God is in you of a truth.
- World English Bible (WEB)
- And thus the secrets of his heart are revealed. So he will fall down on his face and worship God, declaring that God is among you indeed.
- American Standard Version (ASV)
- the secrets of his heart are made manifest; and so he will fall down on his face and worship God, declaring that God is among you indeed.
- Bible in Basic English (BBE)
- The secrets of his heart are made clear; and he will go down on his face and give worship to God, saying that God is truly among you.
- Darby Translation (DBY)
- the secrets of his heart are manifested; and thus, falling upon [his] face, he will do homage to God, reporting that God is indeed amongst you.
- Webster's Bible (WBS)
- And thus are the secrets of his heart made manifest; and so falling down on [his] face, he will worship God, and report that God is in you in truth.
- Young's Literal Translation (YLT)
- and so the secrets of his heart become manifest, and so having fallen upon [his] face, he will bow before God, declaring that God really is among you.
Read in context
- 23ಆದ ಕಾರಣ ಸಭೆಯೆಲ್ಲವೂ ಒಂದು ಸ್ಥಳದಲ್ಲಿ ಕೂಡಿ ಬಂದಾಗ ಎಲ್ಲರೂ ಭಾಷೆಗಳನ್ನಾಡುವದಾದರೆ ತಿಳುವಳಿಕೆ ಯಿಲ್ಲದವರು ಇಲ್ಲವೆ ಅವಿಶ್ವಾಸಿಗಳು ಒಳಗೆ ಬಂದು ನೀವು ಹುಚ್ಚರಾಗಿದ್ದೀರೆಂದು ಹೇಳುವದಿಲ್ಲವೇ?
- 24ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ.
- 25ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.
- 26ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ.
- 27ಯಾವ ನಾದರೂ ಅನ್ಯಭಾಷೆಯನ್ನಾಡುವದಾದರೆ ಇಬ್ಬರು ಅಥವಾ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು; ಒಬ್ಬನು ಅರ್ಥವನ್ನು ಹೇಳಲಿ;
Cross references
- Isaiah 45:14 ಯೆಶಾಯ 45:14ಕರ್ತನು ಹೇಳುವದೇನಂದರೆ--ಐಗುಪ್ತದ ಆದಾ ಯವೂ ಇಥಿಯೋಪ್ಯದ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವ ರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊ ಬ್ಬನು ಇಲ್ಲ, ಬೇರೆ ದೇವರು ಇಲ್ಲವೇ ಇಲ್ಲ.
- Zechariah 8:23 ಜೆಕರ್ಯ 8:23ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
- Luke 17:16 ಲೂಕನು 17:16ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು.
- Psalm 72:11 ಕೀರ್ತನೆಗಳು 72:11ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
- Deuteronomy 9:18 ಧರ್ಮೋಪದೇಶಕಾಂಡ 9:18ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು.
- Revelation 5:8 ಪ್ರಕಟನೆ 5:8ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
- Genesis 44:14 ಆದಿಕಾಂಡ 44:14ಯೋಸೇಫನು ಇನ್ನು ಮನೆಯಲ್ಲಿದ್ದಾಗಲೇ ಯೆಹೂದನೂ ಅವನ ಸಹೋದ ರರೂ ಬಂದು ಅವನ ಮುಂದೆ ಅಡ್ಡಬಿದ್ದರು.
- Luke 5:8 ಲೂಕನು 5:8ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
- Isaiah 60:14 ಯೆಶಾಯ 60:14ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
- Revelation 19:4 ಪ್ರಕಟನೆ 19:4ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು.
- Luke 8:28 ಲೂಕನು 8:28ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.
Original words (Greek)
- And · G2532καί kaí
- thus · G3779οὕτω hoútō
- are · G1096γίνομαι gínomai
- secrets · G2927κρυπτός kryptós
- his · G846αὐτός autós
- heart · G2588καρδία kardía
- made · G1096γίνομαι gínomai
- manifest · G5318φανερός phanerós
- and · G2532καί kaí
- so · G3779οὕτω hoútō
- down · G4098πίπτω píptō
- on · G1909ἐπί epí
- face · G4383πρόσωπον prósōpon
- worship · G4352προσκυνέω proskynéō
- God · G2316θεός theós
- report · G518ἀπαγγέλλω apangéllō
- that · G3754ὅτι hóti
- God · G2316θεός theós
- is · G2076ἐστί estí
- in · G1722ἐν en
- you · G5213ὑμῖν hymîn
- truth · G3689ὄντως óntōs