1 Corinthians · chapter 14 · verse 26
1 Corinthians 14:26 in Kannada
ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ.
Haagaadarenu? Sahodarare, neevu koodi bandaaga nimmalli pratiyobbanige keertaneyaagali, bodhaneyaagali, bhaasheyaagali, prakataneyaa gali bhaasheya artha heluvadaagali iruttadashte. Ellavugalu bhaktavruddhigaagiye nadeyali.
1 Corinthians 14:26 in English
- King James Version (KJV)
- How is it then, brethren? when ye come together, every one of you hath a psalm, hath a doctrine, hath a tongue, hath a revelation, hath an interpretation. Let all things be done unto edifying.
- World English Bible (WEB)
- What is it then, brothers? When you come together, each one of you has a psalm, has a teaching, has a revelation, has another language, or has an interpretation. Let all things be done to build each other up.
- American Standard Version (ASV)
- What is it then, brethren? When ye come together, each one hath a psalm, hath a teaching, hath a revelation, hath a tongue, hath an interpretation. Let all things be done unto edifying.
- Bible in Basic English (BBE)
- What is it then, my brothers? when you come together everyone has a holy song, or a revelation, or a tongue, or is giving the sense of it. Let everything be done for the common good.
- Darby Translation (DBY)
- What is it then, brethren? whenever ye come together, each [of you] has a psalm, has a teaching, has a tongue, has a revelation, has an interpretation. Let all things be done to edification.
- Webster's Bible (WBS)
- How is it then, brethren? when ye are assembled, every one of you hath a psalm, hath a doctrine, hath a language, hath a revelation, hath an interpretation. Let all things be done to edification.
- Young's Literal Translation (YLT)
- What then is it, brethren? whenever ye may come together, each of you hath a psalm, hath a teaching, hath a tongue, hath a revelation, hath an interpretation? let all things be for building up;
Read in context
- 24ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ.
- 25ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.
- 26ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ.
- 27ಯಾವ ನಾದರೂ ಅನ್ಯಭಾಷೆಯನ್ನಾಡುವದಾದರೆ ಇಬ್ಬರು ಅಥವಾ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು; ಒಬ್ಬನು ಅರ್ಥವನ್ನು ಹೇಳಲಿ;
- 28ಅರ್ಥವನ್ನು ಹೇಳುವವನಿಲ್ಲದಿದ್ದರೆ ಅವನು (ಭಾಷೆ ಯನ್ನಾಡುವವನು) ಸಭೆಯಲ್ಲಿ ಮೌನವಾಗಿರಲಿ; ಅವನು ತನ್ನೊಂದಿಗೆಯೂ ದೇವರೊಂದಿಗೆಯೂ ಮಾತನಾಡಿಕೊಳ್ಳಲಿ.
Cross references
- Ephesians 5:19 ಎಫೆಸದವರಿಗೆ 5:19ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.
- 1 Corinthians 12:7–10 1 ಕೊರಿಂಥದವರಿಗೆ 12:7–10ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ. ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು, ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು, ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ.
- Romans 14:19 ರೋಮಾಪುರದವರಿಗೆ 14:19ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.
- 1 Thessalonians 5:11 1 ಥೆಸಲೊನೀಕದವರಿಗೆ 5:11ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.
- Ephesians 4:16 ಎಫೆಸದವರಿಗೆ 4:16ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲು ಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯಹೊಂದಿ ಪ್ರೀತಿ ಯಿಂದ ತನ್ನಲ್ಲಿ ಐಕ್ಯವಾಗಿದ್ದು ಭಕ್ತಿವೃದ್ಧಿಯನ್ನು ಹೊಂದುತ್ತದೆ.
- 1 Corinthians 14:12–13 1 ಕೊರಿಂಥದವರಿಗೆ 14:12–13ಅದರಂತೆಯೇ ನೀವು ಆತ್ಮಿಕ ವರಗಳಲ್ಲಿ ಆಸಕ್ತಿಯುಳ್ಳವರಾಗಿರುವದರಿಂದ ಸಭೆಯ ಹೆಚ್ಚಿನ ಭಕ್ತಿವೃದ್ಧಿಗಾಗಿ ತವಕಪಡಿರಿ. ಆದದರಿಂದ ಅನ್ಯಭಾಷೆಯಲ್ಲಿ ಮಾತನಾಡುವವನು ಅದರ ಅರ್ಥ ಹೇಳುವಂತೆ ಪ್ರಾರ್ಥಿಸಲಿ.
- Ephesians 4:29 ಎಫೆಸದವರಿಗೆ 4:29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
- 2 Corinthians 12:19 2 ಕೊರಿಂಥದವರಿಗೆ 12:19ನಾವು ತಪ್ಪಿಲ್ಲದವರೆಂದು ನಿಮಗೆ ಹೇಳುತ್ತೇ ವೆಂದು ನೆನಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತನಾಡುವವರಾಗಿದ್ದೇವೆ. ಅತಿ ಪ್ರಿಯರೇ, ನಾವು ಮಾಡುವದನ್ನೆಲ್ಲಾ ನಿಮ್ಮ ಭಕ್ತಿವೃದ್ದಿಗೋಸ್ಕರವೇ ಮಾಡುತ್ತೇವೆ.
- Ephesians 4:12 ಎಫೆಸದವರಿಗೆ 4:12ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.
- 1 Corinthians 14:40 1 ಕೊರಿಂಥದವರಿಗೆ 14:40ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
- 2 Corinthians 13:10 2 ಕೊರಿಂಥದವರಿಗೆ 13:10ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ.
- 1 Corinthians 14:4–6 1 ಕೊರಿಂಥದವರಿಗೆ 14:4–6ಭಾಷೆಯನ್ನಾಡುವವನು ತನಗೆ ಮಾತ್ರ ಭಕ್ತಿವೃದ್ಧಿಯನ್ನುಂಟು ಮಾಡಿಕೊಳ್ಳುತ್ತಾನೆ. ಪ್ರವಾದಿಸು ವವನಾದರೋ ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡು ತ್ತಾನೆ. ನೀವೆಲ್ಲರೂ ಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸುತ್ತೇನೆ; ಆದರೆ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ಭಾಷೆಗಳನ್ನಾಡು ವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ಭಾಷೆಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ. ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟ ವಾದದ್ದರಿಂದಾಗಲಿ ಇಲ್ಲವೆ ಜ್ಞಾನದಿಂದಾಗಲಿ ಇಲ್ಲವೆ ಪ್ರವಾದನೆಯಿಂದಾಗಲಿ ಇಲ್ಲವೆ ಬೋಧನೆಯಿಂದಾ ಗಲಿ ಮಾತನಾಡದೆ ಭಾಷೆಗಳಿಂದ ಮಾತ್ರ ಮಾತನಾಡಿ ದರೆ ನನ್ನಿಂದ ನಿಮಗೇನು ಪ್ರಯೋಜನ?
Original words (Greek)
- How · G5101τίς tís
- it · G2076ἐστί estí
- then · G3767οὖν oûn
- brethren · G80ἀδελφός adelphós
- when · G3752ὅταν hótan
- together · G4905συνέρχομαι synérchomai
- one · G1538ἕκαστος hékastos
- you · G5216ὑμῶν hymōn
- hath · G2192ἔχω échō
- psalm · G5568ψαλμός psalmós
- hath · G2192ἔχω échō
- doctrine · G1322διδαχή didachḗ
- hath · G2192ἔχω échō
- tongue · G1100γλῶσσα glōssa
- hath · G2192ἔχω échō
- revelation · G602ἀποκάλυψις apokálypsis
- hath · G2192ἔχω échō
- interpretation · G2058ἑρμηνεία hermēneía
- Let · G1096γίνομαι gínomai
- things · G3956πᾶς pâs
- done · G1096γίνομαι gínomai
- unto · G4314πρός prós
- edifying · G3619οἰκοδομή oikodomḗ