1 Corinthians · chapter 14 · verse 28
1 Corinthians 14:28 in Kannada
ಅರ್ಥವನ್ನು ಹೇಳುವವನಿಲ್ಲದಿದ್ದರೆ ಅವನು (ಭಾಷೆ ಯನ್ನಾಡುವವನು) ಸಭೆಯಲ್ಲಿ ಮೌನವಾಗಿರಲಿ; ಅವನು ತನ್ನೊಂದಿಗೆಯೂ ದೇವರೊಂದಿಗೆಯೂ ಮಾತನಾಡಿಕೊಳ್ಳಲಿ.
Arthavannu heluvavanilladiddare avanu (bhaashe yannaaduvavanu) sabheyalli maunavaagirali; avanu tannondigeyoo devarondigeyoo maatanaadikollali.
1 Corinthians 14:28 in English
- King James Version (KJV)
- But if there be no interpreter, let him keep silence in the church; and let him speak to himself, and to God.
- World English Bible (WEB)
- But if there is no interpreter, let him keep silent in the assembly, and let him speak to himself and to God.
- American Standard Version (ASV)
- but if there be no interpreter, let him keep silence in the church; and let him speak to himself, and to God.
- Bible in Basic English (BBE)
- But if there is no one to give the sense, let him keep quiet in the church; and let his words be to himself and to God.
- Darby Translation (DBY)
- but if there be no interpreter, let him be silent in [the] assembly, and let him speak to himself and to God.
- Webster's Bible (WBS)
- But if there is no interpreter, let him keep silence in the church; and let him speak to himself, and to God.
- Young's Literal Translation (YLT)
- and if there may be no interpreter, let him be silent in an assembly, and to himself let him speak, and to God.
Read in context
- 26ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ.
- 27ಯಾವ ನಾದರೂ ಅನ್ಯಭಾಷೆಯನ್ನಾಡುವದಾದರೆ ಇಬ್ಬರು ಅಥವಾ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು; ಒಬ್ಬನು ಅರ್ಥವನ್ನು ಹೇಳಲಿ;
- 28ಅರ್ಥವನ್ನು ಹೇಳುವವನಿಲ್ಲದಿದ್ದರೆ ಅವನು (ಭಾಷೆ ಯನ್ನಾಡುವವನು) ಸಭೆಯಲ್ಲಿ ಮೌನವಾಗಿರಲಿ; ಅವನು ತನ್ನೊಂದಿಗೆಯೂ ದೇವರೊಂದಿಗೆಯೂ ಮಾತನಾಡಿಕೊಳ್ಳಲಿ.
- 29ಪ್ರವಾದಿಗಳು ಇಬ್ಬರಾಗಲಿ ಮೂವರಾಗಲಿ ಮಾತನಾಡಲಿ, ಮಿಕ್ಕಾದವರು ವಿವೇಚ ನೆಮಾಡಲಿ.
- 30ಪಕ್ಕದಲ್ಲಿ ಕೂತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮನಾಗಲಿ.