1 Corinthians · chapter 14 · verse 29
1 Corinthians 14:29 in Kannada
ಪ್ರವಾದಿಗಳು ಇಬ್ಬರಾಗಲಿ ಮೂವರಾಗಲಿ ಮಾತನಾಡಲಿ, ಮಿಕ್ಕಾದವರು ವಿವೇಚ ನೆಮಾಡಲಿ.
Pravaadigalu ibbaraagali moovaraagali maatanaadali, mikkaadavaru vivecha nemaadali.
1 Corinthians 14:29 in English
- King James Version (KJV)
- Let the prophets speak two or three, and let the other judge.
- World English Bible (WEB)
- Let two or three of the prophets speak, and let the others discern.
- American Standard Version (ASV)
- And let the prophets speak [by] two or three, and let the others discern.
- Bible in Basic English (BBE)
- And let the prophets give their words, but not more than two or three, and let the others be judges of what they say.
- Darby Translation (DBY)
- And let two or three prophets speak, and let the others judge.
- Webster's Bible (WBS)
- Let the prophets speak two or three, and let the others judge.
- Young's Literal Translation (YLT)
- And prophets — let two or three speak, and let the others discern,
Read in context
- 27ಯಾವ ನಾದರೂ ಅನ್ಯಭಾಷೆಯನ್ನಾಡುವದಾದರೆ ಇಬ್ಬರು ಅಥವಾ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು; ಒಬ್ಬನು ಅರ್ಥವನ್ನು ಹೇಳಲಿ;
- 28ಅರ್ಥವನ್ನು ಹೇಳುವವನಿಲ್ಲದಿದ್ದರೆ ಅವನು (ಭಾಷೆ ಯನ್ನಾಡುವವನು) ಸಭೆಯಲ್ಲಿ ಮೌನವಾಗಿರಲಿ; ಅವನು ತನ್ನೊಂದಿಗೆಯೂ ದೇವರೊಂದಿಗೆಯೂ ಮಾತನಾಡಿಕೊಳ್ಳಲಿ.
- 29ಪ್ರವಾದಿಗಳು ಇಬ್ಬರಾಗಲಿ ಮೂವರಾಗಲಿ ಮಾತನಾಡಲಿ, ಮಿಕ್ಕಾದವರು ವಿವೇಚ ನೆಮಾಡಲಿ.
- 30ಪಕ್ಕದಲ್ಲಿ ಕೂತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮನಾಗಲಿ.
- 31ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಬಹುದು; ಹೀಗೆ ಮಾಡಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಆದರಣೆ ಹೊಂದುವರು.
Cross references
- 1 Corinthians 12:10 1 ಕೊರಿಂಥದವರಿಗೆ 12:10ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ.
- 1 Thessalonians 5:19–21 1 ಥೆಸಲೊನೀಕದವರಿಗೆ 5:19–21ಆತ್ಮನನ್ನು ನಂದಿಸಬೇಡಿರಿ; 20ಪ್ರವಾದನೆಗಳನ್ನು ಹೀನೈಸಬೇಡಿರಿ; ಪ್ರವಾದನೆಗಳನ್ನು ಹೀನೈಸಬೇಡಿರಿ; ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
- 1 John 4:1–3 1 ಯೋಹಾನನು 4:1–3ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು. ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಾಗಿದೆ; ಇದರಿಂದ ನೀವು ಈ ಆತ್ಮನು ದೇವರಾತ್ಮನೆಂದು ತಿಳಿದುಕೊಳ್ಳು ತ್ತೀರಿ. ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಲ್ಲ; ಅದು ಕ್ರಿಸ್ತವಿರೋಧಿಯ ಆತ್ಮ ವಾಗಿದೆ. ಅದು ಬರುವದೆಂಬದನ್ನು ನೀವು ಕೇಳಿ ದ್ದೀರಲ್ಲಾ; ಈಗಲೂ ಅದು ಲೋಕದಲ್ಲಿ ಇದೆ.
- 1 Corinthians 14:39 1 ಕೊರಿಂಥದವರಿಗೆ 14:39ಆದಕಾರಣ ಸಹೋದರರೇ, ಪ್ರವಾದಿಸುವದನ್ನು ಆಶಿಸಿರಿ. ಮತ್ತು ಭಾಷೆಗಳನ್ನಾಡುವದಕ್ಕೆ ಅಡ್ಡಿಮಾಡ ಬೇಡಿರಿ.ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.