Skip to content
ThuthiThuthiThuthi
1 Corinthians · chapter 14 · verse 3

1 Corinthians 14:3 in Kannada

ಪ್ರವಾದಿಸುವವನಾದರೋ ಮನುಷ್ಯರ ಸಂಗಡ ಮಾತನಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟು ಮಾಡುತ್ತಾನೆ.

Pravaadisuvavanaadaro manushyara sangada maatanaaduvavanaagi avarige bhaktivruddhiyannoo protsaahavannoo santaisuvikeyannoo untu maaduttaane.

1 Corinthians 14:3 in English

King James Version (KJV)
But he that prophesieth speaketh unto men [to] edification, and exhortation, and comfort.
World English Bible (WEB)
But he who prophesies speaks to men for their edification, exhortation, and consolation.
American Standard Version (ASV)
But he that prophesieth speaketh unto men edification, and exhortation, and consolation.
Bible in Basic English (BBE)
But the word of the prophet gives men knowledge and comfort and strength.
Darby Translation (DBY)
But he that prophesies speaks to men [in] edification, and encouragement, and consolation.
Webster's Bible (WBS)
But he that prophesieth, speaketh to men [to] edification, and exhortation, and comfort.
Young's Literal Translation (YLT)
and he who is prophesying to men doth speak edification, and exhortation, and comfort;

Read in context

  1. 1ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ.
  2. 2ಭಾಷೆಯನ್ನಾಡುವವನು ದೇವರ ಸಂಗಡಲೇ ಹೊರತು ಮನುಷ್ಯರ ಸಂಗಡ ಮಾತನಾಡು ವದಿಲ್ಲ. ಅವನು ಆತ್ಮನಲ್ಲಿದ್ದು ರಹಸ್ಯಗಳನ್ನು ನುಡಿ ಯುತ್ತಿದ್ದರೂ ಯಾರೂ ಅವನನ್ನು ತಿಳುಕೊಳ್ಳುವದಿಲ್ಲ.
  3. 3ಪ್ರವಾದಿಸುವವನಾದರೋ ಮನುಷ್ಯರ ಸಂಗಡ ಮಾತನಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟು ಮಾಡುತ್ತಾನೆ.
  4. 4ಭಾಷೆಯನ್ನಾಡುವವನು ತನಗೆ ಮಾತ್ರ ಭಕ್ತಿವೃದ್ಧಿಯನ್ನುಂಟು ಮಾಡಿಕೊಳ್ಳುತ್ತಾನೆ. ಪ್ರವಾದಿಸು ವವನಾದರೋ ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡು ತ್ತಾನೆ.
  5. 5ನೀವೆಲ್ಲರೂ ಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸುತ್ತೇನೆ; ಆದರೆ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ಭಾಷೆಗಳನ್ನಾಡು ವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ಭಾಷೆಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ.
Read all of 1 Corinthians 14

Cross references

Original words (Greek)

1 Corinthians 14:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.