1 Corinthians · chapter 14 · verse 30
1 Corinthians 14:30 in Kannada
ಪಕ್ಕದಲ್ಲಿ ಕೂತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮನಾಗಲಿ.
Pakkadalli kootiruva mattobbanige prakatane untaadare modalinavanu summanaagali.
1 Corinthians 14:30 in English
- King James Version (KJV)
- If [any thing] be revealed to another that sitteth by, let the first hold his peace.
- World English Bible (WEB)
- But if a revelation is made to another sitting by, let the first keep silent.
- American Standard Version (ASV)
- But if a revelation be made to another sitting by, let the first keep silence.
- Bible in Basic English (BBE)
- But if a revelation is given to another who is seated near, let the first be quiet.
- Darby Translation (DBY)
- But if there be a revelation to another sitting [there], let the first be silent.
- Webster's Bible (WBS)
- If [any thing] is revealed to another that sitteth by, let the first hold his peace.
- Young's Literal Translation (YLT)
- and if to another sitting [anything] may be revealed, let the first be silent;
Read in context
- 28ಅರ್ಥವನ್ನು ಹೇಳುವವನಿಲ್ಲದಿದ್ದರೆ ಅವನು (ಭಾಷೆ ಯನ್ನಾಡುವವನು) ಸಭೆಯಲ್ಲಿ ಮೌನವಾಗಿರಲಿ; ಅವನು ತನ್ನೊಂದಿಗೆಯೂ ದೇವರೊಂದಿಗೆಯೂ ಮಾತನಾಡಿಕೊಳ್ಳಲಿ.
- 29ಪ್ರವಾದಿಗಳು ಇಬ್ಬರಾಗಲಿ ಮೂವರಾಗಲಿ ಮಾತನಾಡಲಿ, ಮಿಕ್ಕಾದವರು ವಿವೇಚ ನೆಮಾಡಲಿ.
- 30ಪಕ್ಕದಲ್ಲಿ ಕೂತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮನಾಗಲಿ.
- 31ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಬಹುದು; ಹೀಗೆ ಮಾಡಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಆದರಣೆ ಹೊಂದುವರು.
- 32ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿವೆ.
Cross references
- 1 Thessalonians 5:19–20 1 ಥೆಸಲೊನೀಕದವರಿಗೆ 5:19–20ಆತ್ಮನನ್ನು ನಂದಿಸಬೇಡಿರಿ; 20ಪ್ರವಾದನೆಗಳನ್ನು ಹೀನೈಸಬೇಡಿರಿ; ಪ್ರವಾದನೆಗಳನ್ನು ಹೀನೈಸಬೇಡಿರಿ;
- Job 33:31–33 ಯೋಬನು 33:31–33ಓ ಯೋಬನೇ, ಚೆನ್ನಾಗಿ ಗುರುತಿಸು; ನನ್ನ ಮಾತಿಗೆ ಕಿವಿಗೊಡು. ಮೌನವಾಗಿರು, ನಾನು ಮಾತನಾಡು ತ್ತೇನೆ. ನಿನಗೆ ಹೇಳುವದಕ್ಕೆ ಏನಾದರೂ ಇದ್ದರೆ ನನಗೆ ಉತ್ತರ ಕೊಡು; ಮಾತನಾಡು, ನಿನ್ನನ್ನು ನೀತಿವಂತನೆಂದು ನಿರ್ಣಯಿಸುವದಕ್ಕೆ ಇಚ್ಚಿಸುತ್ತೇನೆ.ಇಲ್ಲದಿದ್ದರೆ ನಾನು ಹೇಳುವದನ್ನು ಕೇಳು. ಮೌನ ವಾಗಿರು, ನಾನು ನಿನಗೆ ಜ್ಞಾನವನ್ನು ಕಲಿಸುತ್ತೇನೆ. ಇಲ್ಲದಿದ್ದರೆ ನಾನು ಹೇಳುವದನ್ನು ಕೇಳು. ಮೌನ ವಾಗಿರು, ನಾನು ನಿನಗೆ ಜ್ಞಾನವನ್ನು ಕಲಿಸುತ್ತೇನೆ.
- Job 32:11 ಯೋಬನು 32:11ಇಗೋ, ನಿಮ್ಮ ಮಾತುಗಳಿಗೋಸ್ಕರ ನಾನು ಎದುರು ನೋಡಿದೆನು; ನೀವು ಏನು ಹೇಳಬೇಕೆಂದು ಹುಡುಕುತ್ತಿದ್ದಾಗ, ನಿಮ್ಮ ವಿವಾದಗಳಿಗೆ ಕಿವಿಗೊಟ್ಟೆನು;
- 1 Corinthians 14:26 1 ಕೊರಿಂಥದವರಿಗೆ 14:26ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ.
- 1 Corinthians 14:6 1 ಕೊರಿಂಥದವರಿಗೆ 14:6ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟ ವಾದದ್ದರಿಂದಾಗಲಿ ಇಲ್ಲವೆ ಜ್ಞಾನದಿಂದಾಗಲಿ ಇಲ್ಲವೆ ಪ್ರವಾದನೆಯಿಂದಾಗಲಿ ಇಲ್ಲವೆ ಬೋಧನೆಯಿಂದಾ ಗಲಿ ಮಾತನಾಡದೆ ಭಾಷೆಗಳಿಂದ ಮಾತ್ರ ಮಾತನಾಡಿ ದರೆ ನನ್ನಿಂದ ನಿಮಗೇನು ಪ್ರಯೋಜನ?
- Job 32:15–20 ಯೋಬನು 32:15–20ಅವರು ವಿಸ್ಮಯಗೊಂಡು ಇನ್ನು ಉತ್ತರ ಕೊಡ ಲಿಲ್ಲ; ಅವರು ಮಾತನಾಡುವದನ್ನು ನಿಲ್ಲಿಸಿದರು. ಅವರು ಮಾತನಾಡದೇ ಇರುವದರಿಂದ ನಾನು ಎದುರು ನೋಡಿದೆನು; ಯಾಕಂದರೆ ಇನ್ನೂ ಉತ್ತರ ಕೊಡದೆ ನಿಂತಿದ್ದಾರೆ. ನಾನು ನನ್ನ ಪಾಲಾಗಿ ಉತ್ತರ ಕೊಡುವೆನು: ನಾನೇ ನನ್ನ ಅಭಿಪ್ರಾಯ ತಿಳಿಸುವೆನು. ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ. ಇಗೋ, ನನ್ನ ಹೊಟ್ಟೆಯು ತೆರೆಯಲ್ಪಡದ ದ್ರಾಕ್ಷಾರಸದ ಹಾಗೆಯೂ ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಅದೆ. ನಾನು ಚೈತನ್ಯಗೊಳ್ಳುವಂತೆ ಮಾತನಾಡು ವೆನು: ನನ್ನ ತುಟಿಗಳನ್ನು ತೆರೆದು ಉತ್ತರ ಕೊಡು ವೆನು.