1 Corinthians · chapter 14 · verse 31
1 Corinthians 14:31 in Kannada
ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಬಹುದು; ಹೀಗೆ ಮಾಡಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಆದರಣೆ ಹೊಂದುವರು.
Neevellaroo obbobbaraagi pravaadisabahudu; heege maadidare ellaroo kalitukolluvaru, ellaroo aadarane honduvaru.
1 Corinthians 14:31 in English
- King James Version (KJV)
- For ye may all prophesy one by one, that all may learn, and all may be comforted.
- World English Bible (WEB)
- For you all can prophesy one by one, that all may learn and all may be exhorted.
- American Standard Version (ASV)
- For ye all can prophesy one by one, that all may learn, and all may be exhorted;
- Bible in Basic English (BBE)
- For you may all be prophets in turn so that all may get knowledge and comfort;
- Darby Translation (DBY)
- For ye can all prophesy one by one, that all may learn and all be encouraged.
- Webster's Bible (WBS)
- For ye may all prophesy one by one, that all may learn, and all may be comforted.
- Young's Literal Translation (YLT)
- for ye are able, one by one, all to prophesy, that all may learn, and all may be exhorted,
Read in context
- 29ಪ್ರವಾದಿಗಳು ಇಬ್ಬರಾಗಲಿ ಮೂವರಾಗಲಿ ಮಾತನಾಡಲಿ, ಮಿಕ್ಕಾದವರು ವಿವೇಚ ನೆಮಾಡಲಿ.
- 30ಪಕ್ಕದಲ್ಲಿ ಕೂತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮನಾಗಲಿ.
- 31ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಬಹುದು; ಹೀಗೆ ಮಾಡಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಆದರಣೆ ಹೊಂದುವರು.
- 32ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿವೆ.
- 33ಪರಿಶುದ್ಧರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ದೇವರು ಸಮಾಧಾನಕ್ಕೇ ಹೊರತು ಗಲಿಬಿಲಿಗೆ ಕಾರಣನಲ್ಲ.
Cross references
- 1 Thessalonians 5:11 1 ಥೆಸಲೊನೀಕದವರಿಗೆ 5:11ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.
- 1 Thessalonians 5:14 1 ಥೆಸಲೊನೀಕದವರಿಗೆ 5:14ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
- 1 Corinthians 14:3 1 ಕೊರಿಂಥದವರಿಗೆ 14:3ಪ್ರವಾದಿಸುವವನಾದರೋ ಮನುಷ್ಯರ ಸಂಗಡ ಮಾತನಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟು ಮಾಡುತ್ತಾನೆ.
- 1 Corinthians 14:19 1 ಕೊರಿಂಥದವರಿಗೆ 14:19ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತುಸಾವಿರ ಮಾತು ಗಳನ್ನಾಡುವದಕ್ಕಿಂತ ನನ್ನ ಬುದ್ಧಿಯಿಂದ ಐದೇ ಮಾತು ಗಳನ್ನಾಡಿ ಇತರರಿಗೆ ಉಪದೇಶಮಾಡುವದು ನನಗೆ ಇಷ್ಟವಾದದ್ದು.
- 2 Corinthians 1:4 2 ಕೊರಿಂಥದವರಿಗೆ 1:4ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.
- 2 Corinthians 7:6–7 2 ಕೊರಿಂಥದವರಿಗೆ 7:6–7ಆದಾಗ್ಯೂ ಕುಗ್ಗಿಹೋದ ವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು. ಅವನ ಬರುವಿಕೆಯಿಂದಮಾತ್ರವಲ್ಲದೆ ಅವನು ನಿಮ್ಮ ಯಥಾರ್ಥವಾದ ಹಂಬಲ, ನಿಮ್ಮ ಗೋಳಾಟ, ನನ್ನ ಕಡೆಗಿರುವ ನಿಮ್ಮ ಆಸಕ್ತಿಯ ಮನಸ್ಸು ಮತ್ತು ತಾನು ನಿಮ್ಮಲ್ಲಿ ಹೊಂದಿದ ಆದರಣೆ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು.
- 1 Thessalonians 4:18 1 ಥೆಸಲೊನೀಕದವರಿಗೆ 4:18ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
- Romans 1:12 ರೋಮಾಪುರದವರಿಗೆ 1:12ಹೀಗೆ ಪರಸ್ಪರ ನಂಬಿಕೆಯ ಮೂಲಕ ನಾನು ನಿಮ್ಮೊಂ ದಿಗೆ ಆದರಿಸಲ್ಪಡುವೆನು.
- 1 Corinthians 14:35 1 ಕೊರಿಂಥದವರಿಗೆ 14:35ಅವರು ಏನಾದರೂ ತಿಳುಕೊಳ್ಳುವದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವದು ನಾಚಿಗೆಗೆಟ್ಟದ್ದಾಗಿದೆ.
- Proverbs 1:5 ಜ್ಞಾನೋಕ್ತಿಗಳು 1:5ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು.
- Ephesians 6:22 ಎಫೆಸದವರಿಗೆ 6:22ನೀವು ನಮ್ಮ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.
- Proverbs 9:9 ಜ್ಞಾನೋಕ್ತಿಗಳು 9:9ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.