1 Corinthians · chapter 14 · verse 33
1 Corinthians 14:33 in Kannada
ಪರಿಶುದ್ಧರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ದೇವರು ಸಮಾಧಾನಕ್ಕೇ ಹೊರತು ಗಲಿಬಿಲಿಗೆ ಕಾರಣನಲ್ಲ.
Parishuddhara ellaa sabhegalalliruva prakaara devaru samaadhaanakke horatu galibilige kaarananalla.
1 Corinthians 14:33 in English
- King James Version (KJV)
- For God is not [the author] of confusion, but of peace, as in all churches of the saints.
- World English Bible (WEB)
- for God is not a God of confusion but of peace, as in all the assemblies of the saints.
- American Standard Version (ASV)
- for God is not [a God] of confusion, but of peace. As in all the churches of the saints,
- Bible in Basic English (BBE)
- For God is not a God whose ways are without order, but a God of peace; as in all the churches of the saints.
- Darby Translation (DBY)
- For God is not [a God] of disorder but of peace, as in all the assemblies of the saints.
- Webster's Bible (WBS)
- For God is not [the author] of confusion, but of peace, as in all churches of the saints.
- Young's Literal Translation (YLT)
- for God is not [a God] of tumult, but of peace, as in all the assemblies of the saints.
Read in context
- 31ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಬಹುದು; ಹೀಗೆ ಮಾಡಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಆದರಣೆ ಹೊಂದುವರು.
- 32ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿವೆ.
- 33ಪರಿಶುದ್ಧರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ದೇವರು ಸಮಾಧಾನಕ್ಕೇ ಹೊರತು ಗಲಿಬಿಲಿಗೆ ಕಾರಣನಲ್ಲ.
- 34ನಿಮ್ಮ ಸ್ತ್ರೀಯರು ಸಭೆಗಳಲ್ಲಿ ಮೌನವಾಗಿರಬೇಕು; ಮಾತನಾಡುವದಕ್ಕೆ ಅವರಿಗೆ ಅಪ್ಪಣೆಯಿಲ್ಲ; ಅವರು ವಿಧೇಯರಾಗಿರಬೇಕೆಂದು ನ್ಯಾಯಪ್ರಮಾಣವು ಸಹ ಹೇಳುತ್ತದಲ್ಲಾ.
- 35ಅವರು ಏನಾದರೂ ತಿಳುಕೊಳ್ಳುವದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವದು ನಾಚಿಗೆಗೆಟ್ಟದ್ದಾಗಿದೆ.
Cross references
- James 3:17–18 ಯಾಕೋಬನು 3:17–18ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ. ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- 1 Corinthians 14:40 1 ಕೊರಿಂಥದವರಿಗೆ 14:40ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
- 2 Thessalonians 3:16 2 ಥೆಸಲೊನೀಕದವರಿಗೆ 3:16ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
- Galatians 5:22 ಗಲಾತ್ಯದವರಿಗೆ 5:22ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
- 1 Corinthians 11:16 1 ಕೊರಿಂಥದವರಿಗೆ 11:16ಒಬ್ಬನು ವಾಗ್ವಾದ ಪ್ರಿಯನಾಗಿ ಕಾಣಿಸಿ ಕೊಂಡರೆ ಇಂಥ ಪದ್ಧತಿ ನಮ್ಮಲ್ಲಿಲ್ಲ, ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳುಕೊಳ್ಳಲಿ.
- Hebrews 13:20 ಇಬ್ರಿಯರಿಗೆ 13:20ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
- 1 Corinthians 7:17 1 ಕೊರಿಂಥದವರಿಗೆ 7:17ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.
- Romans 15:33 ರೋಮಾಪುರದವರಿಗೆ 15:33ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.
- 1 Corinthians 7:15 1 ಕೊರಿಂಥದವರಿಗೆ 7:15ಆದರೆ ನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ; ಇಂಥಾ ಸಂದರ್ಭಗಳಲ್ಲಿ ಸಹೋದರ ನಾಗಲಿ ಸಹೋದರಿಯಾಗಲಿ ಬದ್ಧರಲ್ಲ, ಸಮಾಧಾನ ದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.
- Luke 2:14 ಲೂಕನು 2:14ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
- 1 Corinthians 4:17 1 ಕೊರಿಂಥದವರಿಗೆ 4:17ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು
- Acts 9:13 ಅಪೊಸ್ತಲರ ಕೃತ್ಯಗಳು 9:13ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;