1 Corinthians · chapter 14 · verse 34
1 Corinthians 14:34 in Kannada
ನಿಮ್ಮ ಸ್ತ್ರೀಯರು ಸಭೆಗಳಲ್ಲಿ ಮೌನವಾಗಿರಬೇಕು; ಮಾತನಾಡುವದಕ್ಕೆ ಅವರಿಗೆ ಅಪ್ಪಣೆಯಿಲ್ಲ; ಅವರು ವಿಧೇಯರಾಗಿರಬೇಕೆಂದು ನ್ಯಾಯಪ್ರಮಾಣವು ಸಹ ಹೇಳುತ್ತದಲ್ಲಾ.
Nimma streeyaru sabhegalalli maunavaagirabeku; maatanaaduvadakke avarige appaneyilla; avaru vidheyaraagirabekendu nyaayapramaanavu saha heluttadallaa.
1 Corinthians 14:34 in English
- King James Version (KJV)
- Let your women keep silence in the churches: for it is not permitted unto them to speak; but [they are commanded] to be under obedience, as also saith the law.
- World English Bible (WEB)
- Let the wives be quiet in the assemblies, for it has not been permitted for them to be talking except in submission, as the law also says,
- American Standard Version (ASV)
- let the women keep silence in the churches: for it is not permitted unto them to speak; but let them be in subjection, as also saith the law.
- Bible in Basic English (BBE)
- Let women keep quiet in the churches: for it is not right for them to be talking; but let them be under control, as it says in the law.
- Darby Translation (DBY)
- Let [your] women be silent in the assemblies, for it is not permitted to them to speak; but to be in subjection, as the law also says.
- Webster's Bible (WBS)
- Let your women keep silence in the churches; for it is not permitted to them to speak: but [they are commanded] to be under obedience, as also saith the law.
- Young's Literal Translation (YLT)
- Your women in the assemblies let them be silent, for it hath not been permitted to them to speak, but to be subject, as also the law saith;
Read in context
- 32ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿವೆ.
- 33ಪರಿಶುದ್ಧರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ದೇವರು ಸಮಾಧಾನಕ್ಕೇ ಹೊರತು ಗಲಿಬಿಲಿಗೆ ಕಾರಣನಲ್ಲ.
- 34ನಿಮ್ಮ ಸ್ತ್ರೀಯರು ಸಭೆಗಳಲ್ಲಿ ಮೌನವಾಗಿರಬೇಕು; ಮಾತನಾಡುವದಕ್ಕೆ ಅವರಿಗೆ ಅಪ್ಪಣೆಯಿಲ್ಲ; ಅವರು ವಿಧೇಯರಾಗಿರಬೇಕೆಂದು ನ್ಯಾಯಪ್ರಮಾಣವು ಸಹ ಹೇಳುತ್ತದಲ್ಲಾ.
- 35ಅವರು ಏನಾದರೂ ತಿಳುಕೊಳ್ಳುವದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವದು ನಾಚಿಗೆಗೆಟ್ಟದ್ದಾಗಿದೆ.
- 36ಏನು, ದೇವರ ವಾಕ್ಯವು ನಿಮ್ಮಿಂದಲೇ ಹೊರ ಟಿತೋ? ನಿಮಗೆ ಮಾತ್ರವೇ ಬಂತೋ?
Cross references
- 1 Timothy 2:11–12 1 ತಿಮೊಥೆಯನಿಗೆ 2:11–12ಸ್ತ್ರೀಯು ಮೌನವಾಗಿದ್ದು ಪೂರ್ಣ ವಿಧೇಯಳಾಗಿ ಕಲಿಯಬೇಕು. ಆದರೆ ಉಪದೇಶ ಮಾಡುವದ ಕ್ಕಾಗಲೀ ಪುರುಷರ ಮೇಲೆ ಅಧಿಕಾರ ನಡಿಸುವದ ಕ್ಕಾಗಲೀ ಸ್ತ್ರೀಗೆ ನಾನು ಅಪ್ಪಣೆಕೊಡುವದಿಲ್ಲ; ಆಕೆಯು ಮೌನವಾಗಿರಬೇಕು.
- Genesis 3:16 ಆದಿಕಾಂಡ 3:16ಸ್ತ್ರೀಗೆ ಆತನು--ನಾನು ನಿನ್ನ ದುಃಖವನ್ನೂ ಗರ್ಭವೇದನೆಯನ್ನೂ ಅಧಿಕವಾಗಿ ಹೆಚ್ಚಿಸುವೆನು, ನೀನು ಕಷ್ಟದಿಂದ ಮಕ್ಕಳನ್ನು ಹೆರುವಿ, ನಿನ್ನ ಗಂಡನ ಮೇಲೆ ನಿನಗೆ ಆಶೆ ಇರುವದು; ಅವನು ನಿನ್ನನ್ನು ಆಳುವನು ಅಂದನು.
- Numbers 30:3–13 ಅರಣ್ಯಕಾಂಡ 30:3–13ಸ್ತ್ರೀಯು ಕರ್ತನಿಗೆ ಪ್ರಮಾಣಮಾಡಿ ತನ್ನ ಕನ್ಯಾ ವಸ್ಥೆಯಲ್ಲಿ ತಂದೆಯ ಮನೆಯಲ್ಲಿ ಬಂಧಿಸಿಕೊಂಡರೆ ಅವಳ ತಂದೆ ಅವಳ ಪ್ರಮಾಣವನ್ನೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದನ್ನೂ ಕೇಳಿ ಅದಕ್ಕೆ ಮೌನವಾಗಿರುವ ಪಕ್ಷದಲ್ಲಿ ಅವಳ ಪ್ರಮಾಣ ಗಳೆಲ್ಲವೂ ಅವಳು ತನ್ನ ಪ್ರಾಣದ ಮೇಲೆ ಮಾಡಿದ ಬಂಧನವೆಲ್ಲವೂ ನಿಲ್ಲುವವು. ಆದರೆ ಅವಳ ತಂದೆ ಕೇಳಿದ ದಿವಸದಲ್ಲಿ ಅವಳನ್ನು ತಡೆದರೆ ಅವಳ ಎಲ್ಲಾ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಇಟ್ಟುಕೊಂಡ ಎಲ್ಲಾ ಬಂಧನಗಳೂ ನಿಲ್ಲವು; ಅವಳ ತಂದೆ ಅವಳಿಗೆ ತಡೆದ ಕಾರಣ ಕರ್ತನು ಅವಳನ್ನು ಕ್ಷಮಿಸುವನು. ಆದರೆ ಅವಳಿಗೆ ಗಂಡನಿರುವ ವೇಳೆಯಲ್ಲಿ ಅವಳ ಮೇಲೆ ಪ್ರಮಾಣಗಳು ಇಲ್ಲವೆ ಪ್ರಾಣವನ್ನು ಬಂಧಿ ಸುವ ಬಾಯಿಂದ ಬಂದ ಮಾತು ಇದ್ದರೆ ಅವಳ ಗಂಡನು ಅದನ್ನು ಕೇಳಿ, ಕೇಳಿದ ದಿವಸದಲ್ಲಿ ಅವಳಿಗೆ ಸುಮ್ಮನಿದ್ದ ಪಕ್ಷದಲ್ಲಿ ಅವಳ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದೂ ನಿಲ್ಲುವವು. ಆದರೆ ಅವಳ ಗಂಡನು ಅದನ್ನು ಕೇಳಿದ ದಿವಸದಲ್ಲಿ ಅವಳನ್ನು ತಡೆದು ಅವಳ ಮೇಲೆ ಇರುವ ಅವಳ ಪ್ರಮಾಣವನ್ನೂ ಪ್ರಾಣದ ಮೇಲೆ ಅವಳು ಬಂಧಿಸಿ ಕೊಂಡ ಬಾಯಿಂದ ಬಂದ ಮಾತನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಕರ್ತನು ಅವಳಿಗೆ ಕ್ಷಮಿಸುವನು. ಇದಲ್ಲದೆ ವಿಧವೆಯಾದರೂ ಪರಿತ್ಯಾಗ ಮಾಡ ಲ್ಪಟ್ಟವಳಾದರೂ ತಮ್ಮ ಪ್ರಾಣಗಳನ್ನು ಬಂಧಿಸಿದ ಒಂದೊಂದು ಪ್ರಮಾಣವು ಅವರ ಮೇಲೆ ನಿಲ್ಲುವದು. ಅವಳು ತನ್ನ ಗಂಡನ ಮನೆಯಲ್ಲಿ ಪ್ರಮಾಣ ಮಾಡಿದರೆ ಇಲ್ಲವೆ ಆಣೆಯಿಂದ ತನ್ನ ಪ್ರಾಣವನ್ನು ಬಂಧಿಸಿದರೆ ಅವಳ ಗಂಡನು ಅದನ್ನು ಕೇಳಿ ಅದಕ್ಕೆ ಮೌನವಾಗಿದ್ದು ಅವಳನ್ನು ತಡೆಯದ ಪಕ್ಷದಲ್ಲಿ ಅವಳ ಸಮಸ್ತ ಪ್ರಮಾಣಗಳೂ ಅವಳು ತನ್ನ ಪ್ರಾಣವನ್ನು ಬಂಧಿಸಿದ ಸಮಸ್ತ ಬಂಧನಗಳೂ ನಿಲ್ಲುವವು. ಆದರೆ ಅವಳ ಗಂಡನು ಅವುಗಳನ್ನು ಕೇಳಿದ ದಿವಸದಲ್ಲೇ ಅವುಗಳನ್ನು ಪೂರ್ಣವಾಗಿ ನಿರರ್ಥಕಮಾಡಿದ ಪಕ್ಷ ದಲ್ಲಿ ಅವಳ ಪ್ರಮಾಣಗಳಿಗೋಸ್ಕರವೂ ಅವಳ ಪ್ರಾಣದ ಕಟ್ಟಳೆಗೋಸ್ಕರವೂ ಅವಳ ತುಟಿಗಳಿಂದ ಹೊರಟದ್ದು ಯಾವದಾಗಲಿ ನಿಲ್ಲದು, ಅವಳ ಗಂಡನು ಅವುಗಳನ್ನು ನಿರರ್ಥಕಮಾಡಿದ್ದಾನೆ; ಕರ್ತನು ಅವಳನ್ನು ಕ್ಷಮಿಸುವನು. ಎಲ್ಲಾ ಪ್ರಮಾಣವನ್ನೂ ಪ್ರಾಣವನ್ನು ಕುಂದಿಸುವ ಕಟ್ಟಳೆಯ ಎಲ್ಲಾ ಆಣೆಗಳನ್ನೂ ಅವಳ ಗಂಡನು ಸಾರ್ಥಕಮಾಡಬಹುದು, ಇಲ್ಲವೆ ನಿರರ್ಥಕ ಮಾಡಬಹುದು.
- Colossians 3:18 ಕೊಲೊಸ್ಸೆಯವರಿಗೆ 3:18ಸ್ತ್ರೀಯರೇ, ನೀವು ಕರ್ತನಲ್ಲಿ ಯೋಗ್ಯರಾಗಿ ರುವಂತೆ ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
- 1 Corinthians 14:35 1 ಕೊರಿಂಥದವರಿಗೆ 14:35ಅವರು ಏನಾದರೂ ತಿಳುಕೊಳ್ಳುವದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವದು ನಾಚಿಗೆಗೆಟ್ಟದ್ದಾಗಿದೆ.
- Titus 2:5 ತೀತನಿಗೆ 2:5ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು.
- 1 Corinthians 11:5 1 ಕೊರಿಂಥದವರಿಗೆ 11:5ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ.
- 1 Peter 3:1–6 1 ಪೇತ್ರನು 3:1–6ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಯಾರಾದರೂ ವಾಕ್ಯಕ್ಕೆ ಅವಿಧೇಯರಾಗಿದ್ದರೂ ಹೆಂಡತಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ ನಿಮ್ಮ ನಿರ್ಮಲವಾದ ಮತ್ತು ಭಯಭರಿತವಾದ ನಡತೆಯನ್ನು ಅವರು ನೋಡಲಿ. ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ. ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ. ಪೂರ್ವಕಾಲದಲ್ಲಿ ದೇವರ ಮೇಲೆ ನಂಬಿಕೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಆಲಂಕರಿಸಿಕೊಂಡರು; ಅವರು ತಮ್ಮ ತಮ್ಮ ಗಂಡಂ ದಿರಿಗೆ ಅಧೀನರಾಗಿದ್ದರು. ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ; ನೀವು ಒಳ್ಳೇದನ್ನು ಮಾಡುವದಾದರೆ ಯಾವ ಭೀತಿಗೂ ಗಾಬರಿ ಪಡುವದಿಲ್ಲ.
- Ephesians 5:22–24 ಎಫೆಸದವರಿಗೆ 5:22–24ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಆತನು (ಕ್ರಿಸ್ತನು) ದೇಹಕ್ಕೆ ರಕ್ಷಕ ನಾಗಿದ್ದಾನೆ, ಆದದರಿಂದ ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನ ರಾಗಿರಬೇಕು.
- 1 Corinthians 11:3 1 ಕೊರಿಂಥದವರಿಗೆ 11:3ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
- 1 Corinthians 11:7–10 1 ಕೊರಿಂಥದವರಿಗೆ 11:7–10ಆದರೆ ಪುರುಷನು ದೇವರ ಪ್ರತಿರೂಪವೂ ಪ್ರಭಾವವೂ ಆಗಿರುವದರಿಂದ ತಲೆಯನ್ನು ಮುಚ್ಚಿ ಕೊಳ್ಳಕೂಡದು; ಸ್ತ್ರೀಯಾದರೋ ಪುರುಷನ ಪ್ರಭಾವ ವಾಗಿದ್ದಾಳೆ. ಪುರುಷನು ಸ್ತ್ರೀಯಿಂದ ನಿರ್ಮಿತ ನಾಗಲಿಲ್ಲ; ಸ್ತ್ರೀಯು ಪುರುಷನಿಂದ ನಿರ್ಮಿತವಾದಳು. ಇದಲ್ಲದೆ ಪುರುಷನು ಸ್ತ್ರೀಯ ನಿಮಿತ್ತವಾಗಿ ನಿರ್ಮಾಣವಾಗಲಿಲ್ಲ; ಆದರೆ ಸ್ತ್ರೀಯು ಪುರುಷನ ನಿಮಿತ್ತವಾಗಿ ನಿರ್ಮಾಣವಾದಳು. ಈ ಕಾರಣದಿಂದ ದೂತರ ನಿಮಿತ್ತವಾಗಿ ಸ್ತ್ರೀಗೆ ತನ್ನ ಶಿರಸ್ಸಿನ ಮೇಲೆ ಅಧಿಕಾರವಿರಬೇಕು.
- Ephesians 5:33 ಎಫೆಸದವರಿಗೆ 5:33ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.
Original words (Greek)
- your · G5216ὑμῶν hymōn
- women · G1135γυνή gynḗ
- silence · G4601σιγάω sigáō
- in · G1722ἐν en
- churches · G1577ἐκκλησία ekklēsía
- for · G1063γάρ gár
- is · G2010ἐπιτρέπω epitrépō
- not · G3756οὐ ou
- permitted · G2010ἐπιτρέπω epitrépō
- them · G846αὐτός autós
- speak · G2980λαλέω laléō
- but · G235ἀλλά allá
- obedience · G5293ὑποτάσσω hypotássō
- as · G2531καθώς kathṓs
- also · G2532καί kaí
- saith · G3004λέγω légō
- law · G3551νόμος nómos