1 Corinthians · chapter 14 · verse 37
1 Corinthians 14:37 in Kannada
ಯಾವ ನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಇಲ್ಲವೆ ಆತ್ಮಿಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ವಿಷಯಗಳು ಕರ್ತನ ಆಜ್ಞೆಗಳೇ ಎಂದು ಚೆನ್ನಾಗಿ ತಿಳುಕೊಳ್ಳಲಿ.
Yaava naadaroo tannannu pravaadiyendaagali illave aatmikanendaagali bhaavisikondare naanu nimage barediruva vishayagalu kartana aajnyegale endu chennaagi tilukollali.
1 Corinthians 14:37 in English
- King James Version (KJV)
- If any man think himself to be a prophet, or spiritual, let him acknowledge that the things that I write unto you are the commandments of the Lord.
- World English Bible (WEB)
- If any man thinks himself to be a prophet or spiritual, let him recognize the things which I write to you, that they are the commandment of the Lord.
- American Standard Version (ASV)
- If any man thinketh himself to be a prophet, or spiritual, let him take knowledge of the things which I write unto you, that they are the commandment of the Lord.
- Bible in Basic English (BBE)
- If any man seems to himself to be a prophet or to have the Spirit, let him take note of the things which I am writing to you, as being the word of the Lord.
- Darby Translation (DBY)
- If any one thinks himself to be a prophet or spiritual, let him recognise the things that I write to you, that it is [the] Lord's commandment.
- Webster's Bible (WBS)
- If any man thinketh himself to be a prophet, or spiritual, let him acknowledge that the things that I write to you are the commandments of the Lord.
- Young's Literal Translation (YLT)
- if any one doth think to be a prophet, or spiritual, let him acknowledge the things that I write to you — that of the Lord they are commands;
Read in context
- 35ಅವರು ಏನಾದರೂ ತಿಳುಕೊಳ್ಳುವದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವದು ನಾಚಿಗೆಗೆಟ್ಟದ್ದಾಗಿದೆ.
- 36ಏನು, ದೇವರ ವಾಕ್ಯವು ನಿಮ್ಮಿಂದಲೇ ಹೊರ ಟಿತೋ? ನಿಮಗೆ ಮಾತ್ರವೇ ಬಂತೋ?
- 37ಯಾವ ನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಇಲ್ಲವೆ ಆತ್ಮಿಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ವಿಷಯಗಳು ಕರ್ತನ ಆಜ್ಞೆಗಳೇ ಎಂದು ಚೆನ್ನಾಗಿ ತಿಳುಕೊಳ್ಳಲಿ.
- 38ಆದರೆ ಯಾವನಾದರೂ ತಿಳಿಯದವನಾಗಿದ್ದರೆ ಅವನು ತಿಳಿಯದವನಾಗಿಯೇ ಇರಲಿ.
- 39ಆದಕಾರಣ ಸಹೋದರರೇ, ಪ್ರವಾದಿಸುವದನ್ನು ಆಶಿಸಿರಿ. ಮತ್ತು ಭಾಷೆಗಳನ್ನಾಡುವದಕ್ಕೆ ಅಡ್ಡಿಮಾಡ ಬೇಡಿರಿ.ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
Cross references
- 1 John 4:6 1 ಯೋಹಾನನು 4:6ನಾವಂತೂ ದೇವರಿಗೆ ಸಂಬಂಧಪಟ್ಟವ ರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಗೆ ಸಂಬಂಧಪಡದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯದ ಆತ್ಮ, ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದು ಕೊಳ್ಳುತ್ತೇವೆ.
- 2 Corinthians 10:7 2 ಕೊರಿಂಥದವರಿಗೆ 10:7ನೀವು ಹೊರಗಿನ ತೋರಿಕೆಗಳನ್ನೇ ನೋಡು ತ್ತೀರೋ? ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ಆಲೋಚಿಸಲಿ.
- 2 Peter 3:2 2 ಪೇತ್ರನು 3:2ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ಅಪೊಸ್ತಲರಾದ ನಮ್ಮ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕ ಮಾಡಿಕೊಳ್ಳಬೇಕು.
- Jude 1:17 ಯೂದನು 1:17ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.
- 1 Thessalonians 4:1–8 1 ಥೆಸಲೊನೀಕದವರಿಗೆ 4:1–8ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ. ನಾವು ಕರ್ತನಾದ ಯೇಸುವಿನ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದಿದ್ದೀರಿ. ದೇವರ ಚಿತ್ತವೇನಂದರೆ, ನೀವು ಶುದ್ಧರಾಗಿರಬೇಕೆಂಬದೇ; ಆದದರಿಂದ ಹಾದರಕ್ಕೆ ದೂರವಾಗಿರಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರತೆಯಿಂದಲೂ ಘನತೆ ಯಿಂದಲೂ ತನ್ನ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು. ದೇವರನ್ನರಿಯದ ಅನ್ಯಜನಗಳಂತೆ ಕಾಮಾಭಿಲಾಷೆಗೆ ಒಳಪಡಬಾರದು. ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ. ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು. ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
- 1 Corinthians 7:25 1 ಕೊರಿಂಥದವರಿಗೆ 7:25ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ.
- Romans 12:3 ರೋಮಾಪುರದವರಿಗೆ 12:3ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.
- Luke 10:16 ಲೂಕನು 10:16ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
- Numbers 24:3–4 ಅರಣ್ಯಕಾಂಡ 24:3–4ಆಗ ಅವನು ಸಾಮ್ಯರೂಪ ವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ತೆರೆದ ಕಣ್ಣುಳ್ಳ ಪುರುಷನು ಹೇಳಿದ್ದು. ದೇವರ ಮಾತು ಗಳನ್ನು ಕೇಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು--
- 1 Corinthians 13:1–3 1 ಕೊರಿಂಥದವರಿಗೆ 13:1–3ನಾನು ಮನುಷ್ಯರ ಮತ್ತು ದೂತರ ಭಾಷೆಗಳನ್ನು ಆಡುವವನಾದರೂ ಪ್ರೀತಿ ಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿ ಸುವ ತಾಳವೂ ಆಗಿದ್ದೇನೆ. ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ. ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ.
- 2 Corinthians 10:12 2 ಕೊರಿಂಥದವರಿಗೆ 10:12ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವದಕ್ಕಾಗಲಿ ಅವರಿಗೆ ಹೋಲಿಸಿ ಕೊಳ್ಳುವದಕ್ಕಾಗಲಿ ನಮಗೆ ಧೈರ್ಯ ಸಾಲದು; ಅವರಂತೂ ತಮ್ಮೊಳಗೆ ತಮ್ಮ ತಮ್ಮನ್ನು ಅಳತೆ ಮಾಡಿಕೊಂಡು ತಮತಮಗೆ ಹೋಲಿಸಿಕೊಂಡು ವಿವೇಕವಿಲ್ಲದವರಾಗಿದ್ದಾರೆ.
- 1 Corinthians 8:2 1 ಕೊರಿಂಥದವರಿಗೆ 8:2ಒಬ್ಬನು ತಾನು ಏನಾದರೂ ತಿಳಿದುಕೊಂಡಿ ದ್ದೇನೆಂದು ನೆನಸುವದಾದರೆ ಅವನು ತಿಳಿದುಕೊಳ್ಳ ಬೇಕಾಗಿರುವದನ್ನು ಇನ್ನೂ ತಿಳಿಯದವನಾಗಿದ್ದಾನೆ.
Original words (Greek)
- If · G1487εἰ ei
- man · G5100τὶς tìs
- himself · G1380δοκέω dokéō
- be · G1511εἶναι eînai
- prophet · G4396προφήτης prophḗtēs
- or · G2228ἤ ḗ
- spiritual · G4152πνευματικός pneumatikós
- acknowledge · G1921ἐπιγινώσκω epiginṓskō
- things · G3739ὅς hós
- that · G3754ὅτι hóti
- write · G1125γράφω gráphō
- you · G5213ὑμῖν hymîn
- are · G1526εἰσί eisí
- commandments · G1785ἐντολή entolḗ
- Lord · G2962κύριος kýrios