1 Corinthians · chapter 14 · verse 38
1 Corinthians 14:38 in Kannada
ಆದರೆ ಯಾವನಾದರೂ ತಿಳಿಯದವನಾಗಿದ್ದರೆ ಅವನು ತಿಳಿಯದವನಾಗಿಯೇ ಇರಲಿ.
Aadare yaavanaadaroo tiliyadavanaagiddare avanu tiliyadavanaagiye irali.
1 Corinthians 14:38 in English
- King James Version (KJV)
- But if any man be ignorant, let him be ignorant.
- World English Bible (WEB)
- But if anyone is ignorant, let him be ignorant.
- American Standard Version (ASV)
- But if any man is ignorant, let him be ignorant.
- Bible in Basic English (BBE)
- But if any man is without knowledge, let him be so.
- Darby Translation (DBY)
- But if any be ignorant, let him be ignorant.
- Webster's Bible (WBS)
- But if any man is ignorant, let him be ignorant.
- Young's Literal Translation (YLT)
- and if any one is ignorant — let him be ignorant;
Read in context
- 36ಏನು, ದೇವರ ವಾಕ್ಯವು ನಿಮ್ಮಿಂದಲೇ ಹೊರ ಟಿತೋ? ನಿಮಗೆ ಮಾತ್ರವೇ ಬಂತೋ?
- 37ಯಾವ ನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಇಲ್ಲವೆ ಆತ್ಮಿಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ವಿಷಯಗಳು ಕರ್ತನ ಆಜ್ಞೆಗಳೇ ಎಂದು ಚೆನ್ನಾಗಿ ತಿಳುಕೊಳ್ಳಲಿ.
- 38ಆದರೆ ಯಾವನಾದರೂ ತಿಳಿಯದವನಾಗಿದ್ದರೆ ಅವನು ತಿಳಿಯದವನಾಗಿಯೇ ಇರಲಿ.
- 39ಆದಕಾರಣ ಸಹೋದರರೇ, ಪ್ರವಾದಿಸುವದನ್ನು ಆಶಿಸಿರಿ. ಮತ್ತು ಭಾಷೆಗಳನ್ನಾಡುವದಕ್ಕೆ ಅಡ್ಡಿಮಾಡ ಬೇಡಿರಿ.ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
- 40ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
Cross references
- 2 Timothy 4:3–4 2 ತಿಮೊಥೆಯನಿಗೆ 4:3–4ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು. ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
- 1 Timothy 6:3–5 1 ತಿಮೊಥೆಯನಿಗೆ 6:3–5ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ. ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.
- Revelation 22:11–12 ಪ್ರಕಟನೆ 22:11–12ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ; ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.
- Matthew 7:6 ಮತ್ತಾಯನು 7:6ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
- Hosea 4:17 ಹೋಶೇಯ 4:17ಎಫ್ರಾಯಾಮನು ವಿಗ್ರಹಗಳಿಗೆ ಸೇರಿಕೊಂಡಿ ದ್ದಾನೆ, ಅವನನ್ನು ಬಿಟ್ಟುಬಿಡು.
- Matthew 15:14 ಮತ್ತಾಯನು 15:14ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.