1 Corinthians · chapter 14 · verse 39
1 Corinthians 14:39 in Kannada
ಆದಕಾರಣ ಸಹೋದರರೇ, ಪ್ರವಾದಿಸುವದನ್ನು ಆಶಿಸಿರಿ. ಮತ್ತು ಭಾಷೆಗಳನ್ನಾಡುವದಕ್ಕೆ ಅಡ್ಡಿಮಾಡ ಬೇಡಿರಿ.ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
Aadakaarana sahodarare, pravaadisuvadannu aashisiri. Mattu bhaashegalannaaduvadakke addimaada bediri.ellavugalu maryaadeyindaloo kramavaagiyoo nadeyali.
1 Corinthians 14:39 in English
- King James Version (KJV)
- Wherefore, brethren, covet to prophesy, and forbid not to speak with tongues.
- World English Bible (WEB)
- Therefore, brothers, desire earnestly to prophesy, and don’t forbid speaking with other languages.
- American Standard Version (ASV)
- Wherefore, my brethren, desire earnestly to prophesy, and forbid not to speak with tongues.
- Bible in Basic English (BBE)
- So then, my brothers, let it be your chief desire to be prophets; but let no one be stopped from using tongues.
- Darby Translation (DBY)
- So that, brethren, desire to prophesy, and do not forbid the speaking with tongues.
- Webster's Bible (WBS)
- Wherefore, brethren, covet to prophesy, and forbid not to speak in languages.
- Young's Literal Translation (YLT)
- so that, brethren, earnestly desire to prophesy, and to speak with tongues do not forbid;
Read in context
- 37ಯಾವ ನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಇಲ್ಲವೆ ಆತ್ಮಿಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ವಿಷಯಗಳು ಕರ್ತನ ಆಜ್ಞೆಗಳೇ ಎಂದು ಚೆನ್ನಾಗಿ ತಿಳುಕೊಳ್ಳಲಿ.
- 38ಆದರೆ ಯಾವನಾದರೂ ತಿಳಿಯದವನಾಗಿದ್ದರೆ ಅವನು ತಿಳಿಯದವನಾಗಿಯೇ ಇರಲಿ.
- 39ಆದಕಾರಣ ಸಹೋದರರೇ, ಪ್ರವಾದಿಸುವದನ್ನು ಆಶಿಸಿರಿ. ಮತ್ತು ಭಾಷೆಗಳನ್ನಾಡುವದಕ್ಕೆ ಅಡ್ಡಿಮಾಡ ಬೇಡಿರಿ.ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
- 40ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
Cross references
- 1 Corinthians 12:31 1 ಕೊರಿಂಥದವರಿಗೆ 12:31ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.
- 1 Corinthians 14:1 1 ಕೊರಿಂಥದವರಿಗೆ 14:1ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ.
- 1 Thessalonians 5:20 1 ಥೆಸಲೊನೀಕದವರಿಗೆ 5:20ಪ್ರವಾದನೆಗಳನ್ನು ಹೀನೈಸಬೇಡಿರಿ;
- 1 Corinthians 14:3 1 ಕೊರಿಂಥದವರಿಗೆ 14:3ಪ್ರವಾದಿಸುವವನಾದರೋ ಮನುಷ್ಯರ ಸಂಗಡ ಮಾತನಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟು ಮಾಡುತ್ತಾನೆ.
- 1 Corinthians 14:24–25 1 ಕೊರಿಂಥದವರಿಗೆ 14:24–25ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ. ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.
- 1 Corinthians 14:5 1 ಕೊರಿಂಥದವರಿಗೆ 14:5ನೀವೆಲ್ಲರೂ ಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸುತ್ತೇನೆ; ಆದರೆ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ಭಾಷೆಗಳನ್ನಾಡು ವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ಭಾಷೆಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ.