Skip to content
ThuthiThuthiThuthi
1 Corinthians · chapter 14 · verse 4

1 Corinthians 14:4 in Kannada

ಭಾಷೆಯನ್ನಾಡುವವನು ತನಗೆ ಮಾತ್ರ ಭಕ್ತಿವೃದ್ಧಿಯನ್ನುಂಟು ಮಾಡಿಕೊಳ್ಳುತ್ತಾನೆ. ಪ್ರವಾದಿಸು ವವನಾದರೋ ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡು ತ್ತಾನೆ.

Bhaasheyannaaduvavanu tanage maatra bhaktivruddhiyannuntu maadikolluttaane. Pravaadisu vavanaadaro sabhege bhaktivruddhiyannuntu maadu ttaane.

1 Corinthians 14:4 in English

King James Version (KJV)
He that speaketh in an [unknown] tongue edifieth himself; but he that prophesieth edifieth the church.
World English Bible (WEB)
He who speaks in another language edifies himself, but he who prophesies edifies the assembly.
American Standard Version (ASV)
He that speaketh in a tongue edifieth himself; but he that prophesieth edifieth the church.
Bible in Basic English (BBE)
He who makes use of tongues may do good to himself; but he who gives the prophet's word does good to the church.
Darby Translation (DBY)
He that speaks with a tongue edifies himself; but he that prophesies edifies [the] assembly.
Webster's Bible (WBS)
He that speaketh in an [unknown] language edifieth himself; but he that prophesieth edifieth the church.
Young's Literal Translation (YLT)
he who is speaking in an [unknown] tongue, himself doth edify, and he who is prophesying, an assembly doth edify;

Read in context

  1. 2ಭಾಷೆಯನ್ನಾಡುವವನು ದೇವರ ಸಂಗಡಲೇ ಹೊರತು ಮನುಷ್ಯರ ಸಂಗಡ ಮಾತನಾಡು ವದಿಲ್ಲ. ಅವನು ಆತ್ಮನಲ್ಲಿದ್ದು ರಹಸ್ಯಗಳನ್ನು ನುಡಿ ಯುತ್ತಿದ್ದರೂ ಯಾರೂ ಅವನನ್ನು ತಿಳುಕೊಳ್ಳುವದಿಲ್ಲ.
  2. 3ಪ್ರವಾದಿಸುವವನಾದರೋ ಮನುಷ್ಯರ ಸಂಗಡ ಮಾತನಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟು ಮಾಡುತ್ತಾನೆ.
  3. 4ಭಾಷೆಯನ್ನಾಡುವವನು ತನಗೆ ಮಾತ್ರ ಭಕ್ತಿವೃದ್ಧಿಯನ್ನುಂಟು ಮಾಡಿಕೊಳ್ಳುತ್ತಾನೆ. ಪ್ರವಾದಿಸು ವವನಾದರೋ ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡು ತ್ತಾನೆ.
  4. 5ನೀವೆಲ್ಲರೂ ಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸುತ್ತೇನೆ; ಆದರೆ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ಭಾಷೆಗಳನ್ನಾಡು ವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ಭಾಷೆಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ.
  5. 6ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟ ವಾದದ್ದರಿಂದಾಗಲಿ ಇಲ್ಲವೆ ಜ್ಞಾನದಿಂದಾಗಲಿ ಇಲ್ಲವೆ ಪ್ರವಾದನೆಯಿಂದಾಗಲಿ ಇಲ್ಲವೆ ಬೋಧನೆಯಿಂದಾ ಗಲಿ ಮಾತನಾಡದೆ ಭಾಷೆಗಳಿಂದ ಮಾತ್ರ ಮಾತನಾಡಿ ದರೆ ನನ್ನಿಂದ ನಿಮಗೇನು ಪ್ರಯೋಜನ?
Read all of 1 Corinthians 14

Cross references

Original words (Greek)

1 Corinthians 14:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.