1 Corinthians · chapter 14 · verse 40
1 Corinthians 14:40 in Kannada
ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
Ellavugalu maryaadeyindaloo kramavaagiyoo nadeyali.
1 Corinthians 14:40 in English
- King James Version (KJV)
- Let all things be done decently and in order.
- World English Bible (WEB)
- Let all things be done decently and in order.
- American Standard Version (ASV)
- But let all things be done decently and in order.
- Bible in Basic English (BBE)
- Let all things be done in the right and ordered way.
- Darby Translation (DBY)
- But let all things be done comelily and with order.
- Webster's Bible (WBS)
- Let all things be done decently, and in order.
- Young's Literal Translation (YLT)
- let all things be done decently and in order.
Read in context
- 38ಆದರೆ ಯಾವನಾದರೂ ತಿಳಿಯದವನಾಗಿದ್ದರೆ ಅವನು ತಿಳಿಯದವನಾಗಿಯೇ ಇರಲಿ.
- 39ಆದಕಾರಣ ಸಹೋದರರೇ, ಪ್ರವಾದಿಸುವದನ್ನು ಆಶಿಸಿರಿ. ಮತ್ತು ಭಾಷೆಗಳನ್ನಾಡುವದಕ್ಕೆ ಅಡ್ಡಿಮಾಡ ಬೇಡಿರಿ.ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
- 40ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
Cross references
- Titus 1:5 ತೀತನಿಗೆ 1:5ಈ ಕಾರಣದಿಂದ ಕ್ರೇತದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವವುಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ನೇಮಿಸಿದ ಪ್ರಕಾರ ಪ್ರತಿಯೊಂದು ಪಟ್ಟಣ ದಲ್ಲಿ (ಸಭೆಯ) ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.
- Colossians 2:5 ಕೊಲೊಸ್ಸೆಯವರಿಗೆ 2:5ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮ ವಾಗಿ ನಡೆಯುವದನ್ನೂ ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ.
- 1 Corinthians 14:26–33 1 ಕೊರಿಂಥದವರಿಗೆ 14:26–33ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ. ಯಾವ ನಾದರೂ ಅನ್ಯಭಾಷೆಯನ್ನಾಡುವದಾದರೆ ಇಬ್ಬರು ಅಥವಾ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು; ಒಬ್ಬನು ಅರ್ಥವನ್ನು ಹೇಳಲಿ; ಅರ್ಥವನ್ನು ಹೇಳುವವನಿಲ್ಲದಿದ್ದರೆ ಅವನು (ಭಾಷೆ ಯನ್ನಾಡುವವನು) ಸಭೆಯಲ್ಲಿ ಮೌನವಾಗಿರಲಿ; ಅವನು ತನ್ನೊಂದಿಗೆಯೂ ದೇವರೊಂದಿಗೆಯೂ ಮಾತನಾಡಿಕೊಳ್ಳಲಿ. ಪ್ರವಾದಿಗಳು ಇಬ್ಬರಾಗಲಿ ಮೂವರಾಗಲಿ ಮಾತನಾಡಲಿ, ಮಿಕ್ಕಾದವರು ವಿವೇಚ ನೆಮಾಡಲಿ. ಪಕ್ಕದಲ್ಲಿ ಕೂತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮನಾಗಲಿ. ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಬಹುದು; ಹೀಗೆ ಮಾಡಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಆದರಣೆ ಹೊಂದುವರು. ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿವೆ. ಪರಿಶುದ್ಧರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ದೇವರು ಸಮಾಧಾನಕ್ಕೇ ಹೊರತು ಗಲಿಬಿಲಿಗೆ ಕಾರಣನಲ್ಲ.
- 1 Corinthians 11:34 1 ಕೊರಿಂಥದವರಿಗೆ 11:34ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟ ಮಾಡಲಿ; ನೀವು ಕೂಡಿಬಂದದ್ದು ನ್ಯಾಯತೀರ್ಪಿಗೊಳಗಾಗು ವದಕ್ಕೆ ಕಾರಣವಾಗಬಾರದು. ಮಿಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.
- Romans 13:13 ರೋಮಾಪುರದವರಿಗೆ 13:13ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.