1 Corinthians · chapter 14 · verse 6
1 Corinthians 14:6 in Kannada
ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟ ವಾದದ್ದರಿಂದಾಗಲಿ ಇಲ್ಲವೆ ಜ್ಞಾನದಿಂದಾಗಲಿ ಇಲ್ಲವೆ ಪ್ರವಾದನೆಯಿಂದಾಗಲಿ ಇಲ್ಲವೆ ಬೋಧನೆಯಿಂದಾ ಗಲಿ ಮಾತನಾಡದೆ ಭಾಷೆಗಳಿಂದ ಮಾತ್ರ ಮಾತನಾಡಿ ದರೆ ನನ್ನಿಂದ ನಿಮಗೇನು ಪ್ರಯೋಜನ?
Heegiruvadarinda sahodarare, naanu nimma balige bandu prakata vaadaddarindaagali illave jnyaanadindaagali illave pravaadaneyindaagali illave bodhaneyindaa gali maatanaadade bhaashegalinda maatra maatanaadi dare nanninda nimagenu prayojana?
1 Corinthians 14:6 in English
- King James Version (KJV)
- Now, brethren, if I come unto you speaking with tongues, what shall I profit you, except I shall speak to you either by revelation, or by knowledge, or by prophesying, or by doctrine?
- World English Bible (WEB)
- But now, brothers, if I come to you speaking with other languages, what would I profit you unless I speak to you either by way of revelation, or of knowledge, or of prophesying, or of teaching?
- American Standard Version (ASV)
- But now, brethren, if I come unto you speaking with tongues, what shall I profit you, unless I speak to you either by way of revelation, or of knowledge, or of prophesying, or of teaching?
- Bible in Basic English (BBE)
- But, now, my brothers, if I come to you using tongues, what profit will it be to you, if I do not give you a revelation, or knowledge, or the word of the prophet, or teaching?
- Darby Translation (DBY)
- And now, brethren, if I come to you speaking with tongues, what shall I profit you, unless I shall speak to you either in revelation, or in knowledge, or in prophecy, or in teaching?
- Webster's Bible (WBS)
- Now, brethren, if I come to you speaking in languages, what shall I profit you, except I shall speak to you either by revelation, or by knowledge, or by prophesying, or by doctrine?
- Young's Literal Translation (YLT)
- And now, brethren, if I may come unto you speaking tongues, what shall I profit you, except I shall speak to you either in revelation, or in knowledge, or in prophesying, or in teaching?
Read in context
- 4ಭಾಷೆಯನ್ನಾಡುವವನು ತನಗೆ ಮಾತ್ರ ಭಕ್ತಿವೃದ್ಧಿಯನ್ನುಂಟು ಮಾಡಿಕೊಳ್ಳುತ್ತಾನೆ. ಪ್ರವಾದಿಸು ವವನಾದರೋ ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡು ತ್ತಾನೆ.
- 5ನೀವೆಲ್ಲರೂ ಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸುತ್ತೇನೆ; ಆದರೆ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ಭಾಷೆಗಳನ್ನಾಡು ವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ಭಾಷೆಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ.
- 6ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟ ವಾದದ್ದರಿಂದಾಗಲಿ ಇಲ್ಲವೆ ಜ್ಞಾನದಿಂದಾಗಲಿ ಇಲ್ಲವೆ ಪ್ರವಾದನೆಯಿಂದಾಗಲಿ ಇಲ್ಲವೆ ಬೋಧನೆಯಿಂದಾ ಗಲಿ ಮಾತನಾಡದೆ ಭಾಷೆಗಳಿಂದ ಮಾತ್ರ ಮಾತನಾಡಿ ದರೆ ನನ್ನಿಂದ ನಿಮಗೇನು ಪ್ರಯೋಜನ?
- 7ಕೊಳಲು ವೀಣೆ ಮೊದಲಾದ ಅಚೇತನವಾದ್ಯಗಳು ಸ್ವರಗಳಲಿ ಯಾವ ಭೇದವನ್ನೂ ತೋರಿಸದಿದ್ದರೆ ಊದಿದ್ದು ಅಥವಾ ಬಾರಿಸಿದ್ದು ತಿಳಿಯುವದು ಹೇಗೆ?
- 8ತುತೂರಿಯು ಗೊತ್ತಿಲ್ಲದ ಶಬ್ದವನ್ನು ಕೊಟ್ಟರೆ ತನ್ನನ್ನು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವವನು ಯಾರು?
Cross references
- Ephesians 1:17 ಎಫೆಸದವರಿಗೆ 1:17ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ
- Romans 6:17 ರೋಮಾಪುರದವರಿಗೆ 6:17ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.
- 2 Timothy 3:16 2 ತಿಮೊಥೆಯನಿಗೆ 3:16ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- 1 Corinthians 14:1 1 ಕೊರಿಂಥದವರಿಗೆ 14:1ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ.
- 2 Peter 3:18 2 ಪೇತ್ರನು 3:18ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
- Hebrews 13:9 ಇಬ್ರಿಯರಿಗೆ 13:9ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
- 1 Corinthians 14:26–30 1 ಕೊರಿಂಥದವರಿಗೆ 14:26–30ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ. ಯಾವ ನಾದರೂ ಅನ್ಯಭಾಷೆಯನ್ನಾಡುವದಾದರೆ ಇಬ್ಬರು ಅಥವಾ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು; ಒಬ್ಬನು ಅರ್ಥವನ್ನು ಹೇಳಲಿ; ಅರ್ಥವನ್ನು ಹೇಳುವವನಿಲ್ಲದಿದ್ದರೆ ಅವನು (ಭಾಷೆ ಯನ್ನಾಡುವವನು) ಸಭೆಯಲ್ಲಿ ಮೌನವಾಗಿರಲಿ; ಅವನು ತನ್ನೊಂದಿಗೆಯೂ ದೇವರೊಂದಿಗೆಯೂ ಮಾತನಾಡಿಕೊಳ್ಳಲಿ. ಪ್ರವಾದಿಗಳು ಇಬ್ಬರಾಗಲಿ ಮೂವರಾಗಲಿ ಮಾತನಾಡಲಿ, ಮಿಕ್ಕಾದವರು ವಿವೇಚ ನೆಮಾಡಲಿ. ಪಕ್ಕದಲ್ಲಿ ಕೂತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮನಾಗಲಿ.
- 2 John 1:9 2 ಯೋಹಾನನು 1:9ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ.
- 1 Corinthians 13:2–3 1 ಕೊರಿಂಥದವರಿಗೆ 13:2–3ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ. ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ.
- 2 Corinthians 12:1 2 ಕೊರಿಂಥದವರಿಗೆ 12:1ಹೆಚ್ಚಳಪಡುವದು ಹೇಗೂ ವಿಹಿತವಲ್ಲ ದಿದ್ದರೂ ಅದು ನನಗೆ ಅವಶ್ಯವಾಗಿದೆ; ಆದದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳ ಮತ್ತು ಪ್ರಕಟನೆಗಳ ವಿಷಯವಾಗಿ ಹೇಳುತ್ತೇನೆ.
- Ephesians 3:4 ಎಫೆಸದವರಿಗೆ 3:4(ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳ ಬಹುದು.)
- 2 Timothy 3:10 2 ತಿಮೊಥೆಯನಿಗೆ 3:10ನೀನಾದರೋ ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘ ಶಾಂತಿ ಪ್ರೀತಿ ಸೈರಣೆ ಇವುಗಳನೂ
Original words (Greek)
- Now · G3570νυνί nyní
- brethren · G80ἀδελφός adelphós
- if · G1437ἐάν eán
- come · G2064ἔρχομαι érchomai
- unto · G4314πρός prós
- you · G5209ὑμᾶς hymâs
- speaking · G2980λαλέω laléō
- tongues · G1100γλῶσσα glōssa
- what · G5101τίς tís
- profit · G5623ὠφελέω ōpheléō
- you · G5209ὑμᾶς hymâs
- except · G1437ἐάν eán
- speak · G2980λαλέω laléō
- you · G5213ὑμῖν hymîn
- either · G2228ἤ ḗ
- by · G1722ἐν en
- revelation · G602ἀποκάλυψις apokálypsis
- or · G2228ἤ ḗ
- by · G1722ἐν en
- knowledge · G1108γνῶσις gnōsis
- or · G2228ἤ ḗ
- by · G1722ἐν en
- prophesying · G4394προφητεία prophēteía
- or · G2228ἤ ḗ
- by · G1722ἐν en
- doctrine · G1322διδαχή didachḗ