1 Corinthians · chapter 14 · verse 7
1 Corinthians 14:7 in Kannada
ಕೊಳಲು ವೀಣೆ ಮೊದಲಾದ ಅಚೇತನವಾದ್ಯಗಳು ಸ್ವರಗಳಲಿ ಯಾವ ಭೇದವನ್ನೂ ತೋರಿಸದಿದ್ದರೆ ಊದಿದ್ದು ಅಥವಾ ಬಾರಿಸಿದ್ದು ತಿಳಿಯುವದು ಹೇಗೆ?
Kolalu veene modalaada achetanavaadyagalu svaragalali yaava bhedavannoo torisadiddare oodiddu athavaa baarisiddu tiliyuvadu hege?
1 Corinthians 14:7 in English
- King James Version (KJV)
- And even things without life giving sound, whether pipe or harp, except they give a distinction in the sounds, how shall it be known what is piped or harped?
- World English Bible (WEB)
- Even lifeless things that make a sound, whether pipe or harp, if they didn’t give a distinction in the sounds, how would it be known what is piped or harped?
- American Standard Version (ASV)
- Even things without life, giving a voice, whether pipe or harp, if they give not a distinction in the sounds, how shall it be known what is piped or harped?
- Bible in Basic English (BBE)
- Even things without life, having a voice, such as a music-pipe or other instrument, if they do not give out different sounds, who may be certain what is being played?
- Darby Translation (DBY)
- Even lifeless things giving a sound, whether pipe or harp, if they give not distinction to the sounds, how shall it be known what is piped or harped?
- Webster's Bible (WBS)
- And even things without life giving sound, whether pipe or harp, except they give a distinction in the sounds, how shall it be known what is piped or harped?
- Young's Literal Translation (YLT)
- yet the things without life giving sound — whether pipe or harp — if a difference in the sounds they may not give, how shall be known that which is piped or that which is harped?
Read in context
- 5ನೀವೆಲ್ಲರೂ ಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸುತ್ತೇನೆ; ಆದರೆ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ಭಾಷೆಗಳನ್ನಾಡು ವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ಭಾಷೆಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ.
- 6ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟ ವಾದದ್ದರಿಂದಾಗಲಿ ಇಲ್ಲವೆ ಜ್ಞಾನದಿಂದಾಗಲಿ ಇಲ್ಲವೆ ಪ್ರವಾದನೆಯಿಂದಾಗಲಿ ಇಲ್ಲವೆ ಬೋಧನೆಯಿಂದಾ ಗಲಿ ಮಾತನಾಡದೆ ಭಾಷೆಗಳಿಂದ ಮಾತ್ರ ಮಾತನಾಡಿ ದರೆ ನನ್ನಿಂದ ನಿಮಗೇನು ಪ್ರಯೋಜನ?
- 7ಕೊಳಲು ವೀಣೆ ಮೊದಲಾದ ಅಚೇತನವಾದ್ಯಗಳು ಸ್ವರಗಳಲಿ ಯಾವ ಭೇದವನ್ನೂ ತೋರಿಸದಿದ್ದರೆ ಊದಿದ್ದು ಅಥವಾ ಬಾರಿಸಿದ್ದು ತಿಳಿಯುವದು ಹೇಗೆ?
- 8ತುತೂರಿಯು ಗೊತ್ತಿಲ್ಲದ ಶಬ್ದವನ್ನು ಕೊಟ್ಟರೆ ತನ್ನನ್ನು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವವನು ಯಾರು?
- 9ಹಾಗೆಯೇ ನೀವು ಸುಲಭವಾಗಿ ತಿಳಿಯಬಹುದಾದ ಮಾತುಗಳನ್ನಾಡದೆ ಹೋದರೆ ಮಾತನಾಡಿದ್ದು ಏನೆಂದು ಹೇಗೆ ತಿಳಿದೀತು? ನೀವು ಗಾಳಿಯಲ್ಲಿ ಮಾತನಾಡಿದ ಹಾಗಿರುವದಷ್ಟೆ.
Cross references
- 1 Corinthians 14:8 1 ಕೊರಿಂಥದವರಿಗೆ 14:8ತುತೂರಿಯು ಗೊತ್ತಿಲ್ಲದ ಶಬ್ದವನ್ನು ಕೊಟ್ಟರೆ ತನ್ನನ್ನು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವವನು ಯಾರು?
- 1 Corinthians 13:1 1 ಕೊರಿಂಥದವರಿಗೆ 13:1ನಾನು ಮನುಷ್ಯರ ಮತ್ತು ದೂತರ ಭಾಷೆಗಳನ್ನು ಆಡುವವನಾದರೂ ಪ್ರೀತಿ ಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿ ಸುವ ತಾಳವೂ ಆಗಿದ್ದೇನೆ.
- Numbers 10:2–10 ಅರಣ್ಯಕಾಂಡ 10:2–10ಬೆಳ್ಳಿಯಿಂದ ಎರಡು ತುತೂರಿಗಳನ್ನು ಒಂದೇ ತುಂಡಿನಿಂದ ಮಾಡಿಸಿಕೋ; ಸಭೆಯನ್ನು ಕರೆಯುವದಕ್ಕಾಗಿಯೂ ಪಾಳೆಯಗಳ ಪ್ರಯಾಣಕ್ಕಾ ಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು. ಅವುಗಳನ್ನು ಊದುವಾಗ ಸಭೆಯೆಲ್ಲಾ ಸಭೆಯ ಗುಡಾರದ ಬಾಗಲ ಬಳಿಯಲ್ಲಿರುವ ನಿನ್ನ ಬಳಿಗೆ ಕೂಡಿಬರಬೇಕು. ಒಂದರಿಂದ ಊದುವಾಗ ಮಾತ್ರ ಇಸ್ರಾಯೇಲಿನ ಸಹಸ್ರಗಳಿಗೆ ಮುಖ್ಯಸ್ಥರಾದ ಪ್ರಧಾ ನರು ನಿನ್ನ ಬಳಿಗೆ ಕೂಡಿಬರಬೇಕು. ನೀವು ಎಚ್ಚರಿಸು ವಂತೆ ಊದುವಾಗ ಪೂರ್ವದಲ್ಲಿ ಇರುವಂತ ಪಾಳೆಯ ಗಳು ಮುಂದೆ ಹೊರಡಬೇಕು. ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು. ಸಭೆ ಯನ್ನು ಕೂಡಿಸುವಾಗ ನೀವು ಊದಬೇಕು. ಎಚ್ಚರಿಸು ವಂತೆ ಶಬ್ದಮಾಡಬೇಡಿರಿ. ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು. ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ. ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.
- Matthew 11:17 ಮತ್ತಾಯನು 11:17ನಾವು ನಿಮಗೋಸ್ಕರ ಕೊಳಲೂದಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ನಿಮಗೋಸ್ಕರ ಶೋಕಿಸಿದೆವು, ಆದರೆ ನೀವು ಗೋಳಾಡಲಿಲ್ಲ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ.
- Luke 7:32 ಲೂಕನು 7:32ಅವರು ಸಂತೆ ಯಲ್ಲಿ ಕೂತುಕೊಂಡು ಒಬ್ಬರನ್ನೊಬ್ಬರು ಕರೆ ಯುತ್ತಾ--ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ; ನಾವು ನಿಮಗಾಗಿ ಶೋಕಿಸಿದೆವು, ನೀವು ಅಳಲಿಲ್ಲ ಎಂದು ಹೇಳುವ ಮಕ್ಕಳಿಗೆ ಹೋಲಿಕೆ ಯಾಗಿದ್ದಾರೆ.
Original words (Greek)
- even · G3676ὅμως hómōs
- things · G3588ὁ ho
- life · G895ἄψυχος ápsychos
- giving · G1325δίδωμι dídōmi
- sound · G5456φωνή phōnḗ
- whether · G1535εἴτε eíte
- pipe · G836αὐλός aulós
- or · G1535εἴτε eíte
- harp · G2788κιθάρα kithára
- except · G1437ἐάν eán
- give · G1325δίδωμι dídōmi
- distinction · G1293διαστολή diastolḗ
- sounds · G5353φθόγγος phthóngos
- how · G4459πῶς pōs
- known · G1097γινώσκω ginṓskō
- what · G3588ὁ ho
- piped · G832αὐλέω auléō
- or · G2228ἤ ḗ
- harped · G2789κιθαρίζω kitharízō