Skip to content
ThuthiThuthiThuthi
1 Corinthians · chapter 14 · verse 8

1 Corinthians 14:8 in Kannada

ತುತೂರಿಯು ಗೊತ್ತಿಲ್ಲದ ಶಬ್ದವನ್ನು ಕೊಟ್ಟರೆ ತನ್ನನ್ನು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವವನು ಯಾರು?

Tutooriyu gottillada shabdavannu kottare tannannu yuddhakke siddhamaadikolluvavanu yaaru?

1 Corinthians 14:8 in English

King James Version (KJV)
For if the trumpet give an uncertain sound, who shall prepare himself to the battle?
World English Bible (WEB)
For if the trumpet gave an uncertain sound, who would prepare himself for war?
American Standard Version (ASV)
For if the trumpet give an uncertain voice, who shall prepare himself for war?
Bible in Basic English (BBE)
For if the war-horn gives out an uncertain note, who will get ready for the fight?
Darby Translation (DBY)
For also, if the trumpet give an uncertain sound, who shall prepare himself for war?
Webster's Bible (WBS)
For if the trumpet shall give an uncertain sound, who will prepare himself for battle?
Young's Literal Translation (YLT)
for if also an uncertain sound a trumpet may give, who shall prepare himself for battle?

Read in context

  1. 6ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟ ವಾದದ್ದರಿಂದಾಗಲಿ ಇಲ್ಲವೆ ಜ್ಞಾನದಿಂದಾಗಲಿ ಇಲ್ಲವೆ ಪ್ರವಾದನೆಯಿಂದಾಗಲಿ ಇಲ್ಲವೆ ಬೋಧನೆಯಿಂದಾ ಗಲಿ ಮಾತನಾಡದೆ ಭಾಷೆಗಳಿಂದ ಮಾತ್ರ ಮಾತನಾಡಿ ದರೆ ನನ್ನಿಂದ ನಿಮಗೇನು ಪ್ರಯೋಜನ?
  2. 7ಕೊಳಲು ವೀಣೆ ಮೊದಲಾದ ಅಚೇತನವಾದ್ಯಗಳು ಸ್ವರಗಳಲಿ ಯಾವ ಭೇದವನ್ನೂ ತೋರಿಸದಿದ್ದರೆ ಊದಿದ್ದು ಅಥವಾ ಬಾರಿಸಿದ್ದು ತಿಳಿಯುವದು ಹೇಗೆ?
  3. 8ತುತೂರಿಯು ಗೊತ್ತಿಲ್ಲದ ಶಬ್ದವನ್ನು ಕೊಟ್ಟರೆ ತನ್ನನ್ನು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವವನು ಯಾರು?
  4. 9ಹಾಗೆಯೇ ನೀವು ಸುಲಭವಾಗಿ ತಿಳಿಯಬಹುದಾದ ಮಾತುಗಳನ್ನಾಡದೆ ಹೋದರೆ ಮಾತನಾಡಿದ್ದು ಏನೆಂದು ಹೇಗೆ ತಿಳಿದೀತು? ನೀವು ಗಾಳಿಯಲ್ಲಿ ಮಾತನಾಡಿದ ಹಾಗಿರುವದಷ್ಟೆ.
  5. 10ಲೋಕದಲ್ಲಿ ಅನೇಕ ವಿಧವಾದ ಸ್ವರಗಳು ಇದ್ದರೂ ಇರಬಹುದು; ಆದರೆ ಅವುಗಳಲ್ಲಿ ಅರ್ಥವಿಲ್ಲದ್ದು ಒಂದಾದರೂ ಇಲ್ಲ.
Read all of 1 Corinthians 14

Cross references

Original words (Greek)

1 Corinthians 14:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.