1 Corinthians · chapter 15 · verse 1
1 Corinthians 15:1 in Kannada
ಇದಲ್ಲದೆ ಸಹೋದರರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನು ತಿಳಿಯಪಡಿ ಸುತ್ತೇನೆ; ನೀವು ಅದನ್ನು ಅಂಗೀಕರಿಸಿದಿರಿ ಮತ್ತು ಅದರಲ್ಲಿ ನಿಂತಿದ್ದೀರಿ.
Idallade sahodarare, naanu nimage saarida suvaarteyannu tiliyapadi suttene; neevu adannu angeekarisidiri mattu adaralli nintiddeeri.
1 Corinthians 15:1 in English
- King James Version (KJV)
- Moreover, brethren, I declare unto you the gospel which I preached unto you, which also ye have received, and wherein ye stand;
- World English Bible (WEB)
- Now I declare to you, brothers, the Good News which I preached to you, which also you received, in which you also stand,
- American Standard Version (ASV)
- Now I make known unto you brethren, the gospel which I preached unto you, which also ye received, wherein also ye stand,
- Bible in Basic English (BBE)
- Now I am going to make clear to you, my brothers, what the good news was which I gave to you, and which you took, and on which your faith is based,
- Darby Translation (DBY)
- But I make known to you, brethren, the glad tidings which I announced to you, which also ye received, in which also ye stand,
- Webster's Bible (WBS)
- Moreover, brethren, I declare to you the gospel which I preached to you, which also ye have received, and in which ye stand;
- Young's Literal Translation (YLT)
- And I make known to you, brethren, the good news that I proclaimed to you, which also ye did receive, in which also ye have stood,
Read in context
- 1ಇದಲ್ಲದೆ ಸಹೋದರರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನು ತಿಳಿಯಪಡಿ ಸುತ್ತೇನೆ; ನೀವು ಅದನ್ನು ಅಂಗೀಕರಿಸಿದಿರಿ ಮತ್ತು ಅದರಲ್ಲಿ ನಿಂತಿದ್ದೀರಿ.
- 2ನಾನು ನಿಮಗೆ ಸಾರಿರುವದನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡವರಾಗಿದ್ದು ನಿಮ್ಮ ನಂಬಿಕೆಯು ವ್ಯರ್ಥವಾಗಿರದಿದ್ದರೆ ಅದರಿಂದಲೂ ನೀವು ರಕ್ಷಣೆ ಹೊಂದಿದ್ದೀರಿ.
- 3ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.
Cross references
- Galatians 1:6–12 ಗಲಾತ್ಯದವರಿಗೆ 1:6–12ಕ್ರಿಸ್ತನ ಕೃಪೆಯಲ್ಲಿ ನಿಮ್ಮನ್ನು ಕರೆದಾತನಿಂದ ನೀವು ಇಷ್ಟು ಬೇಗನೆ ಬೇರೆ ಸುವಾರ್ತೆಗೆ ತಿರುಗಿಕೊಂಡಿರೆಂದು ನಾನು ಆಶ್ಚರ್ಯಪಡುತ್ತೇನೆ. ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ. ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೆ ಸುವಾರ್ತೆಯನ್ನು ನಾವೇ ಆಗಲಿ ಪರಲೋಕದಿಂದ ಬಂದ ದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ. ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ ಎಂದು ನಾವು ಮೊದಲು ಹೇಳಿ ದಂತೆಯೇ ಈಗಲೂ ನಾನು ತಿರಿಗಿ ಹೇಳುತ್ತೇನೆ. ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ. ಸಹೋದರರೇ, ನಾನು ಸಾರಿದ ಸುವಾರ್ತೆ ಯಂತೂ ಮನುಷ್ಯನಿಂದ ಬಂದದ್ದಲ್ಲವೆಂದು ನಿಮಗೆ ದೃಢವಾಗಿ ಹೇಳುತ್ತೇನೆ. ನಾನು ಅದನ್ನು ಮನುಷ್ಯ ನಿಂದ ಹೊಂದಲಿಲ್ಲ. ಇಲ್ಲವೆ ನನಗೆ ಯಾರೂ ಉಪದೇಶಿಸಲಿಲ್ಲ. ಆದರೆ ಯೇಸು ಕ್ರಿಸ್ತನಿಂದಲೇ ಅದು ನನಗೆ ಪ್ರಕಟವಾಯಿತು.
- 1 Corinthians 1:23–24 1 ಕೊರಿಂಥದವರಿಗೆ 1:23–24ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ. ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
- 2 Corinthians 1:24 2 ಕೊರಿಂಥದವರಿಗೆ 1:24ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
- 1 Peter 5:12 1 ಪೇತ್ರನು 5:12ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಿಮಗೆ ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.
- 1 Thessalonians 2:13 1 ಥೆಸಲೊನೀಕದವರಿಗೆ 2:13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
- 1 Thessalonians 4:1 1 ಥೆಸಲೊನೀಕದವರಿಗೆ 4:1ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.
- 2 Thessalonians 3:6 2 ಥೆಸಲೊನೀಕದವರಿಗೆ 3:6ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
- 1 Thessalonians 1:6 1 ಥೆಸಲೊನೀಕದವರಿಗೆ 1:6ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.
- 1 Corinthians 15:3–11 1 ಕೊರಿಂಥದವರಿಗೆ 15:3–11ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು. ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು. ತರುವಾಯ ಆತನು ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿ ಕೊಂಡನು. ಇದಾದ ಮೇಲೆ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಆತನು ಕಾಣಿಸಿ ಕೊಂಡನು; ಇದರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ; ಆದರೆ ಕೆಲವರು ನಿದ್ರೆಹೋಗಿದ್ದಾರೆ. ತರುವಾಯ ಆತನು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡನು. ಕಟ್ಟಕಡೆಗೆ ದಿನ ತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿ ಕೊಂಡನು. ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ. ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ. ಹಾಗಾದರೆ ನಾನಾದರೇನು, ಅವರಾದ ರೇನು, ಹಾಗೆಯೇ ನಾವು ಸಾರಿದೆವು. ಹಾಗೆಯೇ ನೀವು ನಂಬಿದಿರಿ.
- John 12:48 ಯೋಹಾನನು 12:48ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು.
- Acts 11:1 ಅಪೊಸ್ತಲರ ಕೃತ್ಯಗಳು 11:1ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬದನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.
- Mark 4:16–20 ಮಾರ್ಕನು 4:16–20ಅದೇ ಪ್ರಕಾರ ಬಂಡೆಯ ನೆಲದ ಮೇಲೆ ಬಿತ್ತಲ್ಪಟ್ಟವರು ವಾಕ್ಯವನ್ನು ಕೇಳಿದಾಗ ಕೂಡಲೆ ಅದನ್ನು ಸಂತೋಷದಿಂದ ಅಂಗೀಕರಿಸಿ ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ. ಮುಳ್ಳು ಗಿಡಗಳಲ್ಲಿ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿದಾಗ ಈ ಲೋಕದ ಚಿಂತೆಗಳೂ ಐಶ್ವರ್ಯದ ಮೋಸವೂ ಇತರ ವಿಷಯಗಳ ಆಶೆಗಳೂ ಒಳಗೆ ಸೇರಿ ವಾಕ್ಯವನ್ನು ಅಡಗಿಸುವದರಿಂದ ಅದು ನಿಷ್ಫಲವಾಗುವದು. ಒಳ್ಳೆಯ ಭೂಮಿಯ ಮೇಲೆ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿ ಅಂಗೀಕರಿಸಿದ ಮೇಲೆ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಕೆಲವರು ನೂರರಷ್ಟು ಫಲಕೊಡುತ್ತಾರೆ ಅಂದನು.
Original words (Greek)
- Moreover · G1161δέ dé
- brethren · G80ἀδελφός adelphós
- declare · G1107γνωρίζω gnōrízō
- you · G5213ὑμῖν hymîn
- gospel · G2098εὐαγγέλιον euangélion
- which · G3739ὅς hós
- preached · G2097εὐαγγελίζω euangelízō
- you · G5213ὑμῖν hymîn
- which · G3739ὅς hós
- also · G2532καί kaí
- received · G3880παραλαμβάνω paralambánō
- and · G2532καί kaí
- wherein · G1722ἐν en
- stand · G2476ἵστημι hístēmi