1 Corinthians · chapter 15 · verse 10
1 Corinthians 15:10 in Kannada
ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
Aadare naanu enthavanaagiddeno devara krupeyindale anthavanaagiddene; nanaguntaada aatana krupeyu nishpalavaagalilla; naanu avarellari gintaloo eshto hechchaagi prayaasapattenu; aadare prayaasapattavanu naanalla, nannondigidda devara krupeye.
1 Corinthians 15:10 in English
- King James Version (KJV)
- But by the grace of God I am what I am: and his grace which [was bestowed] upon me was not in vain; but I laboured more abundantly than they all: yet not I, but the grace of God which was with me.
- World English Bible (WEB)
- But by the grace of God I am what I am. His grace which was given to me was not futile, but I worked more than all of them; yet not I, but the grace of God which was with me.
- American Standard Version (ASV)
- But by the grace of God I am what I am: and his grace which was bestowed upon me was not found vain; but I labored more abundantly than they all: yet not I, but the grace of God which was with me.
- Bible in Basic English (BBE)
- But by the grace of God, I am what I am: and his grace which was given to me has not been for nothing; for I did more work than all of them; though not I, but the grace of God which was with me.
- Darby Translation (DBY)
- But by God's grace I am what I am; and his grace, which [was] towards me, has not been vain; but I have laboured more abundantly than they all, but not I, but the grace of God which [was] with me.
- Webster's Bible (WBS)
- But by the grace of God I am what I am: and his grace which [was bestowed] upon me, was not in vain; but I labored more abundantly than they all: yet not I, but the grace of God which was with me.
- Young's Literal Translation (YLT)
- and by the grace of God I am what I am, and His grace that [is] towards me came not in vain, but more abundantly than they all did I labour, yet not I, but the grace of God that [is] with me;
Read in context
- 8ಕಟ್ಟಕಡೆಗೆ ದಿನ ತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿ ಕೊಂಡನು.
- 9ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.
- 10ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
- 11ಹಾಗಾದರೆ ನಾನಾದರೇನು, ಅವರಾದ ರೇನು, ಹಾಗೆಯೇ ನಾವು ಸಾರಿದೆವು. ಹಾಗೆಯೇ ನೀವು ನಂಬಿದಿರಿ.
- 12ಕ್ರಿಸ್ತನು ಸತ್ತವರೊಳಗಿಂದ ಎದ್ದನೆಂದು ಸಾರೋಣ ವಾಗುತ್ತಿರುವಲ್ಲಿ ಸತ್ತವರಿಗೆ ಪುನರುತ್ಥಾನವೇ ಇಲ್ಲ ವೆಂದು ನಿಮ್ಮೊಳಗೆ ಕೆಲವರು ಹೇಳುವದು ಹೇಗೆ?
Cross references
- Philippians 4:13 ಫಿಲಿಪ್ಪಿಯವರಿಗೆ 4:13ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
- 2 Corinthians 3:5 2 ಕೊರಿಂಥದವರಿಗೆ 3:5ನಮ್ಮಿಂದಲೇ ಏನಾದರೂ ಉಂಟಾಯಿ ತೆಂದು ಆಲೋಚಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು;
- Philippians 2:13 ಫಿಲಿಪ್ಪಿಯವರಿಗೆ 2:13ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
- Ephesians 3:7–8 ಎಫೆಸದವರಿಗೆ 3:7–8ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
- Ephesians 2:7–8 ಎಫೆಸದವರಿಗೆ 2:7–8ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು. ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
- Galatians 2:8 ಗಲಾತ್ಯದವರಿಗೆ 2:8ಸುನ್ನತಿಯಾದವರಿಗೆ ಪೇತ್ರನ ಅಪೊಸ್ತಲತನವು ಪರಿಣಾಮವನ್ನುಂಟು ಮಾಡುವ ಹಾಗೆ ಮಾಡಿದಾತನೇ ಅನ್ಯ ಜನರಿಗೆ ನನ್ನ ಅಪೊಸ್ತಲತನವು ಶಕ್ತಿಯುಳ್ಳದ್ದಾಗಿರುವಂತೆ ಮಾಡಿ ದ್ದನ್ನು ಅವರು ಕಂಡರು.
- 2 Corinthians 10:12–16 2 ಕೊರಿಂಥದವರಿಗೆ 10:12–16ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವದಕ್ಕಾಗಲಿ ಅವರಿಗೆ ಹೋಲಿಸಿ ಕೊಳ್ಳುವದಕ್ಕಾಗಲಿ ನಮಗೆ ಧೈರ್ಯ ಸಾಲದು; ಅವರಂತೂ ತಮ್ಮೊಳಗೆ ತಮ್ಮ ತಮ್ಮನ್ನು ಅಳತೆ ಮಾಡಿಕೊಂಡು ತಮತಮಗೆ ಹೋಲಿಸಿಕೊಂಡು ವಿವೇಕವಿಲ್ಲದವರಾಗಿದ್ದಾರೆ. ನಾವಾದರೊ ಮೇರೆ ತಪ್ಪಿ ಹೊಗಳಿಕೊಳ್ಳದೆ ದೇವರು ನಮಗೆ ಹಂಚಿಕೊಟ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ; ಈ ಮೇರೆ ಯೊಳಗಿದ್ದು ನಿಮ್ಮ ಪರ್ಯಂತರಕ್ಕೂ ಬಂದಿದ್ದೇವೆ. ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ನಿಮ್ಮ ಬಳಿಗೆ ಬಂದ ನಾವು ನಿಮ್ಮನ್ನು ತಲುಪಲಿಲ್ಲವೋ ಎಂಬಂತೆ ಮೇರೆಯನ್ನು ಅತಿಕ್ರಮಿಸಿದವರಲ್ಲ. ನಾವು ಮೇರೆತಪ್ಪಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತಕ್ಕೊಂಡು ಇವು ನಮ್ಮವು ಎಂದು ಹೊಗಳಿಕೊಳ್ಳುವವರಲ್ಲ; ಆದರೆ ನಿಮ್ಮ ನಂಬಿಕೆಯು ಹೆಚ್ಚಿದ ಹಾಗೆಲ್ಲಾ ನಿಮ್ಮ ಮೂಲಕ ನಮ್ಮ ಮೇರೆಯೊಳಗೆ ಇನ್ನೂ ಅಭಿವೃದ್ಧಿ ಹೊಂದುವೆವು; ನಿಮಗೆ ಆಚೆ ಇರುವ ಸೀಮೆಗಳಲ್ಲಿ ಸುವಾರ್ತೆಯನ್ನು ಸಾರುವೆವೆಂಬ ನಿರೀಕ್ಷೆ ನಮಗುಂಟು; ಆದರೆ ಮತ್ತೊಬ್ಬರ ಮೇರೆಯಲ್ಲಿ ಸಿದ್ಧವಾಗಿರುವವುಗಳು ನಮಗೆ ಸಿಕ್ಕಿದವುಗಳೆಂದು ನಾವು ಹೆಚ್ಚಳಪಡುವದಿಲ್ಲ.
- Romans 12:3 ರೋಮಾಪುರದವರಿಗೆ 12:3ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.
- Romans 11:5–6 ರೋಮಾಪುರದವರಿಗೆ 11:5–6ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ. ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
- 2 Corinthians 12:11 2 ಕೊರಿಂಥದವರಿಗೆ 12:11ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ.
- Romans 15:17–20 ರೋಮಾಪುರದವರಿಗೆ 15:17–20ಆದದರಿಂದ ದೇವರಿಗೆ ಸಂಬಂಧಪಟ್ಟವುಗಳಲ್ಲಿ ಯೇಸು ಕ್ರಿಸ್ತನ ಮೂಲಕ ನಾನು ಹೆಚ್ಚಳಪಡುತ್ತೇನೆ. ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ. ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ. ಹೌದು, ಬೇರೆಯವನ ಅಸ್ತಿವಾರದ ಮೇಲೆ ನಾನು ಕಟ್ಟದಂತೆ ಕ್ರಿಸ್ತನ ಹೆಸರು ತಿಳಿಸದಿರುವ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವದಕ್ಕೆ ಪ್ರಯಾಸ ಪಟ್ಟಿದ್ದೇನೆ.
- 2 Corinthians 6:1 2 ಕೊರಿಂಥದವರಿಗೆ 6:1ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
Original words (Greek)
- But · G1161δέ dé
- grace · G5485χάρις cháris
- God · G2316θεός theós
- am · G1510εἰμί eimí
- what · G3739ὅς hós
- am · G1510εἰμί eimí
- and · G2532καί kaí
- his · G846αὐτός autós
- grace · G5485χάρις cháris
- upon · G1519εἰς eis
- me · G1691ἐμέ emé
- was · G1096γίνομαι gínomai
- not · G3756οὐ ou
- vain · G2756κενός kenós
- but · G235ἀλλά allá
- laboured · G2872κοπιάω kopiáō
- abundantly · G4053περισσός perissós
- they · G846αὐτός autós
- all · G3956πᾶς pâs
- yet · G1161δέ dé
- not · G3756οὐ ou
- I · G1473ἐγώ egṓ
- but · G235ἀλλά allá
- grace · G5485χάρις cháris
- God · G2316θεός theós
- was · G3588ὁ ho
- with · G4862σύν sýn
- me · G1698ἐμοί emoí