1 Corinthians · chapter 15 · verse 12
1 Corinthians 15:12 in Kannada
ಕ್ರಿಸ್ತನು ಸತ್ತವರೊಳಗಿಂದ ಎದ್ದನೆಂದು ಸಾರೋಣ ವಾಗುತ್ತಿರುವಲ್ಲಿ ಸತ್ತವರಿಗೆ ಪುನರುತ್ಥಾನವೇ ಇಲ್ಲ ವೆಂದು ನಿಮ್ಮೊಳಗೆ ಕೆಲವರು ಹೇಳುವದು ಹೇಗೆ?
Kristanu sattavarolaginda eddanendu saarona vaaguttiruvalli sattavarige punarutthaanave illa vendu nimmolage kelavaru heluvadu hege?
1 Corinthians 15:12 in English
- King James Version (KJV)
- Now if Christ be preached that he rose from the dead, how say some among you that there is no resurrection of the dead?
- World English Bible (WEB)
- Now if Christ is preached, that he has been raised from the dead, how do some among you say that there is no resurrection of the dead?
- American Standard Version (ASV)
- Now if Christ is preached that he hath been raised from the dead, how say some among you that there is no resurrection of the dead?
- Bible in Basic English (BBE)
- Now if the good news says that Christ came back from the dead, how do some of you say that there is no coming back from the dead?
- Darby Translation (DBY)
- Now if Christ is preached that he is raised from among [the] dead, how say some among you that there is not a resurrection of [those that are] dead?
- Webster's Bible (WBS)
- Now if Christ is preached that he rose from the dead, how say some among you that there is no resurrection of the dead?
- Young's Literal Translation (YLT)
- And if Christ is preached, that out of the dead he hath risen, how say certain among you, that there is no rising again of dead persons?
Read in context
- 10ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
- 11ಹಾಗಾದರೆ ನಾನಾದರೇನು, ಅವರಾದ ರೇನು, ಹಾಗೆಯೇ ನಾವು ಸಾರಿದೆವು. ಹಾಗೆಯೇ ನೀವು ನಂಬಿದಿರಿ.
- 12ಕ್ರಿಸ್ತನು ಸತ್ತವರೊಳಗಿಂದ ಎದ್ದನೆಂದು ಸಾರೋಣ ವಾಗುತ್ತಿರುವಲ್ಲಿ ಸತ್ತವರಿಗೆ ಪುನರುತ್ಥಾನವೇ ಇಲ್ಲ ವೆಂದು ನಿಮ್ಮೊಳಗೆ ಕೆಲವರು ಹೇಳುವದು ಹೇಗೆ?
- 13ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಕ್ರಿಸ್ತನಾದರೂ ಎದ್ದು ಬರಲಿಲ್ಲ.
- 14ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಮ್ಮ ಪ್ರಸಂಗವೂ ವ್ಯರ್ಥವಾದದ್ದು, ನಿಮ್ಮ ನಂಬಿಕೆಯೂ ವ್ಯರ್ಥವಾದದ್ದು.
Cross references
- Acts 26:8 ಅಪೊಸ್ತಲರ ಕೃತ್ಯಗಳು 26:8ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?
- Acts 17:32 ಅಪೊಸ್ತಲರ ಕೃತ್ಯಗಳು 17:32ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
- 2 Timothy 2:18 2 ತಿಮೊಥೆಯನಿಗೆ 2:18ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.
- Acts 23:8 ಅಪೊಸ್ತಲರ ಕೃತ್ಯಗಳು 23:8ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ.
- 1 Corinthians 15:13–19 1 ಕೊರಿಂಥದವರಿಗೆ 15:13–19ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಕ್ರಿಸ್ತನಾದರೂ ಎದ್ದು ಬರಲಿಲ್ಲ. ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಮ್ಮ ಪ್ರಸಂಗವೂ ವ್ಯರ್ಥವಾದದ್ದು, ನಿಮ್ಮ ನಂಬಿಕೆಯೂ ವ್ಯರ್ಥವಾದದ್ದು. ಹೌದು, ಸತ್ತವರು ಏಳಲಿಲ್ಲವಾದರೆ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ, ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯ ವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೇವು. ಸತ್ತವರು ಏಳಲಿಲ್ಲವಾದರೆ ಕ್ರಿಸ್ತನು ಎಬ್ಬಿಸಲ್ಪಡಲಿಲ್ಲ. ಕ್ರಿಸ್ತನು ಎಬ್ಬಿಸಲ್ಪಡಲಿಲ್ಲವಾದರೆ ನಿಮ್ಮ ನಂಬಿಕೆಯು ವ್ಯರ್ಥವಾಗಿದೆ; ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ. ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆ ಹೋದವರೂ ನಾಶವಾದರು. ಈ ಜೀವದಲ್ಲಿ ಮಾತ್ರ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡವ ರಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ನಿರ್ಭಾಗ್ಯರೇ ಸರಿ.
- 2 Thessalonians 2:17 2 ಥೆಸಲೊನೀಕದವರಿಗೆ 2:17ನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
Original words (Greek)
- Now · G1161δέ dé
- if · G1487εἰ ei
- Christ · G5547Χριστός Christós
- preached · G2784κηρύσσω kērýssō
- that · G3754ὅτι hóti
- rose · G1453ἐγείρω egeírō
- from · G1537ἐκ ek
- dead · G3498νεκρός nekrós
- how · G4459πῶς pōs
- say · G3004λέγω légō
- some · G5100τὶς tìs
- among · G1722ἐν en
- you · G5213ὑμῖν hymîn
- that · G3754ὅτι hóti
- is · G2076ἐστί estí
- no · G3756οὐ ou
- resurrection · G386ἀνάστασις anástasis
- dead · G3498νεκρός nekrós