1 Corinthians · chapter 15 · verse 13
1 Corinthians 15:13 in Kannada
ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಕ್ರಿಸ್ತನಾದರೂ ಎದ್ದು ಬರಲಿಲ್ಲ.
Sattavarige punarutthaanavillavaadare kristanaadaroo eddu baralilla.
1 Corinthians 15:13 in English
- King James Version (KJV)
- But if there be no resurrection of the dead, then is Christ not risen:
- World English Bible (WEB)
- But if there is no resurrection of the dead, neither has Christ been raised.
- American Standard Version (ASV)
- But if there is no resurrection of the dead, neither hath Christ been raised:
- Bible in Basic English (BBE)
- But if there is no coming back from the dead, then Christ has not come back from the dead:
- Darby Translation (DBY)
- But if there is not a resurrection of [those that are] dead, neither is Christ raised:
- Webster's Bible (WBS)
- But if there is no resurrection of the dead, then is Christ not raised.
- Young's Literal Translation (YLT)
- and if there be no rising again of dead persons, neither hath Christ risen;
Read in context
- 11ಹಾಗಾದರೆ ನಾನಾದರೇನು, ಅವರಾದ ರೇನು, ಹಾಗೆಯೇ ನಾವು ಸಾರಿದೆವು. ಹಾಗೆಯೇ ನೀವು ನಂಬಿದಿರಿ.
- 12ಕ್ರಿಸ್ತನು ಸತ್ತವರೊಳಗಿಂದ ಎದ್ದನೆಂದು ಸಾರೋಣ ವಾಗುತ್ತಿರುವಲ್ಲಿ ಸತ್ತವರಿಗೆ ಪುನರುತ್ಥಾನವೇ ಇಲ್ಲ ವೆಂದು ನಿಮ್ಮೊಳಗೆ ಕೆಲವರು ಹೇಳುವದು ಹೇಗೆ?
- 13ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಕ್ರಿಸ್ತನಾದರೂ ಎದ್ದು ಬರಲಿಲ್ಲ.
- 14ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಮ್ಮ ಪ್ರಸಂಗವೂ ವ್ಯರ್ಥವಾದದ್ದು, ನಿಮ್ಮ ನಂಬಿಕೆಯೂ ವ್ಯರ್ಥವಾದದ್ದು.
- 15ಹೌದು, ಸತ್ತವರು ಏಳಲಿಲ್ಲವಾದರೆ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ, ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯ ವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೇವು.
Cross references
- John 11:25–26 ಯೋಹಾನನು 11:25–26ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು; ಯಾವನಾದರೂ ಬದುಕುತ್ತಾ ನನ್ನಲ್ಲಿ ನಂಬಿಕೆಯಿಡುವದಾದರೆ ಅವನು ಎಂದಿಗೂ ಸಾಯುವ ದಿಲ್ಲ. ಇದನ್ನು ನೀನು ನಂಬುತ್ತೀಯೋ ಎಂದು ಕೇಳಿದ್ದಕ್ಕೆ
- 1 Thessalonians 4:14 1 ಥೆಸಲೊನೀಕದವರಿಗೆ 4:14ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.
- Romans 8:11 ರೋಮಾಪುರದವರಿಗೆ 8:11ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.
- Revelation 1:18 ಪ್ರಕಟನೆ 1:18ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- Romans 4:24–25 ರೋಮಾಪುರದವರಿಗೆ 4:24–25ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು. ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
- 2 Corinthians 4:10–14 2 ಕೊರಿಂಥದವರಿಗೆ 4:10–14ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ. ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ. ಹೀಗೆ ನಮ್ಮಲ್ಲಿ ಮರಣವೂ ನಿಮ್ಮಲ್ಲಿ ಜೀವವೂ ಪ್ರವರ್ತಿಸುತ್ತದೆ. ಹೀಗಿದ್ದರೂ--ನಾನು ನಂಬಿದೆನು, ಆದದರಿಂದ ಮಾತನಾಡಿದೆನು ಎಂದು ಬರೆಯಲ್ಪಟ್ಟಿರುವ ಪ್ರಕಾರ ನಂಬಿಕೆಯ ಆತ್ಮವನ್ನೇ ಹೊಂದಿ ನಾವು ಸಹ ನಂಬುತ್ತೇವೆ; ಆದದರಿಂದ ಮಾತನಾಡುತ್ತೇವೆ. ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನ ಮುಖಾಂತರ ಎಬ್ಬಿಸಿ ನಿಮ್ಮ ಜೊತೆಯಲ್ಲಿ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.
- 1 Peter 1:3 1 ಪೇತ್ರನು 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
- 2 Timothy 4:8 2 ತಿಮೊಥೆಯನಿಗೆ 4:8ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
- 1 Corinthians 15:20 1 ಕೊರಿಂಥದವರಿಗೆ 15:20ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.
- Colossians 3:1–4 ಕೊಲೊಸ್ಸೆಯವರಿಗೆ 3:1–4ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ. ಮೇಲಿರು ವಂಥವುಗಳ ಮೇಲೆ ನಿಮ್ಮ ಮನಸ್ಸಿಡಿರಿ. ಭೂಸಂಬಂಧ ವಾದವುಗಳ ಮೇಲೆ ಇಡಬೇಡಿರಿ. ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ. ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
- Hebrews 13:20 ಇಬ್ರಿಯರಿಗೆ 13:20ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
- Acts 23:8 ಅಪೊಸ್ತಲರ ಕೃತ್ಯಗಳು 23:8ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ.