1 Corinthians · chapter 15 · verse 14
1 Corinthians 15:14 in Kannada
ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಮ್ಮ ಪ್ರಸಂಗವೂ ವ್ಯರ್ಥವಾದದ್ದು, ನಿಮ್ಮ ನಂಬಿಕೆಯೂ ವ್ಯರ್ಥವಾದದ್ದು.
Kristanu eddu baralillavaadare namma prasangavoo vyarthavaadaddu, nimma nambikeyoo vyarthavaadaddu.
1 Corinthians 15:14 in English
- King James Version (KJV)
- And if Christ be not risen, then [is] our preaching vain, and your faith [is] also vain.
- World English Bible (WEB)
- If Christ has not been raised, then our preaching is in vain and your faith also is in vain.
- American Standard Version (ASV)
- and if Christ hath not been raised, then is our preaching vain, your faith also is vain.
- Bible in Basic English (BBE)
- And if Christ did not come again from the dead, then our good news and your faith in it are of no effect.
- Darby Translation (DBY)
- but if Christ is not raised, then, indeed, vain also [is] our preaching, and vain also your faith.
- Webster's Bible (WBS)
- And if Christ is not raised, then [is] our preaching vain, and your faith [is] also vain.
- Young's Literal Translation (YLT)
- and if Christ hath not risen, then void [is] our preaching, and void also your faith,
Read in context
- 12ಕ್ರಿಸ್ತನು ಸತ್ತವರೊಳಗಿಂದ ಎದ್ದನೆಂದು ಸಾರೋಣ ವಾಗುತ್ತಿರುವಲ್ಲಿ ಸತ್ತವರಿಗೆ ಪುನರುತ್ಥಾನವೇ ಇಲ್ಲ ವೆಂದು ನಿಮ್ಮೊಳಗೆ ಕೆಲವರು ಹೇಳುವದು ಹೇಗೆ?
- 13ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಕ್ರಿಸ್ತನಾದರೂ ಎದ್ದು ಬರಲಿಲ್ಲ.
- 14ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಮ್ಮ ಪ್ರಸಂಗವೂ ವ್ಯರ್ಥವಾದದ್ದು, ನಿಮ್ಮ ನಂಬಿಕೆಯೂ ವ್ಯರ್ಥವಾದದ್ದು.
- 15ಹೌದು, ಸತ್ತವರು ಏಳಲಿಲ್ಲವಾದರೆ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ, ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯ ವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೇವು.
- 16ಸತ್ತವರು ಏಳಲಿಲ್ಲವಾದರೆ ಕ್ರಿಸ್ತನು ಎಬ್ಬಿಸಲ್ಪಡಲಿಲ್ಲ.
Cross references
- 1 Corinthians 15:17 1 ಕೊರಿಂಥದವರಿಗೆ 15:17ಕ್ರಿಸ್ತನು ಎಬ್ಬಿಸಲ್ಪಡಲಿಲ್ಲವಾದರೆ ನಿಮ್ಮ ನಂಬಿಕೆಯು ವ್ಯರ್ಥವಾಗಿದೆ; ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.
- 1 Thessalonians 4:14 1 ಥೆಸಲೊನೀಕದವರಿಗೆ 4:14ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.
- Acts 17:31 ಅಪೊಸ್ತಲರ ಕೃತ್ಯಗಳು 17:31ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- James 2:20 ಯಾಕೋಬನು 2:20ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ?
- Matthew 15:9 ಮತ್ತಾಯನು 15:9ಅವರು ಮನುಷ್ಯರ ಆಜ್ಞೆಗಳನ್ನು ಬೋಧಿಸಿ ಕಲಿಸುವ ದರಿಂದ ನನ್ನನ್ನು ಆರಾಧಿಸುವದು ವ್ಯರ್ಥ ಎಂಬದೇ.
- Psalm 73:13 ಕೀರ್ತನೆಗಳು 73:13ನಿಶ್ಚಯವಾಗಿ ನನ್ನ ಹೃದಯವನ್ನು ವ್ಯರ್ಥವಾಗಿ ನಿರ್ಮಲ ಮಾಡಿಕೊಂಡು ನನ್ನ ಕೈಗಳನ್ನು ನಿರಪರಾಧ ದಲ್ಲಿ ತೊಳೆದಿದ್ದೇನೆ.
- Isaiah 49:4 ಯೆಶಾಯ 49:4ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.
- Galatians 2:2 ಗಲಾತ್ಯದವರಿಗೆ 2:2ಪ್ರಕಟನೆಗನುಸಾರವಾಗಿ ಅಲ್ಲಿಗೆ ಹೋಗಿ ಅನ್ಯಜನ ರಲ್ಲಿ ನಾನು ಸಾರುವ ಸುವಾರ್ತೆಯನ್ನು ಅಲ್ಲಿದ್ದವರಿಗೆ ತಿಳಿಸಿದೆನು; ಆದರೆ ನಾನು ಪಡುತ್ತಿರುವ ಪ್ರಯಾಸ ವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರ ದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.
- 1 Corinthians 15:2 1 ಕೊರಿಂಥದವರಿಗೆ 15:2ನಾನು ನಿಮಗೆ ಸಾರಿರುವದನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡವರಾಗಿದ್ದು ನಿಮ್ಮ ನಂಬಿಕೆಯು ವ್ಯರ್ಥವಾಗಿರದಿದ್ದರೆ ಅದರಿಂದಲೂ ನೀವು ರಕ್ಷಣೆ ಹೊಂದಿದ್ದೀರಿ.
- Genesis 8:8 ಆದಿಕಾಂಡ 8:8ಭೂಮುಖದ ಮೇಲೆ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ನೋಡುವಂತೆ ಒಂದು ಪಾರಿವಾಳವನ್ನು ಬಿಟ್ಟನು.
- James 1:26 ಯಾಕೋಬನು 1:26ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
Original words (Greek)
- And · G1161δέ dé
- if · G1487εἰ ei
- Christ · G5547Χριστός Christós
- be · G1453ἐγείρω egeírō
- not · G3756οὐ ou
- risen · G1453ἐγείρω egeírō
- then · G686ἄρα ára
- our · G2257ἡμῶν hēmōn
- preaching · G2782κήρυγμα kḗrygma
- vain · G2756κενός kenós
- and · G1161δέ dé
- your · G5216ὑμῶν hymōn
- faith · G4102πίστις pístis
- also · G2532καί kaí
- vain · G2756κενός kenós