Skip to content
ThuthiThuthiThuthi
1 Corinthians · chapter 15 · verse 17

1 Corinthians 15:17 in Kannada

ಕ್ರಿಸ್ತನು ಎಬ್ಬಿಸಲ್ಪಡಲಿಲ್ಲವಾದರೆ ನಿಮ್ಮ ನಂಬಿಕೆಯು ವ್ಯರ್ಥವಾಗಿದೆ; ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.

Kristanu ebbisalpadalillavaadare nimma nambikeyu vyarthavaagide; neevu innoo nimma paapagalalliye iddeeri.

1 Corinthians 15:17 in English

King James Version (KJV)
And if Christ be not raised, your faith [is] vain; ye are yet in your sins.
World English Bible (WEB)
If Christ has not been raised, your faith is vain; you are still in your sins.
American Standard Version (ASV)
and if Christ hath not been raised, your faith is vain; ye are yet in your sins.
Bible in Basic English (BBE)
And if that is so, your faith is of no effect; you are still in your sins.
Darby Translation (DBY)
but if Christ be not raised, your faith [is] vain; ye are yet in your sins.
Webster's Bible (WBS)
And if Christ is not raised, your faith [is] vain; ye are yet in your sins.
Young's Literal Translation (YLT)
and if Christ hath not risen, vain is your faith, ye are yet in your sins;

Read in context

  1. 15ಹೌದು, ಸತ್ತವರು ಏಳಲಿಲ್ಲವಾದರೆ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ, ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯ ವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೇವು.
  2. 16ಸತ್ತವರು ಏಳಲಿಲ್ಲವಾದರೆ ಕ್ರಿಸ್ತನು ಎಬ್ಬಿಸಲ್ಪಡಲಿಲ್ಲ.
  3. 17ಕ್ರಿಸ್ತನು ಎಬ್ಬಿಸಲ್ಪಡಲಿಲ್ಲವಾದರೆ ನಿಮ್ಮ ನಂಬಿಕೆಯು ವ್ಯರ್ಥವಾಗಿದೆ; ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.
  4. 18ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆ ಹೋದವರೂ ನಾಶವಾದರು.
  5. 19ಈ ಜೀವದಲ್ಲಿ ಮಾತ್ರ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡವ ರಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ನಿರ್ಭಾಗ್ಯರೇ ಸರಿ.
Read all of 1 Corinthians 15

Cross references

Original words (Greek)

1 Corinthians 15:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.