1 Corinthians · chapter 15 · verse 18
1 Corinthians 15:18 in Kannada
ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆ ಹೋದವರೂ ನಾಶವಾದರು.
Idu maatravallade kristanalli nidre hodavaroo naashavaadaru.
1 Corinthians 15:18 in English
- King James Version (KJV)
- Then they also which are fallen asleep in Christ are perished.
- World English Bible (WEB)
- Then they also who are fallen asleep in Christ have perished.
- American Standard Version (ASV)
- Then they also that are fallen asleep in Christ have perished.
- Bible in Basic English (BBE)
- And, in addition, the dead in Christ have gone to destruction.
- Darby Translation (DBY)
- Then indeed also those who have fallen asleep in Christ have perished.
- Webster's Bible (WBS)
- Then they also who have fallen asleep in Christ have perished.
- Young's Literal Translation (YLT)
- then, also, those having fallen asleep in Christ did perish;
Read in context
- 16ಸತ್ತವರು ಏಳಲಿಲ್ಲವಾದರೆ ಕ್ರಿಸ್ತನು ಎಬ್ಬಿಸಲ್ಪಡಲಿಲ್ಲ.
- 17ಕ್ರಿಸ್ತನು ಎಬ್ಬಿಸಲ್ಪಡಲಿಲ್ಲವಾದರೆ ನಿಮ್ಮ ನಂಬಿಕೆಯು ವ್ಯರ್ಥವಾಗಿದೆ; ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.
- 18ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆ ಹೋದವರೂ ನಾಶವಾದರು.
- 19ಈ ಜೀವದಲ್ಲಿ ಮಾತ್ರ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡವ ರಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ನಿರ್ಭಾಗ್ಯರೇ ಸರಿ.
- 20ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.
Cross references
- 1 Thessalonians 4:13–14 1 ಥೆಸಲೊನೀಕದವರಿಗೆ 4:13–14ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ. ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.
- 1 Thessalonians 4:16 1 ಥೆಸಲೊನೀಕದವರಿಗೆ 4:16ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;
- 1 Corinthians 15:6 1 ಕೊರಿಂಥದವರಿಗೆ 15:6ಇದಾದ ಮೇಲೆ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಆತನು ಕಾಣಿಸಿ ಕೊಂಡನು; ಇದರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ; ಆದರೆ ಕೆಲವರು ನಿದ್ರೆಹೋಗಿದ್ದಾರೆ.
- Revelation 14:13 ಪ್ರಕಟನೆ 14:13ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ