1 Corinthians · chapter 15 · verse 20
1 Corinthians 15:20 in Kannada
ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.
Aadare eega kristanu sattavarolaginda eddu bandu nidrehodavaralli prathamaphalavaadanu.
1 Corinthians 15:20 in English
- King James Version (KJV)
- But now is Christ risen from the dead, [and] become the firstfruits of them that slept.
- World English Bible (WEB)
- But now Christ has been raised from the dead. He became the first fruit of those who are asleep.
- American Standard Version (ASV)
- But now hath Christ been raised from the dead, the firstfruits of them that are asleep.
- Bible in Basic English (BBE)
- But now Christ has truly come back from the dead, the first-fruits of those who are sleeping.
- Darby Translation (DBY)
- (But now Christ is raised from among [the] dead, first-fruits of those fallen asleep.
- Webster's Bible (WBS)
- But now is Christ raised from the dead, [and] become the first-fruits of them that slept.
- Young's Literal Translation (YLT)
- And now, Christ hath risen out of the dead — the first-fruits of those sleeping he became,
Read in context
- 18ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆ ಹೋದವರೂ ನಾಶವಾದರು.
- 19ಈ ಜೀವದಲ್ಲಿ ಮಾತ್ರ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡವ ರಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ನಿರ್ಭಾಗ್ಯರೇ ಸರಿ.
- 20ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.
- 21ಮನುಷ್ಯನ ಮೂಲಕ ಮರಣವುಂಟಾದ ಕಾರಣ ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನ ವುಂಟಾಗುವದು.
- 22ಯಾವ ಪ್ರಕಾರ ಆದಾಮನಲ್ಲಿ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನಲ್ಲಿ ಎಲ್ಲರೂ ಜೀವಿತರಾಗುವರು.
Cross references
- Revelation 1:5 ಪ್ರಕಟನೆ 1:5ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
- Acts 26:23 ಅಪೊಸ್ತಲರ ಕೃತ್ಯಗಳು 26:23ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.
- 1 Corinthians 15:23 1 ಕೊರಿಂಥದವರಿಗೆ 15:23ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿ ಇರುವನು; ಕ್ರಿಸ್ತನು ಪ್ರಥಮ ಫಲ, ತರುವಾಯ ಕ್ರಿಸ್ತನ ಬರೋಣದಲ್ಲಿ ಆತನವರು.
- 1 Peter 1:3 1 ಪೇತ್ರನು 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
- Colossians 1:18 ಕೊಲೊಸ್ಸೆಯವರಿಗೆ 1:18ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.
- Romans 8:11 ರೋಮಾಪುರದವರಿಗೆ 8:11ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.
- 1 Corinthians 15:6 1 ಕೊರಿಂಥದವರಿಗೆ 15:6ಇದಾದ ಮೇಲೆ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಆತನು ಕಾಣಿಸಿ ಕೊಂಡನು; ಇದರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ; ಆದರೆ ಕೆಲವರು ನಿದ್ರೆಹೋಗಿದ್ದಾರೆ.