1 Corinthians · chapter 15 · verse 21
1 Corinthians 15:21 in Kannada
ಮನುಷ್ಯನ ಮೂಲಕ ಮರಣವುಂಟಾದ ಕಾರಣ ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನ ವುಂಟಾಗುವದು.
Manushyana moolaka maranavuntaada kaarana manushyana moolakave sattavarige punarutthaana vuntaaguvadu.
1 Corinthians 15:21 in English
- King James Version (KJV)
- For since by man [came] death, by man [came] also the resurrection of the dead.
- World English Bible (WEB)
- For since death came by man, the resurrection of the dead also came by man.
- American Standard Version (ASV)
- For since by man [came] death, by man [came] also the resurrection of the dead.
- Bible in Basic English (BBE)
- For as by man came death, so by man there is a coming back from the dead.
- Darby Translation (DBY)
- For since by man [came] death, by man also resurrection of [those that are] dead.
- Webster's Bible (WBS)
- For since by man [came] death, by man [came] also the resurrection of the dead.
- Young's Literal Translation (YLT)
- for since through man [is] the death, also through man [is] a rising again of the dead,
Read in context
- 19ಈ ಜೀವದಲ್ಲಿ ಮಾತ್ರ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡವ ರಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ನಿರ್ಭಾಗ್ಯರೇ ಸರಿ.
- 20ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.
- 21ಮನುಷ್ಯನ ಮೂಲಕ ಮರಣವುಂಟಾದ ಕಾರಣ ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನ ವುಂಟಾಗುವದು.
- 22ಯಾವ ಪ್ರಕಾರ ಆದಾಮನಲ್ಲಿ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನಲ್ಲಿ ಎಲ್ಲರೂ ಜೀವಿತರಾಗುವರು.
- 23ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿ ಇರುವನು; ಕ್ರಿಸ್ತನು ಪ್ರಥಮ ಫಲ, ತರುವಾಯ ಕ್ರಿಸ್ತನ ಬರೋಣದಲ್ಲಿ ಆತನವರು.
Cross references
- John 11:25 ಯೋಹಾನನು 11:25ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
- Romans 5:12–17 ರೋಮಾಪುರದವರಿಗೆ 5:12–17ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು. (ನ್ಯಾಯಪ್ರಮಾಣವು ಕೊಡಲ್ಪಡುವ ತನಕ ಪಾಪವು ಲೋಕದಲ್ಲಿತ್ತು; ಆದರೆ ನ್ಯಾಯಪ್ರಮಾಣ ವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ. ಆದರೂ ಆದಾಮನಿಂದ ಮೋಶೆಯವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನ ಆ ಅತಿಕ್ರಮಣಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚನೆ ಯಾಗಿದ್ದಾನೆ. ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ. ಇದಲ್ಲದೆ ಪಾಪಮಾಡಿದ ಆ ಒಬ್ಬನಿಂದಲೇ ಬಂದಂತೆ ಈ ದಾನವು ಬರಲಿಲ್ಲ; ಯಾಕಂದರೆ ಒಬ್ಬ ಮನುಷ್ಯನ ಅಪರಾಧದ ದೆಸೆಯಿಂದಲೇ ತೀರ್ಪು ಉಂಟಾಯಿತು. ಆದರೆ ಉಚಿತವಾದ ದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ನಿರ್ಣಯಿಸುವಂಥದ್ದಾಗಿದೆ. ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).
- Romans 6:23 ರೋಮಾಪುರದವರಿಗೆ 6:23ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- 1 Corinthians 15:22 1 ಕೊರಿಂಥದವರಿಗೆ 15:22ಯಾವ ಪ್ರಕಾರ ಆದಾಮನಲ್ಲಿ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನಲ್ಲಿ ಎಲ್ಲರೂ ಜೀವಿತರಾಗುವರು.