Skip to content
ThuthiThuthiThuthi
1 Corinthians · chapter 15 · verse 22

1 Corinthians 15:22 in Kannada

ಯಾವ ಪ್ರಕಾರ ಆದಾಮನಲ್ಲಿ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನಲ್ಲಿ ಎಲ್ಲರೂ ಜೀವಿತರಾಗುವರು.

Yaava prakaara aadaamanalli ellaroo saayuvavaraadaro ade prakaara kristanalli ellaroo jeevitaraaguvaru.

1 Corinthians 15:22 in English

King James Version (KJV)
For as in Adam all die, even so in Christ shall all be made alive.
World English Bible (WEB)
For as in Adam all die, so also in Christ all will be made alive.
American Standard Version (ASV)
For as in Adam all die, so also in Christ shall all be made alive.
Bible in Basic English (BBE)
For as in Adam death comes to all, so in Christ will all come back to life.
Darby Translation (DBY)
For as in the Adam all die, thus also in the Christ all shall be made alive.
Webster's Bible (WBS)
For as in Adam all die, even so in Christ shall all be made alive.
Young's Literal Translation (YLT)
for even as in Adam all die, so also in the Christ all shall be made alive,

Read in context

  1. 20ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.
  2. 21ಮನುಷ್ಯನ ಮೂಲಕ ಮರಣವುಂಟಾದ ಕಾರಣ ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನ ವುಂಟಾಗುವದು.
  3. 22ಯಾವ ಪ್ರಕಾರ ಆದಾಮನಲ್ಲಿ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನಲ್ಲಿ ಎಲ್ಲರೂ ಜೀವಿತರಾಗುವರು.
  4. 23ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿ ಇರುವನು; ಕ್ರಿಸ್ತನು ಪ್ರಥಮ ಫಲ, ತರುವಾಯ ಕ್ರಿಸ್ತನ ಬರೋಣದಲ್ಲಿ ಆತನವರು.
  5. 24ಆಮೇಲೆ ಆತನು ಬೇರೆ ಎಲ್ಲಾ ದೊರೆತನವನ್ನೂ ಎಲ್ಲಾ ಅಧಿಕಾರವನ್ನೂ ಬಲವನ್ನೂ ನಿವೃತ್ತಿಮಾಡಿ ತಂದೆಯಾಗಿರುವ ದೇವರಿಗೆ ರಾಜ್ಯವನ್ನು ಒಪ್ಪಿಸಿ ಕೊಡುವಾಗ ಸಮಾಪ್ತಿ ಯಾಗುವದು.
Read all of 1 Corinthians 15

Cross references

Original words (Greek)

1 Corinthians 15:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.