1 Corinthians · chapter 15 · verse 25
1 Corinthians 15:25 in Kannada
ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ.
Yaakandare taanu ellaa virodhi galannu tanna paadagala kelage haakuva tanaka aatanu aaluvadu avashya.
1 Corinthians 15:25 in English
- King James Version (KJV)
- For he must reign, till he hath put all enemies under his feet.
- World English Bible (WEB)
- For he must reign until he has put all his enemies under his feet.
- American Standard Version (ASV)
- For he must reign, till he hath put all his enemies under his feet.
- Bible in Basic English (BBE)
- For his rule will go on till he has put all those who are against him under his feet.
- Darby Translation (DBY)
- For he must reign until he put all enemies under his feet.
- Webster's Bible (WBS)
- For he must reign, till he hath put all enemies under his feet.
- Young's Literal Translation (YLT)
- for it behoveth him to reign till he may have put all the enemies under his feet —
Read in context
- 23ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿ ಇರುವನು; ಕ್ರಿಸ್ತನು ಪ್ರಥಮ ಫಲ, ತರುವಾಯ ಕ್ರಿಸ್ತನ ಬರೋಣದಲ್ಲಿ ಆತನವರು.
- 24ಆಮೇಲೆ ಆತನು ಬೇರೆ ಎಲ್ಲಾ ದೊರೆತನವನ್ನೂ ಎಲ್ಲಾ ಅಧಿಕಾರವನ್ನೂ ಬಲವನ್ನೂ ನಿವೃತ್ತಿಮಾಡಿ ತಂದೆಯಾಗಿರುವ ದೇವರಿಗೆ ರಾಜ್ಯವನ್ನು ಒಪ್ಪಿಸಿ ಕೊಡುವಾಗ ಸಮಾಪ್ತಿ ಯಾಗುವದು.
- 25ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ.
- 26ನಾಶವಾಗಲಿರುವ ಕಡೇ ಶತ್ರುವು ಮರಣ.
- 27ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದ್ದಾನೆ. ಸಮಸ್ತವೂ ಆತನಿಗೆ ಅಧೀನ ಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನ ಮಾಡಿದಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ.
Cross references
- Psalm 110:1 ಕೀರ್ತನೆಗಳು 110:1ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
- Hebrews 10:12–13 ಇಬ್ರಿಯರಿಗೆ 10:12–13ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು. ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು.
- Matthew 22:44 ಮತ್ತಾಯನು 22:44ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ.
- Psalm 2:6–10 ಕೀರ್ತನೆಗಳು 2:6–10ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ. ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ. ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು. ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ. ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ.
- Hebrews 1:13 ಇಬ್ರಿಯರಿಗೆ 1:13ಆದರೆ ದೂತರಲ್ಲಿ ಯಾವನ ವಿಷಯ ದಲ್ಲಿಯಾದರೂ--ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿ ದ್ದಾನೋ?ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- Ephesians 1:22 ಎಫೆಸದವರಿಗೆ 1:22ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- Acts 2:34 ಅಪೊಸ್ತಲರ ಕೃತ್ಯಗಳು 2:34ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ--
- Mark 12:36 ಮಾರ್ಕನು 12:36ಯಾಕಂದರೆ ದಾವೀದನು ತಾನೇ ಪರಿಶುದ್ಧಾತ್ಮನಿಂದ -- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಕರ್ತನಿಗೆ ಹೇಳಿದನಲ್ಲಾ ಎಂದು ನುಡಿದಿದ್ದಾನೆ.
- Psalm 45:3–6 ಕೀರ್ತನೆಗಳು 45:3–6ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ. ಸತ್ಯತೆ ಸಾತ್ವಿಕತೆ ನೀತಿಗೋಸ್ಕರವೂ ನಿನ್ನ ಘನತೆಯಿಂದ ಅಭಿವೃದ್ಧಿಹೊಂದಿ ಸವಾರಿಮಾಡು; ನಿನ್ನ ಬಲಗೈ ಭಯಂಕರವಾದವುಗಳನ್ನು ನಿನಗೆ ಕಲಿಸುವದು. ನಿನ್ನ ಹದವಾದ ಬಾಣಗಳು ಅರಸನ ಶತ್ರು ಗಳ ಹೃದಯದಲ್ಲಿ ನೆಟ್ಟಿವೆ; ಅವುಗಳಿಂದ ಜನರು ನಿನ್ನ ಕೆಳಗೆ ಬೀಳುತ್ತಾರೆ ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.
- Luke 20:42–43 ಲೂಕನು 20:42–43ದಾವೀದನು ತಾನೇ ಕೀರ್ತನೆ ಗಳ ಪುಸ್ತಕದಲ್ಲಿ--ಕರ್ತನು ನನ್ನ ಕರ್ತನಿಗೆ-- ನಾನು ನಿನ್ನ ವೈರಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವ ವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕೂತುಕೊಂಡಿರು ಎಂದು ಹೇಳಿದನು.