Skip to content
ThuthiThuthiThuthi
1 Corinthians · chapter 15 · verse 26

1 Corinthians 15:26 in Kannada

ನಾಶವಾಗಲಿರುವ ಕಡೇ ಶತ್ರುವು ಮರಣ.

Naashavaagaliruva kade shatruvu marana.

1 Corinthians 15:26 in English

King James Version (KJV)
The last enemy [that] shall be destroyed [is] death.
World English Bible (WEB)
The last enemy that will be abolished is death.
American Standard Version (ASV)
The last enemy that shall be abolished is death.
Bible in Basic English (BBE)
The last power to come to an end is death.
Darby Translation (DBY)
[The] last enemy [that] is annulled [is] death.
Webster's Bible (WBS)
The last enemy [that] shall be destroyed [is] death.
Young's Literal Translation (YLT)
the last enemy is done away — death;

Read in context

  1. 24ಆಮೇಲೆ ಆತನು ಬೇರೆ ಎಲ್ಲಾ ದೊರೆತನವನ್ನೂ ಎಲ್ಲಾ ಅಧಿಕಾರವನ್ನೂ ಬಲವನ್ನೂ ನಿವೃತ್ತಿಮಾಡಿ ತಂದೆಯಾಗಿರುವ ದೇವರಿಗೆ ರಾಜ್ಯವನ್ನು ಒಪ್ಪಿಸಿ ಕೊಡುವಾಗ ಸಮಾಪ್ತಿ ಯಾಗುವದು.
  2. 25ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ.
  3. 26ನಾಶವಾಗಲಿರುವ ಕಡೇ ಶತ್ರುವು ಮರಣ.
  4. 27ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದ್ದಾನೆ. ಸಮಸ್ತವೂ ಆತನಿಗೆ ಅಧೀನ ಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನ ಮಾಡಿದಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ.
  5. 28ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಹ ಸಮಸ್ತವನ್ನೂ ತನಗೆ ಅಧೀನ ಮಾಡಿಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.
Read all of 1 Corinthians 15

Cross references

Original words (Greek)

1 Corinthians 15:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.