Skip to content
ThuthiThuthiThuthi
1 Corinthians · chapter 15 · verse 30

1 Corinthians 15:30 in Kannada

ನಾವು ಸಹ ಪ್ರತಿಗಳಿಗೆಯಲ್ಲಿಯೂ ಯಾಕೆ ಜೀವದ ಭಯದಿಂದಿ ದ್ದೇವೆ?

Naavu saha pratigaligeyalliyoo yaake jeevada bhayadindi ddeve?

1 Corinthians 15:30 in English

King James Version (KJV)
And why stand we in jeopardy every hour?
World English Bible (WEB)
Why do we also stand in jeopardy every hour?
American Standard Version (ASV)
why do we also stand in jeopardy every hour?
Bible in Basic English (BBE)
And why are we in danger every hour?
Darby Translation (DBY)
Why do we also endanger ourselves every hour?
Webster's Bible (WBS)
And why stand we in jeopardy every hour?
Young's Literal Translation (YLT)
why also do we stand in peril every hour?

Read in context

  1. 28ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಹ ಸಮಸ್ತವನ್ನೂ ತನಗೆ ಅಧೀನ ಮಾಡಿಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.
  2. 29ಸತ್ತವರು ಏಳುವದೇ ಇಲ್ಲವಾದರೆ ಸತ್ತವರಿ ಗೋಸ್ಕರ ಬಾಪ್ತಿಸ್ಮ ಮಾಡಿಸಿಕೊಳ್ಳುವವರು ಏನು ಮಾಡುವರು? ಹಾಗಿದ್ದರೆ ಸತ್ತವರಿಗೊಸ್ಕರ ಅವರು ಬಾಪ್ತಿಸ್ಮ ಮಾಡಿಸಿಕೊಳ್ಳುವದು ಯಾಕೆ?
  3. 30ನಾವು ಸಹ ಪ್ರತಿಗಳಿಗೆಯಲ್ಲಿಯೂ ಯಾಕೆ ಜೀವದ ಭಯದಿಂದಿ ದ್ದೇವೆ?
  4. 31ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಷಯವಾಗಿ ನನಗಿರುವ ಸಂತೋಷದ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.
  5. 32ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
Read all of 1 Corinthians 15

Cross references

Original words (Greek)

1 Corinthians 15:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.