1 Corinthians · chapter 15 · verse 31
1 Corinthians 15:31 in Kannada
ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಷಯವಾಗಿ ನನಗಿರುವ ಸಂತೋಷದ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.
Namma kartanaada krista yesuvinalli nimma vishayavaagi nanagiruva santoshada nimitta naanu dinaalu saayuttaliddene endu heluttene.
1 Corinthians 15:31 in English
- King James Version (KJV)
- I protest by your rejoicing which I have in Christ Jesus our Lord, I die daily.
- World English Bible (WEB)
- I affirm, by the boasting in you which I have in Christ Jesus our Lord, I die daily.
- American Standard Version (ASV)
- I protest by that glorying in you, brethren, which I have in Christ Jesus our Lord, I die daily.
- Bible in Basic English (BBE)
- Yes, truly, by your pride in me, my brothers in Christ Jesus our Lord, my life is one long death.
- Darby Translation (DBY)
- Daily I die, by your boasting which I have in Christ Jesus our Lord.
- Webster's Bible (WBS)
- I protest by your rejoicing which I have in Christ Jesus our Lord, I die daily.
- Young's Literal Translation (YLT)
- Every day do I die, by the glorying of you that I have in Christ Jesus our Lord:
Read in context
- 29ಸತ್ತವರು ಏಳುವದೇ ಇಲ್ಲವಾದರೆ ಸತ್ತವರಿ ಗೋಸ್ಕರ ಬಾಪ್ತಿಸ್ಮ ಮಾಡಿಸಿಕೊಳ್ಳುವವರು ಏನು ಮಾಡುವರು? ಹಾಗಿದ್ದರೆ ಸತ್ತವರಿಗೊಸ್ಕರ ಅವರು ಬಾಪ್ತಿಸ್ಮ ಮಾಡಿಸಿಕೊಳ್ಳುವದು ಯಾಕೆ?
- 30ನಾವು ಸಹ ಪ್ರತಿಗಳಿಗೆಯಲ್ಲಿಯೂ ಯಾಕೆ ಜೀವದ ಭಯದಿಂದಿ ದ್ದೇವೆ?
- 31ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಷಯವಾಗಿ ನನಗಿರುವ ಸಂತೋಷದ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.
- 32ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
- 33ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
Cross references
- Romans 8:36 ರೋಮಾಪುರದವರಿಗೆ 8:36ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.
- 2 Corinthians 4:10–11 2 ಕೊರಿಂಥದವರಿಗೆ 4:10–11ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ. ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.
- 1 Corinthians 4:9–13 1 ಕೊರಿಂಥದವರಿಗೆ 4:9–13ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು. ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು. ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.
- Philippians 3:3 ಫಿಲಿಪ್ಪಿಯವರಿಗೆ 3:3ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
- 1 Thessalonians 3:9 1 ಥೆಸಲೊನೀಕದವರಿಗೆ 3:9ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು?
- Acts 20:23 ಅಪೊಸ್ತಲರ ಕೃತ್ಯಗಳು 20:23ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು.
- Jeremiah 11:7 ಯೆರೆಮೀಯ 11:7ನಾನು ನಿಮ್ಮ ತಂದೆಗಳಿಗೆ ನನ್ನ ಮಾತನ್ನು ಕೇಳಿರೆಂದು ಖಂಡಿತವಾಗಿ ಹೇಳಿದೆನು. ಅವರನ್ನು ಐಗುಪ್ತದೇಶದೊಳಗಿಂದ ಮೇಲೆ ಬರ ಮಾಡಿದ ದಿನ ಮೊದಲುಗೊಂಡು ಇಂದಿನವರೆಗೂ ಬೆಳಿಗ್ಗೆ ಎದ್ದು ಖಂಡಿತವಾಗಿ ಹೇಳಿದೆನು,
- 2 Corinthians 11:23 2 ಕೊರಿಂಥದವರಿಗೆ 11:23ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
- 2 Corinthians 1:12 2 ಕೊರಿಂಥದವರಿಗೆ 1:12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
- 2 Corinthians 2:14 2 ಕೊರಿಂಥದವರಿಗೆ 2:14ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;
- 1 Thessalonians 2:19 1 ಥೆಸಲೊನೀಕದವರಿಗೆ 2:19ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.
- 1 Samuel 8:9 1 ಸಮುವೇಲನು 8:9ಈಗ ಅವರ ಮಾತನ್ನು ಕೇಳು; ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬದನ್ನು ತಿಳಿಸು ಅಂದನು.