1 Corinthians · chapter 15 · verse 33
1 Corinthians 15:33 in Kannada
ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
Mosa hogabediri; dussahavaasavu ollenadavalike yannu kedisuttade.
1 Corinthians 15:33 in English
- King James Version (KJV)
- Be not deceived: evil communications corrupt good manners.
- World English Bible (WEB)
- Don’t be deceived! “Evil companionships corrupt good morals.”
- American Standard Version (ASV)
- Be not deceived: Evil companionships corrupt good morals.
- Bible in Basic English (BBE)
- Do not be tricked by false words: evil company does damage to good behaviour.
- Darby Translation (DBY)
- Be not deceived: evil communications corrupt good manners.
- Webster's Bible (WBS)
- Be not deceived: Evil communications corrupt good manners.
- Young's Literal Translation (YLT)
- Be not led astray; evil communications corrupt good manners;
Read in context
- 31ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಷಯವಾಗಿ ನನಗಿರುವ ಸಂತೋಷದ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.
- 32ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
- 33ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
- 34ನೀತಿಗಾಗಿ ಎಚ್ಚರಗೊಳ್ಳಿರಿ, ಪಾಪಮಾಡಬೇಡಿರಿ; ಕೆಲವರಿಗೆ ದೇವರ ವಿಷಯವಾದ ಜ್ಞಾನವೇ ಇಲ್ಲ; ನಾನು ಇದನ್ನು ನಿಮಗೆ ನಾಚಿಕೆ ಪಡಿಸುವದಕ್ಕಾಗಿ ಹೇಳುತ್ತೇನೆ.
- 35ಆದರೆ ಒಬ್ಬನು--ಸತ್ತವರು ಹೇಗೆ ಎಬ್ಬಿಸ ಲ್ಪಡುತ್ತಾರೆ? ಎಂಥ ದೇಹದಿಂದ ಅವರು ಬರುತ್ತಾರೆ ಎಂದು ಕೇಳಾನು.
Cross references
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- Matthew 24:4 ಮತ್ತಾಯನು 24:4ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಯಾವನಾ ದರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆ ಯಿಂದಿರ್ರಿ.
- 1 Corinthians 5:6 1 ಕೊರಿಂಥದವರಿಗೆ 5:6ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ?
- Proverbs 9:6 ಜ್ಞಾನೋಕ್ತಿಗಳು 9:6ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.
- Ephesians 5:6 ಎಫೆಸದವರಿಗೆ 5:6ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
- Galatians 6:7 ಗಲಾತ್ಯದವರಿಗೆ 6:7ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.
- 2 Timothy 2:16–18 2 ತಿಮೊಥೆಯನಿಗೆ 2:16–18ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು. ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ; ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.
- 1 Corinthians 6:9 1 ಕೊರಿಂಥದವರಿಗೆ 6:9ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
- Matthew 24:24 ಮತ್ತಾಯನು 24:24ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
- 2 Peter 2:2 2 ಪೇತ್ರನು 2:2ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು.
- Hebrews 12:15 ಇಬ್ರಿಯರಿಗೆ 12:15ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
- Matthew 24:11 ಮತ್ತಾಯನು 24:11ಇದಲ್ಲದೆ ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿ ಸುವರು.