1 Corinthians · chapter 15 · verse 36
1 Corinthians 15:36 in Kannada
ಮೂಢನು ನೀನು; ನೀನು ಬಿತ್ತಿರುವದು ಸಾಯದ ಹೊರತು ಜೀವಿತವಾಗು ವದಿಲ್ಲ.
Moodhanu neenu; neenu bittiruvadu saayada horatu jeevitavaagu vadilla.
1 Corinthians 15:36 in English
- King James Version (KJV)
- [Thou] fool, that which thou sowest is not quickened, except it die:
- World English Bible (WEB)
- You foolish one, that which you yourself sow is not made alive unless it dies.
- American Standard Version (ASV)
- Thou foolish one, that which thou thyself sowest is not quickened except it die:
- Bible in Basic English (BBE)
- Foolish man, it is necessary for the seed which you put into the earth to undergo death in order that it may come to life again:
- Darby Translation (DBY)
- Fool; what thou sowest is not quickened unless it die.
- Webster's Bible (WBS)
- [Thou] fool, that which thou sowest is not vivified except it die:
- Young's Literal Translation (YLT)
- unwise! thou — what thou dost sow is not quickened except it may die;
Read in context
- 34ನೀತಿಗಾಗಿ ಎಚ್ಚರಗೊಳ್ಳಿರಿ, ಪಾಪಮಾಡಬೇಡಿರಿ; ಕೆಲವರಿಗೆ ದೇವರ ವಿಷಯವಾದ ಜ್ಞಾನವೇ ಇಲ್ಲ; ನಾನು ಇದನ್ನು ನಿಮಗೆ ನಾಚಿಕೆ ಪಡಿಸುವದಕ್ಕಾಗಿ ಹೇಳುತ್ತೇನೆ.
- 35ಆದರೆ ಒಬ್ಬನು--ಸತ್ತವರು ಹೇಗೆ ಎಬ್ಬಿಸ ಲ್ಪಡುತ್ತಾರೆ? ಎಂಥ ದೇಹದಿಂದ ಅವರು ಬರುತ್ತಾರೆ ಎಂದು ಕೇಳಾನು.
- 36ಮೂಢನು ನೀನು; ನೀನು ಬಿತ್ತಿರುವದು ಸಾಯದ ಹೊರತು ಜೀವಿತವಾಗು ವದಿಲ್ಲ.
- 37ಒಂದು ವೇಳೆ ಗೋಧಿಯನ್ನಾಗಲಿ ಬೇರೆ ಯಾವದೋ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವದಿಲ್ಲ.
- 38ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೆ ಅದರದರ ದೇಹವನ್ನು ಕೊಡುತ್ತಾನೆ.
Cross references
- John 12:24 ಯೋಹಾನನು 12:24ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯ ದಿದ್ದರೆ ಅದು ಒಂದೇ ಆಗಿ ಉಳಿಯುವದು; ಅದು ಸತ್ತಮೇಲೆ ಬಹಳ ಫಲಕೊಡುವದು.
- Luke 11:40 ಲೂಕನು 11:40ಮೂರ್ಖರೇ, ಹೊರ ಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ?
- Luke 12:20 ಲೂಕನು 12:20ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- Ephesians 5:15 ಎಫೆಸದವರಿಗೆ 5:15ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.
- Romans 1:22 ರೋಮಾಪುರದವರಿಗೆ 1:22ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;
- Luke 24:25 ಲೂಕನು 24:25ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,