1 Corinthians · chapter 15 · verse 43
1 Corinthians 15:43 in Kannada
ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಎಬ್ಬಿಸಲ್ಪಡುತ್ತದೆ; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.
Heenaavastheyalli bittalpaduttade, mahimeyalli ebbisalpaduttade; nirbalaavastheyalli bittalpaduttade, balaavastheyalli ebbisalpaduttade.
1 Corinthians 15:43 in English
- King James Version (KJV)
- It is sown in dishonour; it is raised in glory: it is sown in weakness; it is raised in power:
- World English Bible (WEB)
- It is sown in dishonor; it is raised in glory. It is sown in weakness; it is raised in power.
- American Standard Version (ASV)
- it is sown in dishonor; it is raised in glory: it is sown in weakness; it is raised in power:
- Bible in Basic English (BBE)
- It is planted in shame; it comes again in glory: feeble when it is planted, it comes again in power:
- Darby Translation (DBY)
- It is sown in dishonour, it is raised in glory. It is sown in weakness, it is raised in power.
- Webster's Bible (WBS)
- It is sown in dishonor, it is raised in glory: it is sown in weakness, it is raised in power:
- Young's Literal Translation (YLT)
- it is sown in dishonour, it is raised in glory; it is sown in weakness, it is raised in power;
Read in context
- 41ಸೂರ್ಯನ ಮಹಿಮೆ ಒಂದು ವಿಧ, ಚಂದ್ರನ ಮಹಿಮೆ ಮತ್ತೊಂದು ವಿಧ, ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ ಮಹಿಮೆಯಲ್ಲಿ ಒಂದು ನಕ್ಷತ್ರಕ್ಕೂ ಇನ್ನೊಂದು ನಕ್ಷತ್ರಕ್ಕೂ ಹೆಚ್ಚು ಕಡಿಮೆಯುಂಟಷ್ಟೆ.
- 42ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರ ವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡು ತ್ತದೆ. ನಿರ್ಲಯಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.
- 43ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಎಬ್ಬಿಸಲ್ಪಡುತ್ತದೆ; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.
- 44ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಆತ್ಮಿಕದೇಹವಾಗಿ ಎಬ್ಬಿಸಲ್ಪಡುತ್ತದೆ; ಪ್ರಾಕೃತದೇಹವಿರುವದಾದರೆ ಆತ್ಮಿಕ ದೇಹವೂ ಇರುವದು.
- 45ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.
Cross references
- Colossians 3:4 ಕೊಲೊಸ್ಸೆಯವರಿಗೆ 3:4ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
- Philippians 3:20–21 ಫಿಲಿಪ್ಪಿಯವರಿಗೆ 3:20–21ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು. ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
- 1 Corinthians 6:14 1 ಕೊರಿಂಥದವರಿಗೆ 6:14ದೇವರು ಕರ್ತನನ್ನು ಎಬ್ಬಿಸಿದ್ದಲ್ಲದೆ ತನ್ನ ಸ್ವಂತಬಲದಿಂದ ನಮ್ಮನ್ನೂ ಎಬ್ಬಿಸುವನು.
- Daniel 12:1 ದಾನಿಯೇಲನು 12:1ಆ ಕಾಲದಲ್ಲಿ ನಿನ್ನ ಜನರ ಮಕ್ಕಳಿಗೋಸ್ಕರ ನಿಲ್ಲುವ ಮಹಾಪ್ರಧಾನನಾದ ವಿಾಕಾ ಯೇಲನು ಏಳುವನು; ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನ ವರೆಗೂ ಸಂಭವಿಸದಂತ ಸಂಕಟವು ಸಂಭವಿಸುವದು. ಆಗ ನಿನ್ನ ಜನರೊಳಗೆ ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಹೆಸರು ಬರೆಯಲ್ಪಟ್ಟಿದೆಯೋ ಅವರೆಲ್ಲರೂ ಬಿಡುಗಡೆಯಾಗು ವರು.
- Mark 12:24–25 ಮಾರ್ಕನು 12:24–25ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾದರೂ ದೇವರಶಕ್ತಿಯನ್ನಾದರೂ ತಿಳಿಯದೆ ಇರುವದರಿಂದ ತಪ್ಪು ಮಾಡುತ್ತೀರಲ್ಲವೋ? ಯಾಕಂ ದರೆ ಅವರು ಸತ್ತವರೊಳಗಿಂದ ಎದ್ದ ಮೇಲೆ ಮದುವೆ ಮಾಡಿಕೊಳ್ಳುವದೂ ಇಲ್ಲ, ಮದುವೆ ಮಾಡಿಕೊಡು ವದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೂತರಂತೆ ಇರುತ್ತಾರೆ.
- Matthew 22:29–30 ಮತ್ತಾಯನು 22:29–30ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ. ಯಾಕಂದರೆ ಪುನರುತ್ಥಾನದಲ್ಲಿ ಅವರು ಮದುವೆಯಾಗುವದಿಲ್ಲ ಮತ್ತು ಮದುವೆ ಮಾಡಿಕೊಡುವದೂ ಇಲ್ಲ; ಆದರೆ ಅವರು ಪರಲೋಕ ದಲ್ಲಿರುವ ದೇವದೂತರಂತೆ ಇರುತ್ತಾರೆ.
- 2 Corinthians 13:4 2 ಕೊರಿಂಥದವರಿಗೆ 13:4ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
- Philippians 3:10 ಫಿಲಿಪ್ಪಿಯವರಿಗೆ 3:10ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು.
- 2 Corinthians 13:14 2 ಕೊರಿಂಥದವರಿಗೆ 13:14ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
- Matthew 13:43 ಮತ್ತಾಯನು 13:43ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
- Job 14:10 ಯೋಬನು 14:10ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು?
- Psalm 102:23 ಕೀರ್ತನೆಗಳು 102:23ಆತನು ನನ್ನ ಶಕ್ತಿಯನ್ನು ಮಾರ್ಗದಲ್ಲಿ ಕುಂದಿಸಿ ನನ್ನ ದಿವಸಗಳನ್ನು ಕಡಿಮೆ ಮಾಡಿದನು.