1 Corinthians · chapter 15 · verse 45
1 Corinthians 15:45 in Kannada
ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.
Barediruva prakaara-- modalaneya manushyanaada aadaamanu jeevaatma naadanu; kade aadaamanu badukisuva aatma naagiddaane.
1 Corinthians 15:45 in English
- King James Version (KJV)
- And so it is written, The first man Adam was made a living soul; the last Adam [was made] a quickening spirit.
- World English Bible (WEB)
- So also it is written, “The first man Adam became a living soul.” The last Adam became a life-giving spirit.
- American Standard Version (ASV)
- So also it is written, The first man Adam became a living soul. The last Adam [became] a life-giving spirit.
- Bible in Basic English (BBE)
- And so it is said, The first man Adam was a living soul. The last Adam is a life-giving spirit.
- Darby Translation (DBY)
- Thus also it is written, The first man Adam became a living soul; the last Adam a quickening spirit.
- Webster's Bible (WBS)
- And so it is written, The first man Adam was made a living soul, the last Adam [was made] a vivifying spirit.
- Young's Literal Translation (YLT)
- so also it hath been written, 'The first man Adam became a living creature,' the last Adam [is] for a life-giving spirit,
Read in context
- 43ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಎಬ್ಬಿಸಲ್ಪಡುತ್ತದೆ; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.
- 44ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಆತ್ಮಿಕದೇಹವಾಗಿ ಎಬ್ಬಿಸಲ್ಪಡುತ್ತದೆ; ಪ್ರಾಕೃತದೇಹವಿರುವದಾದರೆ ಆತ್ಮಿಕ ದೇಹವೂ ಇರುವದು.
- 45ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.
- 46ಹೇಗಿದ್ದರೂ ಆತ್ಮಿಕವಾದದ್ದು ಮೊದಲ ನೆಯದಲ್ಲ, ಪ್ರಾಕೃತವಾದದ್ದು ಮೊದಲನೆಯದು; ಆಮೇಲೆ ಆತ್ಮಿಕವಾದದ್ದು.
- 47ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
Cross references
- John 5:21 ಯೋಹಾನನು 5:21ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.
- Genesis 2:7 ಆದಿಕಾಂಡ 2:7ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
- Romans 8:2 ರೋಮಾಪುರದವರಿಗೆ 8:2ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.
- Romans 8:10–11 ರೋಮಾಪುರದವರಿಗೆ 8:10–11ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆ ಯಿಂದ ಜೀವವುಳ್ಳದ್ದಾಗಿದೆ. ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.
- Romans 5:12–14 ರೋಮಾಪುರದವರಿಗೆ 5:12–14ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು. (ನ್ಯಾಯಪ್ರಮಾಣವು ಕೊಡಲ್ಪಡುವ ತನಕ ಪಾಪವು ಲೋಕದಲ್ಲಿತ್ತು; ಆದರೆ ನ್ಯಾಯಪ್ರಮಾಣ ವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ. ಆದರೂ ಆದಾಮನಿಂದ ಮೋಶೆಯವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನ ಆ ಅತಿಕ್ರಮಣಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚನೆ ಯಾಗಿದ್ದಾನೆ.
- John 6:63 ಯೋಹಾನನು 6:63ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
- John 6:39–40 ಯೋಹಾನನು 6:39–40ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ. ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- John 6:57 ಯೋಹಾನನು 6:57ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು.
- John 6:33 ಯೋಹಾನನು 6:33ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು.
- 1 Corinthians 15:47–49 1 ಕೊರಿಂಥದವರಿಗೆ 15:47–49ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು. ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು. ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾ ತನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು.
- 1 John 1:1–3 1 ಯೋಹಾನನು 1:1–3ಆದಿಯಿಂದ ಇದ್ದದ್ದನ್ನೂ ಆ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ. (ಆ ಜೀವವು ಪ್ರತ್ಯಕ್ಷವಾಯಿತು, ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ). ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.
Original words (Greek)
- And · G2532καί kaí
- so · G3779οὕτω hoútō
- written · G1125γράφω gráphō
- first · G4413πρῶτος prōtos
- man · G444ἄνθρωπος ánthrōpos
- Adam · G76Ἀδάμ Adám
- made · G1096γίνομαι gínomai
- living · G2198ζάω záō
- soul · G5590ψυχή psychḗ
- last · G2078ἔσχατος éschatos
- Adam · G76Ἀδάμ Adám
- quickening · G2227ζωοποιέω zōopoiéō
- spirit · G4151πνεῦμα pneûma