1 Corinthians · chapter 15 · verse 46
1 Corinthians 15:46 in Kannada
ಹೇಗಿದ್ದರೂ ಆತ್ಮಿಕವಾದದ್ದು ಮೊದಲ ನೆಯದಲ್ಲ, ಪ್ರಾಕೃತವಾದದ್ದು ಮೊದಲನೆಯದು; ಆಮೇಲೆ ಆತ್ಮಿಕವಾದದ್ದು.
Hegiddaroo aatmikavaadaddu modala neyadalla, praakrutavaadaddu modalaneyadu; aamele aatmikavaadaddu.
1 Corinthians 15:46 in English
- King James Version (KJV)
- Howbeit that [was] not first which is spiritual, but that which is natural; and afterward that which is spiritual.
- World English Bible (WEB)
- However, that which is spiritual isn’t first, but that which is natural, then that which is spiritual.
- American Standard Version (ASV)
- Howbeit that is not first which is spiritual, but that which is natural; then that which is spiritual.
- Bible in Basic English (BBE)
- But that which is natural comes before that which is of the spirit.
- Darby Translation (DBY)
- But that which is spiritual [was] not first, but that which is natural, then that which is spiritual:
- Webster's Bible (WBS)
- However, that [was] not first which is spiritual, but that which is natural; and afterward that which is spiritual.
- Young's Literal Translation (YLT)
- but that which is spiritual [is] not first, but that which [was] natural, afterwards that which [is] spiritual.
Read in context
- 44ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಆತ್ಮಿಕದೇಹವಾಗಿ ಎಬ್ಬಿಸಲ್ಪಡುತ್ತದೆ; ಪ್ರಾಕೃತದೇಹವಿರುವದಾದರೆ ಆತ್ಮಿಕ ದೇಹವೂ ಇರುವದು.
- 45ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.
- 46ಹೇಗಿದ್ದರೂ ಆತ್ಮಿಕವಾದದ್ದು ಮೊದಲ ನೆಯದಲ್ಲ, ಪ್ರಾಕೃತವಾದದ್ದು ಮೊದಲನೆಯದು; ಆಮೇಲೆ ಆತ್ಮಿಕವಾದದ್ದು.
- 47ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
- 48ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
Cross references
- Ephesians 4:22–24 ಎಫೆಸದವರಿಗೆ 4:22–24ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು. ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
- Colossians 3:9–10 ಕೊಲೊಸ್ಸೆಯವರಿಗೆ 3:9–10ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ? ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.
- Romans 6:6 ರೋಮಾಪುರದವರಿಗೆ 6:6ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ.