1 Corinthians · chapter 15 · verse 49
1 Corinthians 15:49 in Kannada
ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾ ತನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು.
Naavu mannininda huttidavana saaroopyavannu dharisikondiruva prakaara paralokadinda bandaa tana saaroopyavannoo dharisikolluvevu.
1 Corinthians 15:49 in English
- King James Version (KJV)
- And as we have borne the image of the earthy, we shall also bear the image of the heavenly.
- World English Bible (WEB)
- As we have borne the image of those made of dust, let’s also bear the image of the heavenly.
- American Standard Version (ASV)
- And as we have borne the image of the earthy, we shall also bear the image of the heavenly.
- Bible in Basic English (BBE)
- And in the same way as we have taken on us the image of the man from the earth, so we will take on us the image of the one from heaven.
- Darby Translation (DBY)
- And as we have borne the image of the [one] made of dust, we shall bear also the image of the heavenly [one].
- Webster's Bible (WBS)
- And as we have borne the image of the earthy, we shall also bear the image of the heavenly.
- Young's Literal Translation (YLT)
- and, according as we did bear the image of the earthy, we shall bear also the image of the heavenly.
Read in context
- 47ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
- 48ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
- 49ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾ ತನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು.
- 50ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ.
- 51ಇಗೋ, ಮರ್ಮವಾಗಿದ್ದ ಒಂದು ಸಂಗತಿಯನ್ನು ನಿಮಗೆ ತಿಳಿಸುತ್ತೇನೆ-- ನಾವೆಲ್ಲರೂ ನಿದ್ರೆಹೋಗುವದಿಲ್ಲ, ಆದರೆ ನಾವೆ ಲ್ಲರೂ ಮಾರ್ಪಡುವೆವು.
Cross references
- Romans 8:29 ರೋಮಾಪುರದವರಿಗೆ 8:29ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
- 2 Corinthians 3:18 2 ಕೊರಿಂಥದವರಿಗೆ 3:18ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
- Genesis 5:3 ಆದಿಕಾಂಡ 5:3ಆದಾಮನಿಗೆ ನೂರಮೂವತ್ತು ವರುಷವಾದಾಗ ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.
- 1 John 3:2 1 ಯೋಹಾನನು 3:2ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
- 2 Corinthians 4:10–11 2 ಕೊರಿಂಥದವರಿಗೆ 4:10–11ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ. ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.
- Matthew 13:43 ಮತ್ತಾಯನು 13:43ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.