1 Corinthians · chapter 15 · verse 50
1 Corinthians 15:50 in Kannada
ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ.
Sahodarare, naanu heluvadenandare-- maansavu raktavu devara raajyakke baadhyavaaga laaravu; illave layavaaguvadu nirlayatvakke baadhyavaaguvadilla.
1 Corinthians 15:50 in English
- King James Version (KJV)
- Now this I say, brethren, that flesh and blood cannot inherit the kingdom of God; neither doth corruption inherit incorruption.
- World English Bible (WEB)
- Now I say this, brothers, that flesh and blood can’t inherit God’s Kingdom; neither does the perishable inherit imperishable.
- American Standard Version (ASV)
- Now this I say, brethren, that flesh and blood cannot inherit the kingdom of God; neither doth corruption inherit incorruption.
- Bible in Basic English (BBE)
- Now I say this, my brothers, that it is not possible for flesh and blood to have a part in the kingdom of God; and death may not have a part in life.
- Darby Translation (DBY)
- But this I say, brethren, that flesh and blood cannot inherit God's kingdom, nor does corruption inherit incorruptibility.
- Webster's Bible (WBS)
- Now this I say, brethren, that flesh and blood cannot inherit the kingdom of God; neither doth corruption inherit incorruption.
- Young's Literal Translation (YLT)
- And this I say, brethren, that flesh and blood the reign of God is not able to inherit, nor doth the corruption inherit the incorruption;
Read in context
- 48ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
- 49ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾ ತನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು.
- 50ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ.
- 51ಇಗೋ, ಮರ್ಮವಾಗಿದ್ದ ಒಂದು ಸಂಗತಿಯನ್ನು ನಿಮಗೆ ತಿಳಿಸುತ್ತೇನೆ-- ನಾವೆಲ್ಲರೂ ನಿದ್ರೆಹೋಗುವದಿಲ್ಲ, ಆದರೆ ನಾವೆ ಲ್ಲರೂ ಮಾರ್ಪಡುವೆವು.
- 52ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.
Cross references
- John 3:3–6 ಯೋಹಾನನು 3:3–6ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು. ನಿಕೊದೇಮನು ಆತನಿಗೆ--ಒಬ್ಬನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವದಾದೀತೇ ಎಂದು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು. ಶರೀರದಿಂದ ಹುಟ್ಟಿದ್ದು ಶರೀ ರವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.
- Matthew 16:17 ಮತ್ತಾಯನು 16:17ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
- 2 Corinthians 5:1 2 ಕೊರಿಂಥದವರಿಗೆ 5:1ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
- Ephesians 4:17 ಎಫೆಸದವರಿಗೆ 4:17ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;
- Galatians 5:16 ಗಲಾತ್ಯದವರಿಗೆ 5:16ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ.
- 1 Corinthians 6:13 1 ಕೊರಿಂಥದವರಿಗೆ 6:13ಆಹಾರಪದಾರ್ಥಗಳು ಹೊಟ್ಟೆಗಾಗಿ, ಹೊಟ್ಟೆಯು ಆಹಾರಪದಾರ್ಥಗಳಿಗಾಗಿ ಇವೆ; ಆದರೆ ಅದನ್ನೂ ಅವುಗಳನ್ನೂ ದೇವರು ನಾಶಮಾಡುತ್ತಾನೆ; ಈಗ ದೇಹವು ಜಾರತ್ವಕ್ಕಾಗಿ ಅಲ್ಲ, ಆದರೆ ಕರ್ತನಿಗಾಗಿ ಇದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.
- Galatians 3:17 ಗಲಾತ್ಯದವರಿಗೆ 3:17ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.
- 2 Corinthians 9:6 2 ಕೊರಿಂಥದವರಿಗೆ 9:6ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.
- Colossians 2:4 ಕೊಲೊಸ್ಸೆಯವರಿಗೆ 2:4ಯಾರಾದರೂ ರಂಜನೆಯಾದ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸಿಯಾರೆಂದು ನಾನು ಇದನ್ನು ಹೇಳುತ್ತೇನೆ.
- 1 Corinthians 7:29 1 ಕೊರಿಂಥದವರಿಗೆ 7:29ಆದರೆ ಸಹೋದರರೇ, ನಾನು ಹೇಳುವದೇ ನಂದರೆ--ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವ ರಂತೆಯೂ
- 1 Corinthians 1:12 1 ಕೊರಿಂಥದವರಿಗೆ 1:12ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
Original words (Greek)
- Now · G1161δέ dé
- this · G5124τοῦτο toûto
- say · G5346φημί phēmí
- brethren · G80ἀδελφός adelphós
- that · G3754ὅτι hóti
- flesh · G4561σάρξ sárx
- and · G2532καί kaí
- blood · G129αἷμα haîma
- cannot · G1410δύναμαι dýnamai
- inherit · G2816κληρονομέω klēronoméō
- kingdom · G932βασιλεία basileía
- God · G2316θεός theós
- neither · G3761οὐδέ oudé
- doth · G2816κληρονομέω klēronoméō
- corruption · G5356φθορά phthorá
- inherit · G2816κληρονομέω klēronoméō
- incorruption · G861ἀφθαρσία aphtharsía