1 Corinthians · chapter 15 · verse 53
1 Corinthians 15:53 in Kannada
ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ.
Laya vaaguvanthaddu (ee dehavu) nirlayatvavannu dharisikolluvadoo maranaadheenavaagiruvantha ee dehavu amaratvavannu dharisikolluvadoo avashya.
1 Corinthians 15:53 in English
- King James Version (KJV)
- For this corruptible must put on incorruption, and this mortal [must] put on immortality.
- World English Bible (WEB)
- For this perishable body must become imperishable, and this mortal must put on immortality.
- American Standard Version (ASV)
- For this corruptible must put on incorruption, and this mortal must put on immortality.
- Bible in Basic English (BBE)
- For this body which comes to destruction will be made free from the power of death, and the man who is under the power of death will put on eternal life.
- Darby Translation (DBY)
- For this corruptible must needs put on incorruptibility, and this mortal put on immortality.
- Webster's Bible (WBS)
- For this corruptible must put on incorruption, and this mortal [must] put on immortality.
- Young's Literal Translation (YLT)
- for it behoveth this corruptible to put on incorruption, and this mortal to put on immortality;
Read in context
- 51ಇಗೋ, ಮರ್ಮವಾಗಿದ್ದ ಒಂದು ಸಂಗತಿಯನ್ನು ನಿಮಗೆ ತಿಳಿಸುತ್ತೇನೆ-- ನಾವೆಲ್ಲರೂ ನಿದ್ರೆಹೋಗುವದಿಲ್ಲ, ಆದರೆ ನಾವೆ ಲ್ಲರೂ ಮಾರ್ಪಡುವೆವು.
- 52ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.
- 53ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ.
- 54ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ.
- 55ಓ ಮರಣವೇ, ನಿನ್ನ ಕೊಂಡಿಯೆಲ್ಲಿ? ಓ ಸಮಾಧಿಯೇ ನಿನ್ನ ಜಯವೆಲ್ಲಿ?
Cross references
- 2 Corinthians 5:2–4 2 ಕೊರಿಂಥದವರಿಗೆ 5:2–4ಪರಲೋಕದಲ್ಲಿರುವ ನಮ್ಮ ಮನೆಯನ್ನು ನಾವು ಧರಿಸಿಕೊಳ್ಳಬೇಕೆಂದು ಆಸಕ್ತಿಯಿಂದ ಅಪೇಕ್ಷಿಸುವರಾಗಿ ಇದರಲ್ಲಿ ನರಳುತ್ತೇವೆ. ಹೀಗೆ ನಾವು ಧರಿಸಿಕೊಂಡಿ ರುವದಾದರೆ ನಾವು ಬೆತ್ತಲೆಯಾಗಿ ಕಂಡುಬರುವದಿಲ್ಲ. ಯಾಕಂದರೆ ಈ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿಹೋಗಬೇಕೆಂತಲ್ಲ; ಆದರೆ ಜೀವವು ಮರ್ತ್ಯ ವನ್ನು ನುಂಗುವಂತೆ ಅದನ್ನು ಮೇಲೆ ಧರಿಸಿ ಕೊಳ್ಳಬೇಕೆಂದು ನಾವು ಇಚ್ಚಿಸುತ್ತೇವೆ.
- 1 John 3:2 1 ಯೋಹಾನನು 3:2ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
- Ephesians 4:24 ಎಫೆಸದವರಿಗೆ 4:24ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
- Romans 13:12–14 ರೋಮಾಪುರದವರಿಗೆ 13:12–14ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ. ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ. ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- Romans 2:7 ರೋಮಾಪುರದವರಿಗೆ 2:7ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
- Galatians 3:27 ಗಲಾತ್ಯದವರಿಗೆ 3:27ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.