1 Corinthians · chapter 15 · verse 57
1 Corinthians 15:57 in Kannada
ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
Aadare namma kartanaada yesu kristana moolaka namage jayavannu koduva devarige stotra.aadadarinda nanna priya sahodarare, sthirachittaraagiyoo nishchalaraagiyoo irri. Neevu kartanalli paduva prayaasavu nishpalavaaguvadi llavendu tilidu kartana kelasavannu yaavaagaloo atyaasaktiyinda maaduvavaraagirri.
1 Corinthians 15:57 in English
- King James Version (KJV)
- But thanks [be] to God, which giveth us the victory through our Lord Jesus Christ.
- World English Bible (WEB)
- But thanks be to God, who gives us the victory through our Lord Jesus Christ.
- American Standard Version (ASV)
- but thanks be to God, who giveth us the victory through our Lord Jesus Christ.
- Bible in Basic English (BBE)
- But praise be to God who gives us strength to overcome through our Lord Jesus Christ.
- Darby Translation (DBY)
- but thanks to God, who gives us the victory by our Lord Jesus Christ.
- Webster's Bible (WBS)
- But thanks [be] to God, who giveth us the victory, through our Lord Jesus Christ.
- Young's Literal Translation (YLT)
- and to God — thanks, to Him who is giving us the victory through our Lord Jesus Christ;
Read in context
- 55ಓ ಮರಣವೇ, ನಿನ್ನ ಕೊಂಡಿಯೆಲ್ಲಿ? ಓ ಸಮಾಧಿಯೇ ನಿನ್ನ ಜಯವೆಲ್ಲಿ?
- 56ಮರಣದ ಕೊಂಡಿ ಪಾಪವೇ; ಪಾಪದ ಬಲವು ನ್ಯಾಯಪ್ರಮಾಣವೇ.
- 57ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- 58ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
Cross references
- 2 Corinthians 2:14 2 ಕೊರಿಂಥದವರಿಗೆ 2:14ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;
- Romans 8:37 ರೋಮಾಪುರದವರಿಗೆ 8:37ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
- 1 John 5:4–5 1 ಯೋಹಾನನು 5:4–5ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ. ಯೇಸುವು ದೇವರ ಮಗನೆಂದು ನಂಬಿದವನೇ ಅಲ್ಲದೆ ಲೋಕವನ್ನು ಜಯಿಸುವವನು ಯಾರು?
- Proverbs 21:31 ಜ್ಞಾನೋಕ್ತಿಗಳು 21:31ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Revelation 12:11 ಪ್ರಕಟನೆ 12:11ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
- John 16:33 ಯೋಹಾನನು 16:33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- 2 Corinthians 9:15 2 ಕೊರಿಂಥದವರಿಗೆ 9:15ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
- Psalm 98:1 ಕೀರ್ತನೆಗಳು 98:1ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ.
- Revelation 15:2–3 ಪ್ರಕಟನೆ 15:2–3ಬೆಂಕಿ ಬೆರೆತ ಒಂದು ಗಾಜಿನ ಸಮುದ್ರವೋ ಎಂಬಂತೆ ನನಗೆ ಕಾಣಿಸಿತು; ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಮುದ್ರೆಯ ಮೇಲೆಯೂ ಅದರ ಹೆಸರಿನ ಅಂಕೆಯ ಮೇಲೆಯೂ ಜಯ ಹೊಂದಿದವರು ದೇವರ ವೀಣೆಗಳನ್ನು ಹಿಡು ಕೊಂಡು ಗಾಜಿನ ಸಮುದ್ರದ ಮೇಲೆ ನಿಂತಿರುವದನು ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
- Romans 7:25 ರೋಮಾಪುರದವರಿಗೆ 7:25ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
- Ephesians 5:20 ಎಫೆಸದವರಿಗೆ 5:20ಯಾವಾಗಲೂ ಎಲ್ಲಾ ಕಾರ್ಯಗಳಿ ಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಇರ್ರಿ.
- 2 Corinthians 1:11 2 ಕೊರಿಂಥದವರಿಗೆ 1:11ಅನೇಕರ ಮೂಲಕ ನಮಗೆ ಅನುಗ್ರಹಿಸಲ್ಪಟ್ಟಂಥ ದಾನದ ನಿಮಿತ್ತವಾಗಿ ಬಹಳ ಜನರಿಂದ ನಮ್ಮ ಪರವಾಗಿ ಉಪಕಾರ ಸ್ತುತಿಯಾಗುವಂತೆ ನೀವು ಸಹ ಒಟ್ಟಾಗಿ ನಮಗೋಸ್ಕರ ಪ್ರಾರ್ಥನೆಯ ಸಹಾಯಮಾಡುತ್ತಿದ್ದೀರಿ.