Skip to content
ThuthiThuthiThuthi
1 Corinthians · chapter 15 · verse 8

1 Corinthians 15:8 in Kannada

ಕಟ್ಟಕಡೆಗೆ ದಿನ ತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿ ಕೊಂಡನು.

Kattakadege dina tumbade huttidavanantiruva nanagoo kaanisi kondanu.

1 Corinthians 15:8 in English

King James Version (KJV)
And last of all he was seen of me also, as of one born out of due time.
World English Bible (WEB)
and last of all, as to the child born at the wrong time, he appeared to me also.
American Standard Version (ASV)
and last of all, as to the [child] untimely born, he appeared to me also.
Bible in Basic English (BBE)
And last of all, as by one whose birth was out of the right time, he was seen by me.
Darby Translation (DBY)
and last of all, as to an abortion, he appeared to me also.
Webster's Bible (WBS)
And last of all he was seen by me also, as by one born out of due time.
Young's Literal Translation (YLT)
And last of all — as to the untimely birth — he appeared also to me,

Read in context

  1. 6ಇದಾದ ಮೇಲೆ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಆತನು ಕಾಣಿಸಿ ಕೊಂಡನು; ಇದರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ; ಆದರೆ ಕೆಲವರು ನಿದ್ರೆಹೋಗಿದ್ದಾರೆ.
  2. 7ತರುವಾಯ ಆತನು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡನು.
  3. 8ಕಟ್ಟಕಡೆಗೆ ದಿನ ತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿ ಕೊಂಡನು.
  4. 9ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.
  5. 10ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
Read all of 1 Corinthians 15

Cross references

Original words (Greek)

1 Corinthians 15:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.