1 Corinthians · chapter 15 · verse 9
1 Corinthians 15:9 in Kannada
ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.
Naanantoo apostalaralli kanishthanashte. Yaakandare naanu devara sabheyannu hinsepadisi ddarinda aapostalanenisikolluvadakke yogyanalla.
1 Corinthians 15:9 in English
- King James Version (KJV)
- For I am the least of the apostles, that am not meet to be called an apostle, because I persecuted the church of God.
- World English Bible (WEB)
- For I am the least of the apostles, who is not worthy to be called an apostle, because I persecuted the assembly of God.
- American Standard Version (ASV)
- For I am the least of the apostles, that am not meet to be called an apostle, because I persecuted the church of God.
- Bible in Basic English (BBE)
- For I am the least of the Apostles, having no right to be named an Apostle, because of my cruel attacks on the church of God.
- Darby Translation (DBY)
- For I am the least of the apostles, who am not fit to be called apostle, because I have persecuted the assembly of God.
- Webster's Bible (WBS)
- For I am the least of the apostles, who am not worthy to be called an apostle, because I persecuted the church of God.
- Young's Literal Translation (YLT)
- for I am the least of the apostles, who am not worthy to be called an apostle, because I did persecute the assembly of God,
Read in context
- 7ತರುವಾಯ ಆತನು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡನು.
- 8ಕಟ್ಟಕಡೆಗೆ ದಿನ ತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿ ಕೊಂಡನು.
- 9ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.
- 10ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
- 11ಹಾಗಾದರೆ ನಾನಾದರೇನು, ಅವರಾದ ರೇನು, ಹಾಗೆಯೇ ನಾವು ಸಾರಿದೆವು. ಹಾಗೆಯೇ ನೀವು ನಂಬಿದಿರಿ.
Cross references
- Ephesians 3:7–8 ಎಫೆಸದವರಿಗೆ 3:7–8ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
- 1 Timothy 1:13–15 1 ತಿಮೊಥೆಯನಿಗೆ 1:13–15ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು. ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು. ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
- Acts 8:3 ಅಪೊಸ್ತಲರ ಕೃತ್ಯಗಳು 8:3ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
- 2 Corinthians 12:11 2 ಕೊರಿಂಥದವರಿಗೆ 12:11ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ.
- Acts 26:9–11 ಅಪೊಸ್ತಲರ ಕೃತ್ಯಗಳು 26:9–11ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು. ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು. ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
- Galatians 1:23 ಗಲಾತ್ಯದವರಿಗೆ 1:23ಅವರು--ಪೂರ್ವ ದಲ್ಲಿ ನಮ್ಮನ್ನು ಹಿಂಸೆಪಡಿಸಿದ ಇವನು ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಪ್ರಸಿದ್ಧಿಪಡಿಸುತ್ತಾನೆ ಎಂಬದನ್ನು ಮಾತ್ರ ಅವರು ಕೇಳಿದಾಗನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.
- Acts 9:1–19 ಅಪೊಸ್ತಲರ ಕೃತ್ಯಗಳು 9:1–19ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು. ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು. ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು. ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು. ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು. ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು. ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು; ಅವನು ಮೂರು ದಿವಸ ಕಣ್ಣು ಕಾಣದೆ ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು. ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ. ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು. ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ; ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು. ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ. ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು. ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು. ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು. ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು.
- Philippians 3:6 ಫಿಲಿಪ್ಪಿಯವರಿಗೆ 3:6ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ.
- 2 Corinthians 11:5 2 ಕೊರಿಂಥದವರಿಗೆ 11:5ಅತಿ ಶ್ರೇಷ್ಠರಾದ ಅಪೊಸ್ತಲರೆನಿಸಿಕೊಳ್ಳು ವವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದ ವನಲ್ಲವೆಂದು ಭಾವಿಸುತ್ತೇನೆ.
- Acts 22:4–5 ಅಪೊಸ್ತಲರ ಕೃತ್ಯಗಳು 22:4–5ನಾನು ಈ ಮಾರ್ಗವನ್ನು ಹಿಡಿದ ಗಂಡಸರನ್ನೂ ಹೆಂಗಸರನ್ನೂ ಬಂಧಿಸಿ ಸೆರೆಮನೆ ಯೊಳಗೆ ಹಾಕಿಸುತ್ತಾ ಅವರನ್ನು ಕೊಲ್ಲುವ ಮಟ್ಟಿಗೂ ಹಿಂಸಿಸಿದೆನು. ಇದಕ್ಕೆ ಮಹಾಯಾಜಕನೂ ಹಿರೀಸಭೆ ಯವರೆಲ್ಲರೂ ನನಗೆ ಸಾಕ್ಷಿಗಳಾಗಿದ್ದಾರೆ. ಇವರಿಂದಲೇ ಅಲ್ಲಿದ್ದ ಸಹೋದರರಿಗೆ ನಾನು ಪತ್ರಗಳನ್ನು ಪಡೆದು ದಮಸ್ಕದಲ್ಲಿದ್ದವರನ್ನು ಬಂಧಿಸಿ ಯೆರೂಸಲೇಮಿಗೆ ತಂದು ಶಿಕ್ಷಿಸುವದಕ್ಕಾಗಿ ನಾನು ಅಲ್ಲಿಗೆ ಹೋದೆನು.
- Galatians 1:13 ಗಲಾತ್ಯದವರಿಗೆ 1:13ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದಾಗಿತ್ತೆಂದು ನೀವು ಕೇಳಿದ್ದೀರಷ್ಟೆ; ನಾನು ದೇವರ ಸಭೆಯನ್ನು ಮಿತಿವಿಾರಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.
Original words (Greek)
- For · G1063γάρ gár
- I · G1473ἐγώ egṓ
- am · G1510εἰμί eimí
- least · G1646ἐλάχιστος eláchistos
- apostles · G652ἀπόστολος apóstolos
- that · G3739ὅς hós
- am · G1510εἰμί eimí
- not · G3756οὐ ou
- meet · G2425ἱκανός hikanós
- called · G2564καλέω kaléō
- apostle · G652ἀπόστολος apóstolos
- because · G1360διότι dióti
- persecuted · G1377διώκω diṓkō
- church · G1577ἐκκλησία ekklēsía
- God · G2316θεός theós