1 Corinthians · chapter 16 · verse 1
1 Corinthians 16:1 in Kannada
ಪರಿಶುದ್ಧರಿಗೋಸ್ಕರ ಹಣವನ್ನೆತ್ತುವ ವಿಷಯದಲ್ಲಿ ಗಲಾತ್ಯ ಸಭೆಗಳಿಗೆ ನಾನು ಅಪ್ಪಣೆಕೊಟ್ಟಂತೆ ನೀವೂ ಮಾಡಿರಿ.
Parishuddharigoskara hanavannettuva vishayadalli galaatya sabhegalige naanu appanekottante neevoo maadiri.
1 Corinthians 16:1 in English
- King James Version (KJV)
- Now concerning the collection for the saints, as I have given order to the churches of Galatia, even so do ye.
- World English Bible (WEB)
- Now concerning the collection for the saints: as I commanded the assemblies of Galatia, you do likewise.
- American Standard Version (ASV)
- Now concerning the collection for the saints, as I gave order to the churches of Galatia, so also do ye.
- Bible in Basic English (BBE)
- Now about the giving of money for the saints, as I gave orders to the churches of Galatia, so do you.
- Darby Translation (DBY)
- Now concerning the collection for the saints, as I directed the assemblies of Galatia, so do ye do also.
- Webster's Bible (WBS)
- Now concerning the collection for the saints, as I have given order to the churches of Galatia, even so do ye.
- Young's Literal Translation (YLT)
- And concerning the collection that [is] for the saints, as I directed to the assemblies of Galatia, so also ye — do ye;
Read in context
- 1ಪರಿಶುದ್ಧರಿಗೋಸ್ಕರ ಹಣವನ್ನೆತ್ತುವ ವಿಷಯದಲ್ಲಿ ಗಲಾತ್ಯ ಸಭೆಗಳಿಗೆ ನಾನು ಅಪ್ಪಣೆಕೊಟ್ಟಂತೆ ನೀವೂ ಮಾಡಿರಿ.
- 2ನಾನು ಬಂದಾಗ (ಹಣ) ಕೂಡಿಸುವದು ಇರದಂತೆ ದೇವರು ಅಭಿವೃದ್ಧಿ ಪಡಿಸಿದ ಪ್ರಕಾರ ವಾರದ ಮೊದಲನೆಯ ದಿನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಹತ್ತಿರ ಕೂಡಿಟ್ಟುಕೊಳ್ಳಲಿ.
- 3ನೀವು ಧಾರಾಳವಾಗಿ ಕೊಟ್ಟದ್ದನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವಂತೆ ನೀವು ನಿಮ್ಮ ಪತ್ರಗಳಿಂದ ಯಾರನ್ನು ಯೋಗ್ಯರೆಂದು ಸೂಚಿಸು ವಿರೋ ಅವರನ್ನು ನಾನು ಕಳುಹಿಸುವೆನು.
Cross references
- Romans 12:13 ರೋಮಾಪುರದವರಿಗೆ 12:13ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ.
- 2 Corinthians 8:1–9 2 ಕೊರಿಂಥದವರಿಗೆ 8:1–9ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ. ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು. ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ. ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು. ನಾವು ನಿರೀಕ್ಷಿಸಿದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು. ಹೀಗಿರಲಾಗಿ ಈ ಕೃಪಾಕಾರ್ಯವನ್ನು ಪ್ರಾರಂಭಿಸಿದ ತೀತನು ನಿಮ್ಮಲ್ಲಿ ಸಹ ಅದನ್ನು ಕೊನೆಗಾಣಿಸಬೇಕೆಂದು ನಾವು ಅವನನ್ನು ಬೇಡಿಕೊಂಡೆವು. ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ. ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- 2 Corinthians 9:12–15 2 ಕೊರಿಂಥದವರಿಗೆ 9:12–15ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು. ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು. ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ.ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ. ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
- 1 John 3:17 1 ಯೋಹಾನನು 3:17ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
- Galatians 2:10 ಗಲಾತ್ಯದವರಿಗೆ 2:10ಆದರೆ ನಾವು ಬಡವರನ್ನು ಜ್ಞಾಪಕ ಮಾಡಿ ಕೊಳ್ಳಬೇಕೆಂಬ ಒಂದೇ ವಿಷಯವನ್ನು ಅವರು ಬೇಡಿ ಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು.
- Romans 15:25–26 ರೋಮಾಪುರದವರಿಗೆ 15:25–26ಆದರೆ ಈಗ ಪರಿಶುದ್ಧರಿಗೆ ಸೇವೆಮಾಡುವದಕ್ಕೋಸ್ಕರ ನಾನು ಯೆರೂಸಲೇಮಿಗೆ ಹೋಗುತ್ತೇನೆ. ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ.
- Hebrews 6:10 ಇಬ್ರಿಯರಿಗೆ 6:10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
- Acts 24:17 ಅಪೊಸ್ತಲರ ಕೃತ್ಯಗಳು 24:17ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
- Philemon 1:5 ಫಿಲೆಮೋನನಿಗೆ 1:5ಕರ್ತನಾದ ಯೇಸುವಿನ ಮೇಲೆಯೂ ಪರಿಶುದ್ಧರೆಲ್ಲರ ಮೇಲೆಯೂ ನಿನಗಿರುವ ಪ್ರೀತಿಯನೂ ನಂಬಿಕೆಯನ್ನೂ ಕುರಿತು ಕೇಳಿದ್ದೇನೆ.
- Philemon 1:7 ಫಿಲೆಮೋನನಿಗೆ 1:7ಸಹೋದರನೇ, ನಿನ್ನ ಮೂಲಕ ಪರಿಶುದ್ಧರ ಹೃದಯಗಳಿಗೆ ಉತ್ತೇಜನವಾದದರಿಂದ ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.
- Acts 11:30 ಅಪೊಸ್ತಲರ ಕೃತ್ಯಗಳು 11:30ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
- Acts 16:6 ಅಪೊಸ್ತಲರ ಕೃತ್ಯಗಳು 16:6ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ
Original words (Greek)
- Now · G1161δέ dé
- concerning · G4012περί perí
- collection · G3048λογία logía
- for · G1519εἰς eis
- saints · G40ἅγιος hágios
- as · G5618ὥσπερ hṓsper
- order · G1299διατάσσω diatássō
- churches · G1577ἐκκλησία ekklēsía
- Galatia · G1053Γαλατία Galatía
- even · G2532καί kaí
- so · G3779οὕτω hoútō
- do · G4160ποιέω poiéō
- ye · G5210ὑμεῖς hymeîs