1 Corinthians · chapter 16 · verse 10
1 Corinthians 16:10 in Kannada
ತಿಮೋಥೆಯನು ಬಂದರೆ ಅವನು ನಿಮ್ಮ ಬಳಿ ಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಅವನು ಕರ್ತನ ಕೆಲಸವನ್ನು ನಡಿಸುತ್ತಾನೆ.
Timotheyanu bandare avanu nimma bali yalli bhayavillade iruvante nodikolliri; nanna haageye avanu kartana kelasavannu nadisuttaane.
1 Corinthians 16:10 in English
- King James Version (KJV)
- Now if Timotheus come, see that he may be with you without fear: for he worketh the work of the Lord, as I also [do].
- World English Bible (WEB)
- Now if Timothy comes, see that he is with you without fear, for he does the work of the Lord, as I also do.
- American Standard Version (ASV)
- Now if Timothy come, see that he be with you without fear; for he worketh the work of the Lord, as I also do:
- Bible in Basic English (BBE)
- Now if Timothy comes, see that he is with you without fear; because he is doing the Lord's work, even as I am:
- Darby Translation (DBY)
- Now if Timotheus come, see that he may be with you without fear; for he works the work of the Lord, even as I.
- Webster's Bible (WBS)
- Now if Timothy come, see that he may be with you without fear: for he worketh the work of the Lord, as I also [do] .
- Young's Literal Translation (YLT)
- And if Timotheus may come, see that he may become without fear with you, for the work of the Lord he doth work, even as I,
Read in context
- 8ಪಂಚಾ ಶತ್ತಮ ದಿನದ ವರೆಗೆ ನಾನು ಎಫೆಸದಲ್ಲಿ ಇರುವೆನು.
- 9ಕಾರ್ಯಸಾಧಕವಾಗುವ ದೊಡ್ಡದೊಂದು ಬಾಗಲು ನನಗೋಸ್ಕರ ತೆರೆಯಲ್ಪಟ್ಟಿದೆ, ಅನೇಕ ವಿರೋಧಿಗಳು ಇದ್ದಾರೆ.
- 10ತಿಮೋಥೆಯನು ಬಂದರೆ ಅವನು ನಿಮ್ಮ ಬಳಿ ಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಅವನು ಕರ್ತನ ಕೆಲಸವನ್ನು ನಡಿಸುತ್ತಾನೆ.
- 11ಆದದರಿಂದ ಯಾರೂ ಅವನನ್ನು ಹೀನೈಸಬಾರದು; ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನ ದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ನಾನು ಎದುರು ನೋಡುತ್ತೇನೆ.
- 12ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
Cross references
- 1 Corinthians 15:58 1 ಕೊರಿಂಥದವರಿಗೆ 15:58ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- Romans 16:21 ರೋಮಾಪುರದವರಿಗೆ 16:21ನನ್ನ ಜೊತೆ ಕೆಲಸದವನಾದ ತಿಮೊಥೆಯನೂ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
- Philippians 2:19–22 ಫಿಲಿಪ್ಪಿಯವರಿಗೆ 2:19–22ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವದಕ್ಕೆ ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಆದರಣೆಹೊಂದೇನು. ಅವನ ಹಾಗೆ ನಿಮ್ಮ ಕಾರ್ಯಗಳನ್ನು ಕುರಿತು ಸ್ವಾಭಾವಿಕವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ. ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ. ಆದರೆ ಅವನನ್ನು ನೀವು ಪರೀಕ್ಷಿಸಿ ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಸೇವೆ ಮಾಡಿದ್ದಾನೆ.
- 1 Thessalonians 3:2 1 ಥೆಸಲೊನೀಕದವರಿಗೆ 3:2ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
- 1 Corinthians 4:17 1 ಕೊರಿಂಥದವರಿಗೆ 4:17ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು
- Acts 19:22 ಅಪೊಸ್ತಲರ ಕೃತ್ಯಗಳು 19:22ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು.
- 2 Corinthians 1:1 2 ಕೊರಿಂಥದವರಿಗೆ 1:1ದೇವರ ಚಿತ್ತಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಮತ್ತು ನಮ್ಮ ಸಹೋದರನಾದ ತಿಮೊಥೆಯನು ಕೊರಿಂಥದಲ್ಲಿರುವ ದೇವರ ಸಭೆಗೂ ಅಕಾಯದಲ್ಲಿರುವ ಪರಿಶುದ್ಧರೆ ಲ್ಲರಿಗೂ ಬರೆಯುವದೇನಂದರೆ
- 1 Corinthians 16:11 1 ಕೊರಿಂಥದವರಿಗೆ 16:11ಆದದರಿಂದ ಯಾರೂ ಅವನನ್ನು ಹೀನೈಸಬಾರದು; ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನ ದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ನಾನು ಎದುರು ನೋಡುತ್ತೇನೆ.
- Acts 16:1 ಅಪೊಸ್ತಲರ ಕೃತ್ಯಗಳು 16:1ತರುವಾಯ ಅವನು ದೆರ್ಬೆ ಮತ್ತು ಲುಸ್ತ್ರಕ್ಕೆ ಬಂದನು; ಅಲ್ಲಿ ಇಗೋ, ನಂಬಿಕೊಂಡಿದ್ದ ಯೆಹೂದ್ಯ ಸ್ತ್ರೀಯ ಮಗನಾದ ತಿಮೊಥೆಯನೆಂಬ ಹೆಸರುಳ್ಳ ಒಬ್ಬ ಶಿಷ್ಯನಿದ್ದನು. ಅವನ ತಂದೆಯು ಗ್ರೀಕನು.
- 2 Corinthians 6:1 2 ಕೊರಿಂಥದವರಿಗೆ 6:1ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
- 1 Thessalonians 4:12 1 ಥೆಸಲೊನೀಕದವರಿಗೆ 4:12ಹೀಗಿದ್ದರೆ ನೀವು ಹೊರಗಿನವರ ಎದುರಿ ನಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳುವಿರಿ. ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.
Original words (Greek)
- Now · G1161δέ dé
- if · G1437ἐάν eán
- Timotheus · G5095Τιμόθεος Timótheos
- come · G2064ἔρχομαι érchomai
- see · G991βλέπω blépō
- that · G2443ἵνα hína
- be · G1096γίνομαι gínomai
- with · G4314πρός prós
- you · G5209ὑμᾶς hymâs
- fear · G870ἀφόβως aphóbōs
- for · G1063γάρ gár
- worketh · G2038ἐργάζομαι ergázomai
- work · G2041ἔργον érgon
- Lord · G2962κύριος kýrios
- as · G5613ὡς hōs
- I · G1473ἐγώ egṓ
- also · G2532καί kaí