Skip to content
ThuthiThuthiThuthi
1 Corinthians · chapter 16 · verse 11

1 Corinthians 16:11 in Kannada

ಆದದರಿಂದ ಯಾರೂ ಅವನನ್ನು ಹೀನೈಸಬಾರದು; ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನ ದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ನಾನು ಎದುರು ನೋಡುತ್ತೇನೆ.

Aadadarinda yaaroo avanannu heenaisabaaradu; avanu nanna balige baruvante avanannu samaadhaana dinda saagakaluhisiri; avanu sahodararondige baruvadannu naanu eduru noduttene.

1 Corinthians 16:11 in English

King James Version (KJV)
Let no man therefore despise him: but conduct him forth in peace, that he may come unto me: for I look for him with the brethren.
World English Bible (WEB)
Therefore let no one despise him. But set him forward on his journey in peace, that he may come to me; for I expect him with the brothers.
American Standard Version (ASV)
let no man therefore despise him. But set him forward on his journey in peace, that he may come unto me: for I expect him with the brethren.
Bible in Basic English (BBE)
See then that he has the honour which is right. But send him on his way in peace, so that he may come to me: for I am looking for him with the brothers.
Darby Translation (DBY)
Let not therefore any one despise him; but set him forward in peace, that he may come to me; for I expect him with the brethren.
Webster's Bible (WBS)
Let no man therefore despise him: but conduct him forth in peace, that he may come to me: for I look for him with the brethren.
Young's Literal Translation (YLT)
no one, then, may despise him; and send ye him forward in peace, that he may come to me, for I expect him with the brethren;

Read in context

  1. 9ಕಾರ್ಯಸಾಧಕವಾಗುವ ದೊಡ್ಡದೊಂದು ಬಾಗಲು ನನಗೋಸ್ಕರ ತೆರೆಯಲ್ಪಟ್ಟಿದೆ, ಅನೇಕ ವಿರೋಧಿಗಳು ಇದ್ದಾರೆ.
  2. 10ತಿಮೋಥೆಯನು ಬಂದರೆ ಅವನು ನಿಮ್ಮ ಬಳಿ ಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಅವನು ಕರ್ತನ ಕೆಲಸವನ್ನು ನಡಿಸುತ್ತಾನೆ.
  3. 11ಆದದರಿಂದ ಯಾರೂ ಅವನನ್ನು ಹೀನೈಸಬಾರದು; ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನ ದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ನಾನು ಎದುರು ನೋಡುತ್ತೇನೆ.
  4. 12ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
  5. 13ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
Read all of 1 Corinthians 16

Cross references

Original words (Greek)

1 Corinthians 16:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.