1 Corinthians · chapter 16 · verse 13
1 Corinthians 16:13 in Kannada
ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
Sahodaranaada apollosanu sahodara rondige nimma balige hogabekendu naanu bahalavaagi ishtapattenu. Aadare eega baruvadakke avanige svalpavoo manassiralilla; anukoolavaada samaya sikkidaaga baruvanu.
1 Corinthians 16:13 in English
- King James Version (KJV)
- Watch ye, stand fast in the faith, quit you like men, be strong.
- World English Bible (WEB)
- Watch! Stand firm in the faith! Be courageous! Be strong!
- American Standard Version (ASV)
- Watch ye, stand fast in the faith, quit you like men, be strong.
- Bible in Basic English (BBE)
- Be on the watch, unmoved in the faith, and be strong like men.
- Darby Translation (DBY)
- Be vigilant; stand fast in the faith; quit yourselves like men; be strong.
- Webster's Bible (WBS)
- Watch ye, stand fast in the faith, acquit yourselves like men, be strong.
- Young's Literal Translation (YLT)
- Watch ye, stand in the faith; be men, be strong;
Read in context
- 11ಆದದರಿಂದ ಯಾರೂ ಅವನನ್ನು ಹೀನೈಸಬಾರದು; ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನ ದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ನಾನು ಎದುರು ನೋಡುತ್ತೇನೆ.
- 12ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
- 13ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
- 14ನೀವು ಮಾಡುವದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.
- 15ಸ್ತೆಫನನ ಮನೆಯವರು ಅಕಾಯದ ಪ್ರಥಮ ಫಲವೆಂದೂ ಅವರು ಪರಿಶುದ್ಧರ ಸೇವೆಯಲ್ಲಿ ತಮ್ಮನ್ನು ಒಪ್ಪಿಸಿಕೊಟ್ಟಿದ್ದರೆಂದೂ ನಿಮಗೆ ತಿಳಿದದೆ.
Cross references
- Joshua 1:9 ಯೆಹೋಶುವ 1:9ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
- Ephesians 6:13–18 ಎಫೆಸದವರಿಗೆ 6:13–18ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ. ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ. ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ. ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
- Ephesians 6:10 ಎಫೆಸದವರಿಗೆ 6:10ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
- 1 Corinthians 15:58 1 ಕೊರಿಂಥದವರಿಗೆ 15:58ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- 2 Corinthians 12:9–10 2 ಕೊರಿಂಥದವರಿಗೆ 12:9–10ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು. ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
- Galatians 5:1 ಗಲಾತ್ಯದವರಿಗೆ 5:1ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.
- Psalm 27:14 ಕೀರ್ತನೆಗಳು 27:14ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
- Philippians 4:13 ಫಿಲಿಪ್ಪಿಯವರಿಗೆ 4:13ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
- 2 Thessalonians 2:15 2 ಥೆಸಲೊನೀಕದವರಿಗೆ 2:15ಹೀಗಿರುವದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ, ನಾವು ಮಾತಿನಿಂದಾಗಲಿ ನಮ್ಮ ಪತ್ರಿಕೆ ಯಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಹಿಡಿದುಕೊಂಡಿರ್ರಿ.
- Joshua 1:6–7 ಯೆಹೋಶುವ 1:6–7ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ. ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ.
- Philippians 1:27 ಫಿಲಿಪ್ಪಿಯವರಿಗೆ 1:27ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ
- Philippians 4:1 ಫಿಲಿಪ್ಪಿಯವರಿಗೆ 4:1ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.