1 Corinthians · chapter 16 · verse 14
1 Corinthians 16:14 in Kannada
ನೀವು ಮಾಡುವದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.
Neevu maaduvadannellaa preetiyinda maadiri.
1 Corinthians 16:14 in English
- King James Version (KJV)
- Let all your things be done with charity.
- World English Bible (WEB)
- Let all that you do be done in love.
- American Standard Version (ASV)
- Let all that ye do be done in love.
- Bible in Basic English (BBE)
- Let all you do be done in love.
- Darby Translation (DBY)
- Let all things ye do be done in love.
- Webster's Bible (WBS)
- Let all your things be done with charity.
- Young's Literal Translation (YLT)
- let all your things be done in love.
Read in context
- 12ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
- 13ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
- 14ನೀವು ಮಾಡುವದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.
- 15ಸ್ತೆಫನನ ಮನೆಯವರು ಅಕಾಯದ ಪ್ರಥಮ ಫಲವೆಂದೂ ಅವರು ಪರಿಶುದ್ಧರ ಸೇವೆಯಲ್ಲಿ ತಮ್ಮನ್ನು ಒಪ್ಪಿಸಿಕೊಟ್ಟಿದ್ದರೆಂದೂ ನಿಮಗೆ ತಿಳಿದದೆ.
- 16ಆದದರಿಂದ ಅಂಥವರಿಗೂ ನಮ್ಮೊಂದಿಗೆ ಸಹಾಯ ಮಾಡುತ್ತಾ ಪ್ರಯಾಸಪಡುವ ಪ್ರತಿಯೊಬ್ಬನಿಗೂ ನೀವು ಅಧೀನರಾಗಬೇಕೆಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
Cross references
- John 13:34–35 ಯೋಹಾನನು 13:34–35ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು.
- 1 Peter 4:8 1 ಪೇತ್ರನು 4:8ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ.
- 1 Timothy 1:5 1 ತಿಮೊಥೆಯನಿಗೆ 1:5ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.
- 1 John 4:7–8 1 ಯೋಹಾನನು 4:7–8ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಯಾಕಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ. ಪ್ರೀತಿಯಿಲ್ಲದ ವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಯಾಗಿದ್ದಾನೆ.
- John 15:17 ಯೋಹಾನನು 15:17ನೀವು ಒಬ್ಬರನ್ನೊಬ್ಬರು ಪ್ರೀತಿ ಮಾಡಬೇಕೆಂದು ನಾನು ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ.
- Galatians 5:22 ಗಲಾತ್ಯದವರಿಗೆ 5:22ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
- Romans 13:8–10 ರೋಮಾಪುರದವರಿಗೆ 13:8–10ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ. ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ. ಪ್ರೀತಿಯು ತನ್ನ ನೆರೆಯವನಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿ ಯಿಂದಲೇ ನ್ಯಾಯಪ್ರಮಾಣವು ನೆರವೇರುತ್ತದೆ.
- 1 Thessalonians 3:12 1 ಥೆಸಲೊನೀಕದವರಿಗೆ 3:12ನಮ್ಮ ಪ್ರಿತಿಯು ನಿಮ್ಮ ಕಡೆಗೆ ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ನಿಮಗೆ ಅನುಗ್ರಹಿಸಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
- 1 Thessalonians 4:9–10 1 ಥೆಸಲೊನೀಕದವರಿಗೆ 4:9–10ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ. ಸಮಸ್ತ ಮಕೆದೋನ್ಯ ದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ; ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
- Galatians 5:13–14 ಗಲಾತ್ಯದವರಿಗೆ 5:13–14ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.
- 2 Peter 1:7 2 ಪೇತ್ರನು 1:7ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ.