1 Corinthians · chapter 16 · verse 15
1 Corinthians 16:15 in Kannada
ಸ್ತೆಫನನ ಮನೆಯವರು ಅಕಾಯದ ಪ್ರಥಮ ಫಲವೆಂದೂ ಅವರು ಪರಿಶುದ್ಧರ ಸೇವೆಯಲ್ಲಿ ತಮ್ಮನ್ನು ಒಪ್ಪಿಸಿಕೊಟ್ಟಿದ್ದರೆಂದೂ ನಿಮಗೆ ತಿಳಿದದೆ.
Stephanana maneyavaru akaayada prathama phalavendoo avaru parishuddhara seveyalli tammannu oppisikottiddarendoo nimage tilidade.
1 Corinthians 16:15 in English
- King James Version (KJV)
- I beseech you, brethren, (ye know the house of Stephanas, that it is the firstfruits of Achaia, and [that] they have addicted themselves to the ministry of the saints,)
- World English Bible (WEB)
- Now I beg you, brothers—you know the house of Stephanas, that it is the first fruits of Achaia, and that they have set themselves to serve the saints—
- American Standard Version (ASV)
- Now I beseech you, brethren (ye know the house of Stephanas, that it is the firstfruits of Achaia, and that they have set themselves to minister unto the saints),
- Bible in Basic English (BBE)
- Now I make my request to you, my brothers, for you have knowledge that the house of Stephanas is the first-fruits of Achaia, and that they have made themselves the servants of the saints,
- Darby Translation (DBY)
- But I beseech you, brethren, (ye know the house of Stephanas, that it is the first-fruits of Achaia, and they have devoted themselves to the saints for service,)
- Webster's Bible (WBS)
- I beseech you, brethren, (ye know the house of Stephanas, that it is the first fruits of Achaia, and [that] they have addicted themselves to the ministry of the saints,)
- Young's Literal Translation (YLT)
- And I entreat you, brethren, ye have known the household of Stephanas, that it is the first-fruit of Achaia, and to the ministration to the saints they did set themselves —
Read in context
- 13ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
- 14ನೀವು ಮಾಡುವದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.
- 15ಸ್ತೆಫನನ ಮನೆಯವರು ಅಕಾಯದ ಪ್ರಥಮ ಫಲವೆಂದೂ ಅವರು ಪರಿಶುದ್ಧರ ಸೇವೆಯಲ್ಲಿ ತಮ್ಮನ್ನು ಒಪ್ಪಿಸಿಕೊಟ್ಟಿದ್ದರೆಂದೂ ನಿಮಗೆ ತಿಳಿದದೆ.
- 16ಆದದರಿಂದ ಅಂಥವರಿಗೂ ನಮ್ಮೊಂದಿಗೆ ಸಹಾಯ ಮಾಡುತ್ತಾ ಪ್ರಯಾಸಪಡುವ ಪ್ರತಿಯೊಬ್ಬನಿಗೂ ನೀವು ಅಧೀನರಾಗಬೇಕೆಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
- 17ಸ್ತೆಫನನೂ ಫೊರ್ತುನಾತನೂ ಅಖಾಯಿಕನೂ ಬಂದದರಿಂದ ನನಗೆ ಸಂತೋಷ ವಾಯಿತು. ನೀವು ಇಲ್ಲದ್ದರಿಂದ ಉಂಟಾದ ಕೊರತೆ ಯನ್ನು ಅವರು ನೀಗಿಸಿದರು.
Cross references
- 1 Corinthians 1:16 1 ಕೊರಿಂಥದವರಿಗೆ 1:16ನಾನು ಸ್ತೆಫನನ ಮನೆಯವರಿಗೆ ಸಹ ಬಾಪ್ತಿಸ್ಮ ಮಾಡಿಸಿದೆನು. ಇವರಿಗಲ್ಲದೆ ಇನ್ನಾರಿಗೂ ನಾನು ಬಾಪ್ತಿಸ್ಮ ಮಾಡಿಸಿದಂತೆ ಕಾಣೆನು.
- Romans 16:5 ರೋಮಾಪುರದವರಿಗೆ 16:5ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ.
- Romans 15:25 ರೋಮಾಪುರದವರಿಗೆ 15:25ಆದರೆ ಈಗ ಪರಿಶುದ್ಧರಿಗೆ ಸೇವೆಮಾಡುವದಕ್ಕೋಸ್ಕರ ನಾನು ಯೆರೂಸಲೇಮಿಗೆ ಹೋಗುತ್ತೇನೆ.
- 1 Timothy 5:10 1 ತಿಮೊಥೆಯನಿಗೆ 5:10ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
- Romans 12:13 ರೋಮಾಪುರದವರಿಗೆ 12:13ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ.
- 2 Corinthians 9:1 2 ಕೊರಿಂಥದವರಿಗೆ 9:1ಪರಿಶುದ್ಧರಿಗೆ ಪರಿಚರ್ಯ ಮಾಡುವದನ್ನು ಕುರಿತು ನಿಮಗೆ ಬರೆಯುವದಕ್ಕೆ ನನಗೆ ಅವಶ್ಯವಿಲ್ಲ.
- Romans 16:2 ರೋಮಾಪುರದವರಿಗೆ 16:2ನೀವು ಆಕೆಯನ್ನು ಪರಿಶುದ್ಧರಿಗೆ ತಕ್ಕಂತೆ ಕರ್ತನಲ್ಲಿ ಅಂಗೀಕರಿಸಿ ಆಕೆಯ ಕೆಲಸದಲ್ಲಿ ಆಕೆಗೆ ಅವಶ್ಯವಾದ ಸಹಾಯವನ್ನು ಮಾಡಿರಿ; ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳಾಗಿದ್ದಾಳೆ.
- 1 Peter 4:10 1 ಪೇತ್ರನು 4:10ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.
- 2 Corinthians 8:4 2 ಕೊರಿಂಥದವರಿಗೆ 8:4ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.
- Acts 9:36–41 ಅಪೊಸ್ತಲರ ಕೃತ್ಯಗಳು 9:36–41ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು. ಆ ಕಾಲದಲ್ಲಿ ಆಕೆಯು ರೋಗದಲ್ಲಿ ಬಿದ್ದು ಸತ್ತಳು. ಆಕೆಯ ಶವವನ್ನು ತೊಳೆದು ಮೇಲಂತಸ್ತಿನಲ್ಲಿಟ್ಟರು. ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ ತಡಮಾಡದೆ ತಮ್ಮ ಬಳಿಗೆ ಬರಬೇಕೆಂದು ಬೇಡಿಕೊಂಡರು. ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು. ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು.
- Philemon 1:7 ಫಿಲೆಮೋನನಿಗೆ 1:7ಸಹೋದರನೇ, ನಿನ್ನ ಮೂಲಕ ಪರಿಶುದ್ಧರ ಹೃದಯಗಳಿಗೆ ಉತ್ತೇಜನವಾದದರಿಂದ ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.
- 2 Corinthians 9:12–15 2 ಕೊರಿಂಥದವರಿಗೆ 9:12–15ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು. ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು. ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ.ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ. ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
Original words (Greek)
- beseech · G3870παρακαλέω parakaléō
- you · G5209ὑμᾶς hymâs
- brethren · G80ἀδελφός adelphós
- know · G1492εἴδω eídō
- house · G3614οἰκία oikía
- Stephanas · G4734Στεφανᾶς Stephanâs
- that · G3754ὅτι hóti
- is · G2076ἐστί estí
- firstfruits · G536ἀπαρχή aparchḗ
- Achaia · G882Ἀχαΐα Achaḯa
- and · G2532καί kaí
- addicted · G5021τάσσω tássō
- themselves · G1438ἑαυτοῦ heautoû
- to · G1519εἰς eis
- ministry · G1248διακονία diakonía
- saints · G40ἅγιος hágios