1 Corinthians · chapter 16 · verse 17
1 Corinthians 16:17 in Kannada
ಸ್ತೆಫನನೂ ಫೊರ್ತುನಾತನೂ ಅಖಾಯಿಕನೂ ಬಂದದರಿಂದ ನನಗೆ ಸಂತೋಷ ವಾಯಿತು. ನೀವು ಇಲ್ಲದ್ದರಿಂದ ಉಂಟಾದ ಕೊರತೆ ಯನ್ನು ಅವರು ನೀಗಿಸಿದರು.
Stephananoo phortunaatanoo akhaayikanoo bandadarinda nanage santosha vaayitu. Neevu illaddarinda untaada korate yannu avaru neegisidaru.
1 Corinthians 16:17 in English
- King James Version (KJV)
- I am glad of the coming of Stephanas and Fortunatus and Achaicus: for that which was lacking on your part they have supplied.
- World English Bible (WEB)
- I rejoice at the coming of Stephanas, Fortunatus, and Achaicus; for that which was lacking on your part, they supplied.
- American Standard Version (ASV)
- And I rejoice at the coming of Stephanas and Fortunatus and Achaicus: for that which was lacking on your part they supplied.
- Bible in Basic English (BBE)
- And I am glad of the coming of Stephanas and Fortunatus and Achaicus: for they have done what was needed to make your work complete.
- Darby Translation (DBY)
- But I rejoice in the coming of Stephanas and Fortunatus and Achaicus; because they have supplied what was lacking on your part.
- Webster's Bible (WBS)
- I am glad of the coming of Stephanas, and Fortunatus, and Achaicus: for that which was lacking on your part, they have supplied.
- Young's Literal Translation (YLT)
- and I rejoice over the presence of Stephanas, and Fortunatus, and Achaicus, because the lack of you did these fill up;
Read in context
- 15ಸ್ತೆಫನನ ಮನೆಯವರು ಅಕಾಯದ ಪ್ರಥಮ ಫಲವೆಂದೂ ಅವರು ಪರಿಶುದ್ಧರ ಸೇವೆಯಲ್ಲಿ ತಮ್ಮನ್ನು ಒಪ್ಪಿಸಿಕೊಟ್ಟಿದ್ದರೆಂದೂ ನಿಮಗೆ ತಿಳಿದದೆ.
- 16ಆದದರಿಂದ ಅಂಥವರಿಗೂ ನಮ್ಮೊಂದಿಗೆ ಸಹಾಯ ಮಾಡುತ್ತಾ ಪ್ರಯಾಸಪಡುವ ಪ್ರತಿಯೊಬ್ಬನಿಗೂ ನೀವು ಅಧೀನರಾಗಬೇಕೆಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
- 17ಸ್ತೆಫನನೂ ಫೊರ್ತುನಾತನೂ ಅಖಾಯಿಕನೂ ಬಂದದರಿಂದ ನನಗೆ ಸಂತೋಷ ವಾಯಿತು. ನೀವು ಇಲ್ಲದ್ದರಿಂದ ಉಂಟಾದ ಕೊರತೆ ಯನ್ನು ಅವರು ನೀಗಿಸಿದರು.
- 18ಅವರು ನನ್ನ ಆತ್ಮವನ್ನೂ ನಿಮ್ಮ ಆತ್ಮಗಳನ್ನೂ ಉಪಶಮನ ಮಾಡಿದರು. ಇಂಥವರನ್ನು ಸನ್ಮಾನಿಸಿರಿ.
- 19ಆಸ್ಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ.
Cross references
- Philippians 2:30 ಫಿಲಿಪ್ಪಿಯವರಿಗೆ 2:30ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
- 2 Corinthians 11:9 2 ಕೊರಿಂಥದವರಿಗೆ 11:9ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
- Philemon 1:13 ಫಿಲೆಮೋನನಿಗೆ 1:13ನಾನು ಸುವಾರ್ತೆಯ ನಿಮಿತ್ತ ಸೆರೆಯಲ್ಲಿರಲಾಗಿ ನಿನಗೆ ಬದಲಾಗಿ ಅವನು ನನಗೆ ಉಪಚಾರ ಮಾಡುವಂತೆ ಅವನನ್ನು ನನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಕೆಂದು ಅಪೇಕ್ಷಿಸಿದ್ದೆನು.
Original words (Greek)
- of · G5463χαίρω chaírō
- coming · G3952παρουσία parousía
- Stephanas · G4734Στεφανᾶς Stephanâs
- and · G2532καί kaí
- Fortunatus · G5415Φορτουνᾶτος Phortounâtos
- and · G2532καί kaí
- Achaicus · G883Ἀχαϊκός Achaïkós
- that · G3754ὅτι hóti
- which · G3588ὁ ho
- lacking · G5303ὑστέρημα hystérēma
- on · G1909ἐπί epí
- part · G5216ὑμῶν hymōn
- they · G3778οὗτος hoûtos
- supplied · G378ἀναπληρόω anaplēróō