1 Corinthians · chapter 16 · verse 18
1 Corinthians 16:18 in Kannada
ಅವರು ನನ್ನ ಆತ್ಮವನ್ನೂ ನಿಮ್ಮ ಆತ್ಮಗಳನ್ನೂ ಉಪಶಮನ ಮಾಡಿದರು. ಇಂಥವರನ್ನು ಸನ್ಮಾನಿಸಿರಿ.
Avaru nanna aatmavannoo nimma aatmagalannoo upashamana maadidaru. Inthavarannu sanmaanisiri.
1 Corinthians 16:18 in English
- King James Version (KJV)
- For they have refreshed my spirit and yours: therefore acknowledge ye them that are such.
- World English Bible (WEB)
- For they refreshed my spirit and yours. Therefore acknowledge those who are like that.
- American Standard Version (ASV)
- For they refreshed my spirit and yours: acknowledge ye therefore them that are such.
- Bible in Basic English (BBE)
- For they gave comfort to my spirit and to yours: for which cause give respect to such people.
- Darby Translation (DBY)
- For they have refreshed my spirit and yours: own therefore such.
- Webster's Bible (WBS)
- For they have refreshed my spirit and yours: therefore acknowledge ye them that are such.
- Young's Literal Translation (YLT)
- for they did refresh my spirit and yours; acknowledge ye, therefore, those who [are] such.
Read in context
- 16ಆದದರಿಂದ ಅಂಥವರಿಗೂ ನಮ್ಮೊಂದಿಗೆ ಸಹಾಯ ಮಾಡುತ್ತಾ ಪ್ರಯಾಸಪಡುವ ಪ್ರತಿಯೊಬ್ಬನಿಗೂ ನೀವು ಅಧೀನರಾಗಬೇಕೆಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
- 17ಸ್ತೆಫನನೂ ಫೊರ್ತುನಾತನೂ ಅಖಾಯಿಕನೂ ಬಂದದರಿಂದ ನನಗೆ ಸಂತೋಷ ವಾಯಿತು. ನೀವು ಇಲ್ಲದ್ದರಿಂದ ಉಂಟಾದ ಕೊರತೆ ಯನ್ನು ಅವರು ನೀಗಿಸಿದರು.
- 18ಅವರು ನನ್ನ ಆತ್ಮವನ್ನೂ ನಿಮ್ಮ ಆತ್ಮಗಳನ್ನೂ ಉಪಶಮನ ಮಾಡಿದರು. ಇಂಥವರನ್ನು ಸನ್ಮಾನಿಸಿರಿ.
- 19ಆಸ್ಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ.
- 20ಸಹೋದರ ರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
Cross references
- Philemon 1:7 ಫಿಲೆಮೋನನಿಗೆ 1:7ಸಹೋದರನೇ, ನಿನ್ನ ಮೂಲಕ ಪರಿಶುದ್ಧರ ಹೃದಯಗಳಿಗೆ ಉತ್ತೇಜನವಾದದರಿಂದ ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.
- 2 Corinthians 7:13 2 ಕೊರಿಂಥದವರಿಗೆ 7:13ಆದಕಾರಣ ನಿಮ್ಮ ಸಂತೈಸುವಿಕೆಯಿಂದ ನಮಗೆ ಆದರಣೆ ಉಂಟಾಯಿತು. ಹೌದು, ನಿಮ್ಮೆಲ್ಲರಿಂದ ತೀತನ ಮನಸ್ಸಿಗೆ ಉಪಶಮನವಾದ ಕಾರಣ ನಾವು ಅವನ ಸಂತೋಷಕ್ಕಾಗಿ ಹೆಚ್ಚಾಗಿ ಸಂತೋಷಪಟ್ಟೆವು.
- Romans 15:32 ರೋಮಾಪುರದವರಿಗೆ 15:32ಹೀಗೆ ನಾನು ದೇವರ ಚಿತ್ತಾ ನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿ ಹೊಂದುವಂತೆಯೂ ಪ್ರಾರ್ಥಿಸಿರಿ.ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.
- Colossians 4:8 ಕೊಲೊಸ್ಸೆಯವರಿಗೆ 4:8ಅದೇ ರೀತಿಯಲ್ಲಿ ಅವನು (ತುಖಿಕನು) ನಿಮ್ಮ ಸ್ಥಿತಿಯನ್ನು ತಿಳುಕೊಂಡು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ
- Proverbs 25:25 ಜ್ಞಾನೋಕ್ತಿಗಳು 25:25ಬಾಯಾರಿದವನಿಗೆ ತಣ್ಣೀರು ಹೇಗೋ ದೂರ ದೇಶ ದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.
- Proverbs 25:13 ಜ್ಞಾನೋಕ್ತಿಗಳು 25:13ಸುಗ್ಗಿಯ ಕಾಲದಲ್ಲಿ ಹಿಮಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ಥನಾದ ಸೇವಕನಿ ದ್ದಾನೆ. ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.
- 1 Thessalonians 5:12 1 ಥೆಸಲೊನೀಕದವರಿಗೆ 5:12ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ.
- 3 John 1:4 3 ಯೋಹಾನನು 1:4ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
- 1 Thessalonians 3:6–7 1 ಥೆಸಲೊನೀಕದವರಿಗೆ 3:6–7ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ ಆದದರಿಂದ ಸಹೋದರರೇ, ನಮ್ಮ ಎಲ್ಲಾ ಸಂಕಟದಲ್ಲಿಯೂ ವ್ಯಥೆಯಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.
- Philemon 1:20 ಫಿಲೆಮೋನನಿಗೆ 1:20ಸಹೋದ ರನೇ, ಹೌದು, ಕರ್ತನಲ್ಲಿ ನಿನ್ನಿಂದ ನನಗೆ ಸಂತೋಷ ಉಂಟಾಗಲಿ; ಕರ್ತನಲ್ಲಿ ನನ್ನ ಹೃದಯವನ್ನು ಉತ್ತೇಜನ ಗೊಳಿಸು.
- 2 Corinthians 7:6–7 2 ಕೊರಿಂಥದವರಿಗೆ 7:6–7ಆದಾಗ್ಯೂ ಕುಗ್ಗಿಹೋದ ವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು. ಅವನ ಬರುವಿಕೆಯಿಂದಮಾತ್ರವಲ್ಲದೆ ಅವನು ನಿಮ್ಮ ಯಥಾರ್ಥವಾದ ಹಂಬಲ, ನಿಮ್ಮ ಗೋಳಾಟ, ನನ್ನ ಕಡೆಗಿರುವ ನಿಮ್ಮ ಆಸಕ್ತಿಯ ಮನಸ್ಸು ಮತ್ತು ತಾನು ನಿಮ್ಮಲ್ಲಿ ಹೊಂದಿದ ಆದರಣೆ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು.
- Hebrews 13:7 ಇಬ್ರಿಯರಿಗೆ 13:7ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.